Connect with us

ದಿನದ ಸುದ್ದಿ

ಶುಕ್ರವಾರ ರಾಶಿ ಭವಿಷ್ಯ-ಜುಲೈ-8,2022

Published

on

ಶುಕ್ರವಾರ ರಾಶಿ ಭವಿಷ್ಯ-ಜುಲೈ-8,2022

ಸೂರ್ಯೋದಯ: 05:48 ಏ ಎಂ, ಸೂರ್ಯಸ್ತ: 06:55 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ,ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ನವಮೀ 06:25 ಪಿ ಎಂ ವರೆಗೂ, ನಂತರ ದಶಮೀ
ನಕ್ಷತ್ರ: ಚೈತ್ರ 12:14 ಪಿ ಎಂ ವರೆಗೂ , ಸ್ವಾತಿ
ಯೋಗ: ಶಿವ 09:01 ಏ ಎಂ ವರೆಗೂ , ಸಿದ್ದಿ
ಕರಣ: ಬಾಲವ 07:02 ಏ ಎಂ ವರೆಗೂ , ಕೌಲವ 06:25 ಪಿ ಎಂ ವರೆಗೂ , ತೈತಲೆ 05:37 ಏ ಎಂ ,

*ಮಳೆಯ ನಕ್ಷತ್ರ: ಪುನರ್ವಸು*

ರಾಹು ಕಾಲ:10:30 ನಿಂದ12:00 ವರೆಗೂ
ಯಮಗಂಡ:03:00 ನಿಂದ 04:30 ವರೆಗೂ
ಗುಳಿಕ ಕಾಲ: 07:30 ನಿಂದ 09:00 ವರೆಗೂ

ಅಮೃತಕಾಲ: 05:51 ಏ ಎಂ ನಿಂದ 07:27 ಏ ಎಂ ವರೆಗೂ,02:55 ಏ ಎಂ,
ಅಭಿಜಿತ್ ಮುಹುರ್ತ: 11:55 ಏ ಎಂ ನಿಂದ 12:47 ಪಿ ಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ:
ಪತ್ನಿಯೊಂದಿಗೆ ಸಣ್ಣ ವಿಷಯಕ್ಕೆ ಕಲಹ, ನಿಮ್ಮ ಒಳ್ಳೆಯತನದ ದುರುಪಯೋಗ ಸಾಧ್ಯತೆ, ವಾಹನ ಎಚ್ಚರಿಕೆಯಿಂದ ಚಾಲನೆ ಮಾಡಿ, ಶುಭವಾರ್ತೆ ಕೇಳುವಿರಿ, ಅನಾವಶ್ಯಕ ವಾದಗಳು ಬೇಡ, ಮಿತ್ರನಿಂದ ಧನಸಹಾಯ, ನವದಂಪತಿಗಳಿಗೆ ಸಂತಾನ ಭಾಗ್ಯ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಉದ್ಯೋಗದಲ್ಲಿ ಆಲಸ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ:
ವಿನಾಕಾರಣ ಜಗಳ ಸಂಭವ, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳುವಿರಿ, ಉದ್ಯೋಗ ಸ್ಥಾನ ಬದಲಾವಣೆ, ಸ್ತ್ರೀ ಸಂಘಗಳಿಗೆ ಧನ ಲಾಭ, ಭೂಮಿ ಆಸ್ತಿ ವಿಷಯದಲ್ಲಿ ಕಿರಿಕಿರಿ, ನಿಧಾನವಾಗಿ ಸಾಲಬಾದೆ ಮುಕ್ತಾಯ,ಮನೆ ಕಟ್ಟಡ ಪ್ರಾರಂಭಿಸುವುದು ಒಳಿತು,ವಿದೇಶ ಪ್ರವಾಸ ಕಾರ್ಯಾಚರಣೆ ಚುರುಕು, ವ್ಯಾಪಾರ ವಹಿವಾಟುಗಳಲ್ಲಿ ವ್ಯವಹಾರಗಳಲ್ಲಿ ಅನುಕೂಲ, ವಾಹನ, ಗೃಹ ಬದಲಾವಣೆಗೆ ಮನಸ್ಸು, ಆರೋಗ್ಯದಲ್ಲಿ ವ್ಯತ್ಯಾಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:
ಕುಟುಂಬದಲ್ಲಿ ಸಮಸ್ಯೆ, ಬಂದುಗಳೊಂದಿಗೆ ಕಲಹ, ವ್ಯಾಸಂಗದಲ್ಲಿ ತೊಂದರೆ, ಶುಭ ಕಾರ್ಯ ಈಡೇರಿಕೆ,ಕೆಲವೊಮ್ಮೆ ಎದೆಯಲ್ಲಿ ನೋವು ವ್ಯಾಪಾರದ ಆರ್ಥಿಕ ಸ್ಥಿತಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ, ನಂಬಿದವರಿಂದ ವಿರಹವೇದನೆ, ಸಣ್ಣ ವಿಚಾರಕ್ಕಾಗಿ ದಾಂಪತ್ಯದಲ್ಲಿ ಮನಸ್ತಾಪ, ಮಾತಾಪಿತೃಗಳು ಇಂದ ಆಸ್ತಿ ಲಭ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ:
ಧಾರ್ಮಿಕ ಕಾರ್ಯ ಅಡೆತಡೆ, ಕೋರ್ಟು ಕಚೇರಿ ಕೆಲಸಗಳಲ್ಲಿ ವಿಳಂಬ, ಅನಾವಶ್ಯಕ ಕಲಹ, ಬಂಧುಗಳೊಂದಿಗೆ ವೈರ್ಯ,
ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಅಗಲಿದ ದಾಂಪತ್ಯ ಮತ್ತೆ ಒಂದುಗೂಡಿಕೆ, ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ, ರೋಗ ಬಾಧೆ, ಶತ್ರುಗಳಿಂದ ಮುಕ್ತಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ:
ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ, ಆರ್ಥಿಕ ಸುಧಾರಣೆ, ವಿವಾಹ ಯೋಗ, ಉತ್ತಮ ಆರೋಗ್ಯ,ಮಕ್ಕಳಿಗೆ ಉದ್ಯೋಗದ ಭಾಗ್ಯ, ಕುಟುಂಬದಲ್ಲಿ ಮದುವೆ ಯೋಗ, ಸಂತಾನ ಭಾಗ್ಯ, ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ:
ಉದ್ಯೋಗದಲ್ಲಿ ಪ್ರಗತಿಯ ಕಾಲ, ಸ್ಥಾನಮಾನ ಲಭ್ಯತೆ, ಪತ್ನಿಯೊಂದಿಗೆ ಅನಾವಶ್ಯಕ ವಿರಸ, ಆಭರಣ ವ್ಯಾಪಾರಿಗಳಿಗೆ ಪ್ರಗತಿ, ಮನೆಯಲ್ಲಿ ಶುಭ ಕಾರ್ಯಗಳು ಜರಗುವವು,
ವ್ಯಾಪಾರದಲ್ಲಿ ಅಧಿಕ ಲಾಭ, ವಸ್ತ್ರದ ವ್ಯಾಪಾರಿಗಳಿಗೆ ಶುಭಯೋಗ, ದೊಡ್ಡ ಉದ್ದಿಮೆದಾರರಿಗೆ ಆರ್ಥಿಕ ಸಮಸ್ಯೆ, ಅಧಿಕ,ಸ್ಥಿರಾಸ್ತಿ ಮಾರಾಟದ ಸಮಸ್ಯೆ ನಿವಾರಣೆ, ಮಿತ್ರರನ್ನು ಕಳೆದುಕೊಳ್ಳುವ ಭೀತಿ, ಸಹೋದರಿಯಿಂದ ಅನುಕೂಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:
ಭೂಮಿ ವ್ಯವಹಾರದಲ್ಲಿ ನಷ್ಟ, ಲೆವಾದೇವಿ ವ್ಯಾಪಾರಸ್ಥರಿಗೆ ಲಾಭ, ಮಕ್ಕಳಿಗಾಗಿ ಖರ್ಚು, ರಕ್ತದೊತ್ತಡ ಎಚ್ಚರಿಕೆ ಇರಲಿ, ಆರ್ಥಿಕ ಸ್ಥಿತಿಯಲ್ಲಿ ನಿಧಾನವಾಗಿ ಚೇತರಿಕೆ,
ಸಹೋದರ ಸಹೋದರಿಯರ ಕಲಹ ಮುಂದುವರೆಯಲಿದೆ ,ಉದ್ಯೋಗ ಸಿಗುವ ಸಂಭವ, ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮುಂದುವರೆಯಲಿದೆ, ಕೆಲವರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:
ಶಿಕ್ಷಕರಿಗೆ ಬಡ್ತಿ ದೊರೆಯಲಿದೆ, ವಧು-ವರ ಅನ್ವೇಷಣ ಕೇಂದ್ರ ನಡೆಸುವವರು ಅಧಿಕ ಲಾಭ ಪಡೆಯಲಿದ್ದೀರಿ, ಭೂಮಿ ಮತ್ತು ಸ್ಟಾಕ್ ಶೇರಿನ ವ್ಯವಹಾರದಲ್ಲಿ ಲಾಭ , ಯಂತ್ರೋಪಕರಣ ತಯಾರಿಕೆಯಲ್ಲಿ ಉತ್ತಮ ಆದಾಯ,
ಉದ್ಯೋಗದಲ್ಲಿ ವರ್ಗಾವಣೆ ಸಂಭವ, ಮದುವೆ ಯೋಗ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ, ಪತ್ನಿ ಸಂಬಂಧಿಕರಿಂದ ಧನ ಸಹಾಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು:
ನಿಮ್ಮ ಪತ್ನಿಯ ಕಡೆಯಿಂದ ಆಸ್ತಿ ಅಥವಾ ಹಣ ದೊರೆಯುವ ಸಾಧ್ಯತೆ, ಕೆಲಸ ಕಾರ್ಯಗಳಲ್ಲಿ ಅಡತೆಗಳು ಇದ್ದರೂ ಯಶಸ್ಸು, ಭೂಮಿ ವಿವಾದ ಇರುತ್ತದೆ,ಸಂತಾನ ದೋಷವಿದೆ,ಯಾವುದೇ ಹೊಸ ವ್ಯಾಪಾರ ವ್ಯವಹಾರ ಸದ್ಯಕ್ಕೆ ಬೇಡ,
ಅಗಲಿದ ದಾಂಪತ್ಯ ಮತ್ತೆ ಮಿಲನ,ದೀರ್ಘಕಾಲದ ಆರೋಗ್ಯದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ ಬಗೆಹರಿಯಲಿವೆ, ಹಣಕಾಸಿನ ವಿಚಾರಕ್ಕಾಗಿ ಬಂಧುಗಳು ದೂರ, ಪ್ರೇಮಿಗಳಿಗೆ ಶುಭಯೋಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ:
ವ್ಯಾಪಾರದಲ್ಲಿ ಅಧಿಕ ಲಾಭ,
ಕೈ ಹಿಡಿದ ಕೆಲಸ ಕಾರ್ಯಗಳು ಯಶಸ್ಸು,ಅನಿರೀಕ್ಷಿತ ಧನ ಲಾಭ, ನೂತನ ವಾಹನ ಕೊಳ್ಳುವಿರಿ, ಜಮೀನು ಅಥವಾ ಮನೆ ಖರೀದಿ ಸದ್ಯಕ್ಕೆ ಬೇಡ, ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ, ಆಕಸ್ಮಿಕ ಮದುವೆ ಯೋಗ, ಎರಡನೇ ಮದುವೆ ಪ್ರಯತ್ನ ಯಶಸ್ವಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ:
ಕೆಲಸದ ಒತ್ತಡ ಅಧಿಕ, ಹಣಕಾಸಿನ ವಿಚಾರದಲ್ಲಿ ವಾದ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ವಗ್ರಹ ಮಾರಾಟ, ಸಂತಾನ ಫಲ ಶ್ರುತಿ,
ಪಾಲುದಾರಿಕೆ ವ್ಯವಹಾರ ಕಾರ್ಯದಲ್ಲಿ ಹಣಕಾಸಿನ ವ್ಯತ್ಯಾಸ, ಆರ್ಥಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ಕಿರಿ-ಕಿರಿ ಇದರಿಂದ ಬೇಸತ್ತು ನಿವೃತ್ತಿಯ ಚಿಂತನೆ, ಮನೆ ಖರೀದಿ ಚಿಂತನೆ,ಕಷ್ಟಗಳ ನಡುವೆ ಉತ್ಸಾಹದಿಂದ ಕೆಲಸ ನಿರ್ವಹಣೆ, ಬಂಧುಗಳ ಸಹಾಯ-ಸಹಕಾರ ಮುಂದುವರೆಯುತ್ತದೆ, ಸಂಪಾದನೆ ಉತ್ತಮ, ಸಂತಾನದ ಶುಭ ಸಮಾಚಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:
ಪ್ರೇಮಭಂಗ, ಆರ್ಥಿಕ ಮುಗ್ಗಟ್ಟು, ವ್ಯಾಪಾರದಲ್ಲಿ ನಷ್ಟ, ಬಂಧುಗಳೊಂದಿಗೆ ಜಗಳ, ಸಮಾಜದಲ್ಲಿ ಅಪಕೀರ್ತಿ, ಹೆಂಡತಿಯೊಂದಿಗೆ ಕಲಹ, ಭೂಮಿ ವ್ಯಾಜ್ಯದಲ್ಲಿ ಸೋಲು,
ಮನೆ ಖರೀದಿ ಹಣಕಾಸಿನ ಅಡಚಣೆ,ಸಹೋದ್ಯೋಗಿಗಳೇ ಶತ್ರುಗಳಾಗಿ ಪರಿವರ್ತನೆ, ವ್ಯವಹಾರಕ್ಕಾಗಿ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ, ಮಕ್ಕಳಿಗೆ ಶೀಘ್ರದಲ್ಲಿ ಉದ್ಯೋಗ ಪ್ರಾಪ್ತಿ, ನವ ದಂಪತಿಗಳಿಗೆ ಸಂತಾನಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಜುಲೈ 1 ಕನ್ನಡ ಪತ್ರಿಕ್ಯೋದ್ಯಮದ ಐತಿಹಾಸಿಕ ದಿನ

Published

on

ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಈ ದಿನ ಕರ್ನಾಟದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತದೆ.

ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ 1843 ರ ಜುಲೈ 1 ರಂದು ಮಂಗಳೂರಿನಲ್ಲಿ ಬಾಸೆಲ್ ಮಿಷನ್‍ನವರ ಮುದ್ರಣಾಲಯದಿಂದ ಪ್ರಕಟವಾಯಿತು. ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರು ಸಂಪಾದಕರಾಗಿದ್ದರು. ಜರ್ಮನ್‍ನ ಮತ ಪ್ರಚಾರಕರಾದ ಮೋಗ್ಲಿಂಗ್ ಅವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ, ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂದು ಅವರನ್ನು ಕರೆಯಲಾಗುತ್ತದೆ.

ಮಂಗಳೂರು ಸಮಾಚಾರ ಪತ್ರಿಕೆ 8 ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವರ್ತಮಾನಗಳು, ಸರಕಾರಿ ನಿರೂಪಗಳು ಕಾನೂನು, ಸುಬುದ್ಧಿಯನ್ನು ಹೇಳುವ ಸಾಮತಿಗಳು, ಹಾಡುಗಳು, ಕತೆಗಳು, ಅಂತರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣಗಳಾಗಿದ್ದವೆಂದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕನ್ನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು.

ಮಂಗಳೂರ ಸಮಾಚಾರ ಪತ್ರಿಕೆ: ಮೋಗ್ಲಿಂಗ್ ಅವರು ಯುರೋಪಿಯನ್ ಪತ್ರಿಕೆಯ ಕುರಿತು ಅಪಾರ ಜ್ಞಾನ ಹೊಂದಿದ್ದರಿಂದ ಕನ್ನಡದ ಮೊದಲ ಪತ್ರಿಕೆಯು ವೃತ್ತಿಪರ ಸ್ಪರ್ಶವನ್ನು ಪಡೆಯಿತು. ಅವರು ಹಲವಾರು ಯುರೋಪಿಯನ್ ಭಾμÉಗಳ ಮೇಲೆ ಪಾಂಡಿತ್ಯವನ್ನು ಹೊಂದಿದ್ದರು. 1840 ರಲ್ಲಿ ಮಂಗಳೂರಿಗೆ ಬಂದಿಳಿದ ಕೂಡಲೇ ತುಳು, ಕೊಂಕಣಿ, ಕನ್ನಡ ಕಲಿತರು. ಅವರು ಮಿಷನರಿಯಾಗಿದ್ದರೂ, ಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದರು.

ಮಂಗಳೂರ ಸಮಾಚಾರ ಓದುಗರ ಮೇಲೆ ಪ್ರಭಾವ ಬೀರಿತು. ಹೆಚ್ಚಿನ ಸುದ್ದಿಗಳನ್ನು ವಿದೇಶಿ ಮತ್ತು ಭಾರತೀಯ ಪತ್ರಿಕೆಗಳಿಂದ ಸಂಗ್ರಹಿಸಲಾಗುತ್ತಿತ್ತು. ಇದು ಕಲ್ಲಚ್ಚಿನಲ್ಲಿ ಹದಿನೈದು ದಿನಗಳಿಗೊಮ್ಮೆ ಮಂಗಳೂರಿನಿಂದ ಪ್ರಕಟವಾಗುತ್ತಿತ್ತು. ನಾಲ್ಕು ಪುಟಗಳನ್ನೊಳಗೊಂಡ ಪತ್ರಿಕೆಯ ಬೆಲೆ ಒಂದು ಪೈಸೆ ನಿಗದಿ ಮಾಡಲಾಗಿತ್ತು. ಸಂಪಾದಕರಾಗಿ, ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಇದರಲ್ಲಿ ಸ್ಥಳೀಯ ಸುದ್ದಿಗಳು, ಸರ್ಕಾರಿ ಅಧಿಸೂಚನೆಗಳು, ಕಾನೂನು ವಿಷಯಗಳು, ಹಾಡುಗಳು, ಕಥೆಗಳು ಮತ್ತು ಇತರ ರಾಜ್ಯಗಳ ಸುದ್ದಿಗಳು ಪ್ರಕಟವಾಗುತ್ತಿತ್ತು. ಭಾರತದ ವಿವಿಧ ಭಾಗಗಳನ್ನು ವಶಪಡಿಸಿಕೊಳ್ಳಲು ಬ್ರಿಟಿಷರು ಮಾಡುತ್ತಿದ್ದ ಪ್ರಯತ್ನಗಳ ಕುರಿತು ಅವರು ವ್ಯಾಪಕವಾಗಿ ಪ್ರಕಟಿಸಿದರು. ಜೊತೆಗೆ ಅಪರಾಧಗಳನ್ನು ಮಾಡಿದರೆ ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂಬ ತಿಳಿವಳಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಕೋರ್ಟಿನ ಪ್ರಕರಣಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು.
:ಮೋಗ್ಲಿಂಗ್ ಅವರು ಒಬ್ಬ ಮಿಷನರಿಯಾಗಿದ್ದರೂ, ಕೂಡ ಶಿಕ್ಷಣ, ಸಾಹಿತ್ಯಿಕ ಚಟುವಟಿಕೆಗಳು ಮತ್ತು ಪತ್ರಿಕೆ ಪ್ರಕಟಣೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕಾಗಿ ಅವರು ಮಾಡಿದ ಶ್ಲಾಘನೀಯ ಕೆಲಸಕ್ಕಾಗಿ, ಟ್ಯೂಬಿಂಗೆನ್‍ನ ಎಬರ್‍ಹಾರ್ಡ್ ಕಾಲ್ರ್ಸ್ ವಿಶ್ವವಿದ್ಯಾನಿಲಯವು 1858 ರಲ್ಲಿ ಮೋಗ್ಲಿಂಗ್‍ಗೆ ಗೌರವ ಡಾಕ್ಟರೇಟ್ ಅನ್ನು ನೀಡಿದ್ದು ಕನ್ನಡಕ್ಕಾಗಿ ಮಾಡಿದ ಕಾರ್ಯಕ್ಕಾಗಿ ಅಂತಹ ಗೌರವವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.

ಆಗಿನ ಬರಹದ ವ್ಯಾಕರಣ – ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು 8 ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಅಧುನಿಕ ತಂತ್ರಜ್ಞಾನದೊಂದಿಗೆ ಬೆಳೆದಿದ್ದು ಈಗ ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್‍ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್‍ಗಳು, ಆನ್‍ಲೈನ್ ಆವೃತ್ತಿಗಳು, ವೆಬ್‍ಸೈಟ್‍ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್‍ಬುಕ್- ವಾಟ್ಸ್ಪ್‍ಪ್ ಮಾಹಿತಿ- ಇಂಟರ್‍ನೆಟ್ ವಿನಿಮಯ ಗ್ರೂಪ್‍ಗಳು, ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳು… ಹೀಗೆ ಮಾಧ್ಯಮದ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಒಂದಾಗಿದೆ. ಪತ್ರಿಕ್ಯೋದಮದಲ್ಲಿ ಉದ್ಯೋಗ ಅವಕಾಶವೂ ಸೃಷ್ಠಿಯಾಗಿ ಅನೇಕ ಪತ್ರಕರ್ತರು ರಾಜ್ಯ- ದೇಶ – ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಕನ್ನಡದ ಪತ್ರಿಕ್ಯೋದ್ಯಮದ ವಿಷಯದಲ್ಲಿ ಇಂದು ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ವೃತ್ತಪರ ಕೋರ್ಸ್ ರೂಪದಲ್ಲಿ ಪತ್ರಿಕ್ಯೊದ್ಯಮ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಸೇರಿದಂತೆ ಪಿಜಿ ಡಿಪ್ಲೋಮಾ ಕೋಸ್ರ್ಗಳನ್ನು ಸಹ ಆರಂಭಿಸಲಾಗಿದ್ದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿ ಪತ್ರಿಕೋದ್ಯಮದಲ್ಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದು, ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದೆ. (ಬರಹ-ರಘು ಆರ್.
ಅಪ್ರೆಂಟಿಸ್, ವಾರ್ತಾ ಇಲಾಖೆ ಶಿವಮೊಗ್ಗ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜನನ ಮರಣ ನೋಂದಣಿ ಪ್ರಕ್ರಿಯೆ ಅನುಷ್ಟಾನ ; ಇಂದಿನಿಂದ ಜಾರಿ

Published

on

ಸುದ್ದಿದಿನಡೆಸ್ಕ್:ಇಂದಿನಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ಜನನ ಮರಣ ನೋಂದಣಿ ಪ್ರಕ್ರಿಯೆ ಅನುಷ್ಟಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಎಂಬಿಬಿಎಸ್ ಸೀಟು

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಪತ್ರ ಬರೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ

Published

on

ಸುದ್ದಿದಿನಡೆಸ್ಕ್:ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 30 ರೂಪಾಯಿ ಕಡಿತಗೊಳಿಸಿವೆ. 19 ಕಿಲೋಗ್ರಾಂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾವಣೆ ಇಂದಿನಿಂದ ಜಾರಿಗೆ ಬರಲಿದೆ.

ಎನ್ ಟಿ ಎ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಇಂದು 1ಸಾವಿರದ 563ಅಭ್ಯರ್ಥಿಗಳ ಪರಿಷ್ಕೃತ ಫಲಿತಾಂಶವನ್ನು ಮತ್ತು ಮರು-ಪರೀಕ್ಷೆಯ ನಂತರ ನೀಟ್ ಪರೀಕ್ಷೆಯ ಎಲ್ಲಾ ಅಭ್ಯರ್ಥಿಗಳ ಶ್ರೇಣಿಯನ್ನು ಪ್ರಕಟಿಸಿದೆ. ಎಲ್ಲಾ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್ ಕಾರ್ಡ್‌ಗಳು ತಮ್ಮ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending