Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಚತ್ರುಗ್ರಾಯಿ ಯೋಗದಿಂದ ಮಂಗಳದಾಯಕ ಶನಿವಾರ ರಾಶಿ ಭವಿಷ್ಯ-ಆಗಸ್ಟ್-20,2022

Published

on

ಈ ರಾಶಿಯವರಿಗೆ ಚತ್ರುಗ್ರಾಯಿ ಯೋಗದಿಂದ ಮಂಗಳದಾಯಕ

ಶನಿವಾರ ರಾಶಿ ಭವಿಷ್ಯ-ಆಗಸ್ಟ್-20,2022

ಸೂರ್ಯೋದಯ: 06:00 ಏಎಂ, ಸೂರ್ಯಾಸ್ತ : 06:39 ಪಿಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಶ್ರಾವಣ ಮಾಸ, ವರ್ಷ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ,

ತಿಥಿ: ನವಮೀ 01:08 ಏ ಎಂ,
ನಕ್ಷತ್ರ: ರೋಹಿಣಿ 04:40 ಏಎಂ ,
ಯೋಗ: ವ್ಯಾಘಾತ 09:42 ಪಿಎಂ ವರೆಗೂ , ಹರ್ಷಣ
ಕರಣ: ತೈತಲೆ 12:00 ಪಿಎಂ ವರೆಗೂ , ಬವ 01:08 ಏಎಂ ,

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ

ಅಮೃತಕಾಲ: 01:05 ಏಎಂ,
ಅಭಿಜಿತ್ ಮುಹುರ್ತ: 11:54 ಏಎಂ ನಿಂದ 12:45 ಪಿಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ವ್ಯಾಪಾರ ಮತ್ತು ಉದ್ಯೋಗದಲ್ಲಿ ಧನ ಲಾಭ ಬರಲಿದೆ, ಆದರೆ ನಿಮ್ಮ ಕೈಯಲ್ಲಿ ಹಣ ಉಳಿಯುವುದಿಲ್ಲ, ಸಂಗಾತಿಯೊಂದಿಗೆ ಹೆಚ್ಚು ಮನರಂಜನೆಯ ಕಾಲ ಕಳೆಯುತ್ತಿರಿ, ನಿಮಗೆ ತೊಂದರೆ ಕೊಟ್ಟವರನ್ನು ಕ್ಷಮಿಸಿಬಿಡಿ, ಪೂರ್ವಜರು ಉಪಯೋಗಿಸುವ ಹಳೆಯ ವಸ್ತುವನ್ನು ನೋಡಿ ನೆನಪು ಬರಲಿದೆ, ನಿಮ್ಮ ವೈವಾಹಿಕ ಜೀವನಕ್ಕೆ ಅಡ್ಡಿ ಪಡಿಸುತ್ತಿರುವವರು ದೂರ ಸರಿಯಲಿದ್ದಾರೆ, ಜಂಟಿ ಯೋಜನೆ ಹೂಡಿಕೆ ಮಾಡಬೇಡಿ, ಇಂದು ನೀವು ತುಂಬಾ ಸುಂದರವಾಗಿ ಕಾಣುವಿರಿ, ಹೊಸ ಸ್ನೇಹಿತನ ಪರಿಚಯ ಸಾಧ್ಯತೆ, ಪ್ರೇಮಿಗಳ ಆಶಾ ನಿರಾಶೆ ಆಗುವುದಿಲ್ಲ, ಡಾಕುಮೆಂಟ್ಸ್ ಗೆ ಸಹಿ ಮಾಡುವ ಮುನ್ನ ಪರಿಶೀಲಿಸಿ, ಸಂಗಾತಿಯ ಕುಟುಂಬದಿಂದ ಒಳ್ಳೆಯ ಮರುತ್ತರ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಮದುವೆ ಸಮಸ್ಯೆ ದೂರವಾಗಲಿದೆ, ಯುಗಾದಿಯ ನಂತರ ನಿಶ್ಚಿತಾರ್ಥ ಸಂಭವ, ಸಂತಾನದ ಸುದ್ದಿಯಿಂದ ಕುಟುಂಬದಲ್ಲಿ