Connect with us

ನಿತ್ಯ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜುಲೈ-5,2022 :‌ ಶುಕ್ರ ಸಂಕ್ರಮಣದಿಂದ ನಿಮ್ಮ ರಾಶಿಗೆ ಲಾಭವೇನು? ನಷ್ಟವೇನು? ಈ ರಾಶಿಯವರಿಗೆ ಮನೆ ಬಾಗಿಲಿಗೆ ಬರಲಿದೆ ಸಿಹಿ ಸುದ್ದಿ

Published

on

ಶುಕ್ರ ಸಂಕ್ರಮಣದಿಂದ ನಿಮ್ಮ ರಾಶಿಗೆ ಲಾಭವೇನು? ನಷ್ಟವೇನು?

ಈ ರಾಶಿಯವರಿಗೆ ಮನೆ ಬಾಗಿಲಿಗೆ ಬರಲಿದೆ ಸಿಹಿ ಸುದ್ದಿ…

ಮಂಗಳವಾರ ರಾಶಿ ಭವಿಷ್ಯ-ಜುಲೈ-5,2022

ಸೂರ್ಯೋದಯ: 05:47 ಏ ಎಂ, ಸೂರ್ಯಸ್ತ: 06:55 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ಷಷ್ಠೀ 07:28 ಪಿ ಎಂವರೆಗೂ, ನಂತರ ಸಪ್ತಮೀ
ನಕ್ಷತ್ರ: ಪುಬ್ಬಾ 10:30 ಏ ಎಂ ವರೆಗೂ , ಉತ್ತರ ಫಾಲ್ಗುಣಿ
ಯೋಗ: ವ್ಯತೀಪಾತ 12:16 ಪಿ ಎಂ ವರೆಗೂ , ವರಿಯಾನ್
ಕರಣ: ಕೌಲವ 07:04 ಏ ಎಂ ವರೆಗೂ , ತೈತಲೆ 07:28 ಪಿ ಎಂ ವರೆಗೂ , ಗರಜ

ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ: 09: 00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ಎಂ ವರೆಗೂ

ಅಮೃತಕಾಲ: 04:10 ಏ ಎಂ,
ಅಭಿಜಿತ್ ಮುಹುರ್ತ: 11:54 ಏ ಎಂ ನಿಂದ 12:47 ಪಿ ಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ವಿದೇಶ ಪ್ರಯಾಣದ ಸಮಯ ಕೂಡಿ ಬಂದಿದೆ, ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಕೆಲಸ ಪಡೆಯುವುದಕ್ಕಾಗಿ ಪ್ರಯತ್ನಬಲದ ಅಗತ್ಯವಿದೆ, ಉದ್ಯೋಗದಲ್ಲಿ ಶತ್ರುಗಳ ಕಾಟ ಕಿರಿಕಿರಿ ಎನಿಸಲಿದೆ, ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಲಿದೆ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಆದಾಯ ದ್ವಿಗುಣವಾಗಲಿದೆ, ಜನಪ್ರತಿನಿಧಿಗಳು ಪಕ್ಷಗಳ ಆಂತರಿಕ, ಕಲಹ ಕಚ್ಚಾಟಗಳು ಎದುರಿಸಲಿದ್ದೀರಿ, ಭೂ ಖರೀದಿ, ವಾಹನ ಖರೀದಿ, ಗೃಹ ನಿರ್ಮಾಣ ಆರ್ಥಿಕ ಸಮಸ್ಯೆ ಎದುರಾಗಲಿದೆ, ನ್ಯಾಯಾಲಯ ತೀರ್ಪು ಯಶಸ್ಸು ನಿಮ್ಮದಾಗಲಿದೆ, ನವಯುವಕರ ಶುಭ್ರತೆ ,ಶಿಸ್ತುಬದ್ಧ ಜೀವನ, ಪರೋಪಕಾರ, ಚಾಣಾಕ್ಷರ ಆದ, ನಿಮಗೆ ರಾಜಕೀಯ ರಂಗದಲ್ಲಿ ಸ್ಥಾನ ಪ್ರಾಪ್ತಿಯನ್ನು ಮುನ್ನಡೆ ಸಾಧಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಮತ್ತು ಗುತ್ತಿಗೆದಾರರ ಸ್ಥಗಿತಗೊಂಡ ಕೆಲಸ ಕಾರ್ಯಗಳು ಮರು ಚಾಲನೆಗೆ ಬರಲಿವೆ, ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ ಕೂಡಿ ಬರಲಿದೆ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಸಿಗಲಿದೆ, ಶಿಕ್ಷಕ ವರ್ಗದವರಿಗೆ ವೇತನದಲ್ಲಿ ಸಮಸ್ಯೆ ಕಾಡಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಕೃಷಿ ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು, ಮದುವೆ ವಿಚಾರದಲ್ಲಿ ಅಡತಡೆಗಳು ಕಂಡುಬಂದರೂ ಕಂಕಣಬಲ ಪ್ರಾಪ್ತಿ ಇದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಹೆಚ್ಚಿನ ಜವಾಬ್ದಾರಿ ಸಿಗಲಿದೆ, ಮನೆಗೆ ಹೊಸ ಸದಸ್ಯರ ಆಗಮನ, ಸಭೆಯಲ್ಲಿ ಪಾಲ್ಗೊಳ್ಳುವಿರಿ, ಆಗಾಗ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಸಂಗಾತಿಯ ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ, ಅಧಿಕಾರಿವರ್ಗದವರು ಸಹೋದ್ಯೋಗಿಗಳ ಮೇಲೆ ಹಿಡಿತ ಸಾಧಿಸಿರಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ, ಹೊಸ ಇಂಕ್ರಿಮೆಂಟ್ ಸಿಗಲಿದೆ, ಪ್ರಮೋಷನ್ ನಲ್ಲಿ ಅಡತಡೆ, ನಟ-ನಟಿಯರಿಗೆ ಒಳ್ಳೆಯ ಆಫರ್ ಬರಲಿದೆ, ಹೊಸ ಮನೆ ಕಟ್ಟಲು ನಿರ್ಧರಿಸುವಿರಿ, ನ್ಯಾಯಾಲಯದ ತೀರ್ಪು ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ವ್ಯಾಪಾರಸ್ಥರಿಗೆ ಲಾಭ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ, ಸ್ತ್ರೀ/ಪುರುಷ ಸಂಗದಿಂದ ದೂರ ಇರಿ, ಸಂತಾನಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಭಿನ್ನಾಭಿಪ್ರಾಯ ಮೂಡಿರುವ ದಂಪತಿ ವರ್ಗದವರಿಗೆ ಕೂಡುವ ಭಾಗ್ಯ ಸಿಗಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಲೋಪದೋಷ ಸಂಭವ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭಾಗ್ಯ, ಹಣಕಾಸಿನಲ್ಲಿ ಚೇತರಿಕೆ, ವಿದೇಶದಲ್ಲಿ ಫ್ಲಾಟ್ ಖರೀದಿಸುವ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಶ್ರವಣದೋಷ ಸಮಸ್ಯೆ ಕಾಡಲಿದೆ, ಹೃದಯಾಘಾತ ಅನುಭವಿಸಿದವರು ಜಾಗ್ರತೆವಹಿಸಿ,
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ಗರ್ಭಿಣಿಯರು ಜಾಗೃತೆಯಿಂದ ಇರಿ,ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಉದ್ಯೋಗಿಗಳು ಮೇಲಾಧಿಕಾರಿ ಜೊತೆ ಜಾಗ್ರತೆವಹಿಸಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ, ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ, ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಮನಸ್ಸಿನಲ್ಲಿ ಅಶಾಂತಿ ಮೂಡಲಿದೆ,ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ; ಉದ್ಯೋಗ ಕಳೆದುಕೊಳ್ಳುವ ಭೀತಿ, ವಿದೇಶ ಪ್ರವಾಸ ಅತಂತ್ರ, ಆಸ್ತಿ ವಿಚಾರದಲ್ಲಿ ಕಾನೂನು ತೊಡಕು ಸಂಭವ, ಅಧಿಕಾರಿ ವರ್ಗದೊಂದಿಗೆ ಸಮಾಧಾನದಿಂದ ವರ್ತಿಸಿ ಅನೇಕ ತೊಂದರೆಗಳಿಂದ ಪಾರಾಗಬಹುದು, ಶತ್ರುಗಳು ನಿಮ್ಮ ಚಲನವಲನ ಪರೀಕ್ಷಿಸುತ್ತಿದ್ದಾರೆ, ಕಠಿಣ ಶ್ರಮದಿಂದ ಸರ್ಕಾರಿ ಉದ್ಯೋಗ ಪಡೆಯುವ ಸಾಧ್ಯತೆ, ದಾಂಪತ್ಯ ವಿರಸ ದಿಂದ ಆರೋಗ್ಯಕ್ಕೆ ಹಾನಿ ಸಂಭವ, ಪ್ರೇಮಿಗಳ ಮದುವೆ ವಿಫಲ, ರಾಜಕಾರಣಿಗಳು ಜಾಗರೂಕತೆಯಿಂದ ಇರುವುದು ಉತ್ತಮ, ನಿಮ್ಮ ಮಕ್ಕಳಿಗೆ ಸ್ವತಂತ್ರ ನೀಡಬೇಡಿ, ವಾಹನ ಅಪಘಾತ ಸಂಭವ, ಉದ್ಯೋಗಸ್ಥರಿಗೆ ಮಾನಸಿಕ ಕಿರುಕುಳ ಸಂಭವ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಸೂಕ್ತವಲ್ಲ, ವ್ಯಾಪಾರಿಗಳಿಗೆ ಆರ್ಥಿಕ ನಷ್ಟ, ಸಾಲದ ಚಿಂತೆಯಿಂದ ಆರೋಗ್ಯ ಏರುಪೇರು ಸಂಭವ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ನವದಂಪತಿಗಳ ಮನಸ್ತಾಪ, ಪರರ ಮಾತಿನಿಂದ ಸಮಸ್ಯೆ ಎದುರಿಸುವಿರಿ, ಅಪಮಾನ ಎದುರಿಸುವಿರಿ, ಮಕ್ಕಳಿಂದ ದುಷ್ಟಬುದ್ಧಿ, ಮಿತ್ರರಿಂದ ನಿರಾಸೆ, ವಿವಾಹ ಕಾರ್ಯ ವಿಳಂಬ, ನೀಡಿರುವ ಸಾಲದಲ್ಲಿ ವಂಚನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಪಿತ್ರಾರ್ಜಿತ ಆಸ್ತಿ ಗಳಿಕೆ, ಉದ್ಯೋಗದಲ್ಲಿ ಧನಲಾಭ, ಪ್ರಯತ್ನಿಸಿದ ಕಾರ್ಯಗಳಲ್ಲಿ ಜಯ, ಸರಕಾರಿ ವರ್ಗದವರಿಗೆ ಪ್ರಮೋಷನ್ ವರ್ಗಾವಣೆ ಇಂಕ್ರಿಮೆಂಟ್ ಸಿಗಲಿದೆ, ಸರ್ಕಾರಿ ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಸಮಸ್ಯೆ ಕಾಡಲಿದೆ, ವಾಹನ ಚಾಲನೆ ಮಾಡುವಾಗ ಪೆಟ್ಟು ಸಂಭವ, ಸಾಲದ ಚಿಂತೆಯಿಂದ ನಿದ್ರಾಭಂಗ, ಉದ್ಯೋಗ ಬದಲಾವಣೆ ಸಾಧ್ಯತೆ, ದಾಂಪತ್ಯದಲ್ಲಿ ಮನಸ್ತಾಪ ಮಾಯವಾಗಿ ಕೂಡಿ ಬಾಳುವವರು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಪ್ರಗತಿ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ, ಪ್ರೀತಿ ಪ್ರೇಮದ ವಿಚಾರದಲ್ಲಿ ಮನೋವೇದನೆ, ಹೊಸ ಉದ್ಯಮ ಪ್ರಾರಂಭ ಮಾಡಲು ಸಾಲ ಮಾಡುವ ಆಲೋಚನೆ, ಆಸ್ತಿಗಾಗಿ ಕುಟುಂಬಸ್ಥರಲ್ಲಿ ವೈಮನಸ್ಸು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಆಸ್ತಿ ವಿಚಾರಕ್ಕಾಗಿ ಆತಂಕ, ಮಕ್ಕಳಿಂದ ಕುಟುಂಬ ವರ್ಗಕ್ಕೆ ಧಕ್ಕೆ, ಪ್ರೀತಿ-ಪ್ರೇಮದಲ್ಲಿ ಕುಟುಂಬದಿಂದ ಸಮಸ್ಯೆ, ದಾಂಪತ್ಯದಲ್ಲಿ ಅನುಮಾನ, ಇದರಿಂದ ಕುಟುಂಬದಲ್ಲಿ ಅತೃಪ್ತಿ, ಅನಗತ್ಯ ವಿಷಯಗಳಿಂದ ಸಮಸ್ಯೆ ಎದುರಿಸುವಿರಿ, ಹಣಕಾಸು ವ್ಯವಹಾರದಲ್ಲಿ ಮೋಸ ಸಂಭವ, ನಿಮ್ಮ ದುಶ್ಚಟಗಳಿಂದ ಕುಟುಂಬದಲ್ಲಿ ಅಶಾಂತಿ, ಸಣ್ಣ ವಿಚಾರಕ್ಕಾಗಿ ಬಂಧು ಬಾಂಧವರಲ್ಲಿ ಮನಸ್ತಾಪ, ವ್ಯಾಪಾರದಲ್ಲಿ ಅಧಿಕ ನಷ್ಟ ಎದುರಿಸಲಿದ್ದೀರಿ, ಉದ್ಯೋಗಿಗಳು ಅಕ್ರಮ ಧನಸಂಪಾದನೆಯಿಂದ ಸಮಸ್ಯೆ ಎದುರಿಸಲಿದ್ದೀರಿ, ಸ್ವಯಂಕೃತಾಪರಾಧದಿಂದ ತೊಂದರೆ ಕಾಡಲಿದೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಅಧಿಕಾರಿಗಳ ಕೋಪಕ್ಕೆ ಬಲಿಪಶು ಆಗುವ ಸಾಧ್ಯತೆ ಇದೆ, ಸಂಗಾತಿಯ ನಡುವಳಿಕೆಯಿಂದ ಅತೃಪ್ತಿ, ನಿಮ್ಮ ಭಾವನೆಗಳಿಗೆ ಪೆಟ್ಟು, ರಾಜಕೀಯ ವರ್ಗದವರಿಗೆ ಪರಿಸ್ಥಿತಿ ತಿಳಿಯಾಗಿ ಪರಸ್ಪರ ಸ್ನೇಹ ಸೌಹಾರ್ದತೆ ವರ್ಧಿಸಲಿದೆ, ಗೃಹ ಬದಲಾವಣೆ ಅಥವಾ ಕಟ್ಟಡ ನಿರ್ಮಾಣ ಕಾರ್ಯದ ಚಿಂತನೆ, ನಿಮ್ಮ ಸ್ವಪ್ರಯತ್ನ ಲಾಭ ತರಲಿದೆ, ಸಾಲ ಪಡೆದುಕೊಳ್ಳುವಾಗ ಜಾಗರೂಕತೆಯಿಂದ ಹೆಜ್ಜೆ ಇಟ್ಟರೆ ಒಳಿತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಕೃಷಿಭೂಮಿ ಖರೀದಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸತನಕ್ಕೆ ಕೈ ಹಾಕುವ ಸಾಧ್ಯತೆ, ನೀವು ದೇಶಿಯ ಮೂಲಗಳ ಜೊತೆ ಒಡಂಬಡಿಕೆ ಸಾಧ್ಯತೆ, ಹೊಸ ಫ್ರಾಂಚೈಸಿ ತೆಗೆದುಕೊಳ್ಳುವ ಚಿಂತನೆ, ಪ್ರದೇಶದಲ್ಲಿ ಹೊಸ ನಿವೇಶನ ಖರೀದಿಸುವ ಚಿಂತನೆ ಯಶಸ್ಸು ,ವ್ಯಾಪಾರದಲ್ಲಿ ಆರ್ಥಿಕ ಚೇತನ ಸಿಗುತ್ತದೆ, ನಿಮ್ಮ ಮನದಲ್ಲಿ ಚೈತನ್ಯ ಮೂಡಲಿದೆ, ಉದ್ಯೋಗ ಕಂಡುಕೊಳ್ಳುವುದರಲ್ಲಿ ಸಫಲರಾಗುವಿರಿ, ಮಿತ್ರರು ನಿಮ್ಮ ಕೈಹಿಡಿಯಲಿದ್ದಾರೆ, ಹೊಸ ಅವಕಾಶಗಳು ನಿಮ್ಮ ಕಣ್ಣು ಮುಂದೆ ಗೋಚರ, ಯೋಜನೆಗಳ ಕಾರ್ಯರೂಪಕ್ಕೆ ಪ್ರಯತ್ನಿಸಿ, ಪತ್ನಿಯ ಮಾತಿಗೆ ಮಾನ್ಯತೆ ನೀಡಿ, “ಶರಣ ಎಂದವನಿಗೆ ಮರಣ ಬರಲಿಲ್ಲವಂತೆ” ಶರಣರು ಹೇಳಿದ್ದಾರೆ ಇದನ್ನು ಪಾಲಿಸಿ ಶತ್ರುಗಳು ನಿಮ್ಮ ತಂಟೆಗೆ ಬರಲಾರರು, ನಿಮ್ಮಲ್ಲಿ ಕೌಶಲ್ಯ ಇದೆ ಏನಾದರೂ ಪ್ರಾರಂಭಿಸೋಣ ಎಂಬ ಮಹಾತ್ವಕಾಂಕ್ಷೆ ಇದೆ, ಆದರೆ ಅದು ಸರಿಯಾಗಿ ನೆರವೇರುತ್ತಿಲ್ಲ ಎಂಬ ಚಿಂತನೆ ಕಾಡುತ್ತಿದೆ, ಕೆಲಸದ ಜಾಗದಲ್ಲಿ ಕೆಲವರು ಪದೇಪದೇ ನಿಮ್ಮ ಮೇಲೆ ದೂರು ಹೇಳುವರು, ನೀವು ಕಷ್ಟಪಟ್ಟು ಗಳಿಸಿದ ಹಣ ಬೇರೆಯವರ ಪಾಲಾಗುವ ಸಾಧ್ಯತೆ, ಮರಕೆಲಸ ಪ್ಲೇವುಡ್ ವ್ಯಾಪಾರಸ್ಥರಿಗೆ ಇನ್ನುಮುಂದೆ ಚೇತರಿಕೆ, ಹಠದಿಂದ ಮದುವೆ ವಿಳಂಬ ಬೇಡ, ನಿಮ್ಮ ಅಹಂದಿಂದ ದಾಂಪತ್ಯದಲ್ಲಿ ಅಶಾಂತಿ, ಸಂಬಂಧಗಳಲ್ಲಿ ಹಣಕಾಸಿನಿಂದ ಒಡಕು, ಶುಭ ಮಂಗಳ ಕಾರ್ಯಗಳಲ್ಲಿ ತೊಡಗಿಕೊಳ್ಳಲುದ್ದೀರಿ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಂದ ಮೆಚ್ಚುಗೆ ಮಾತುಗಳು ಸಿಗಲಿದೆ, ಸಂತಾನದ ಸಿಹಿಸುದ್ದಿ ಕೇಳುವಿರಿ, ಸ್ವಲ್ಪ ಸಮಾಧಾನದಿಂದ ಯೋಚಿಸಿ ಮುನ್ನಡೆಯಿರಿ, ಕೆಲಸದಲ್ಲಿ ಜಾಗ್ರತೆಯಿಂದ ಹಣ ಸ್ವೀಕರಿಸಿ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಎದುರಿಸಲಿದ್ದೀರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

Published

on

august-27-2026-daily-horoscope-kannada-rashi-bhavishya

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?

ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.

ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.

http://Visit : www.suddidina.com

ಮೇಷ ರಾಶಿ

ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.

ಮಿಥುನ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕಟಕ ರಾಶಿ

ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.

ಕನ್ಯಾ ರಾಶಿ

ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.

ತುಲಾ ರಾಶಿ

ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.

ವೃಶ್ಚಿಕ ರಾಶಿ

ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.

ಮಕರ ರಾಶಿ

ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.

ಕುಂಭ ರಾಶಿ

ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.

ಮೀನ ರಾಶಿ

ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.

ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending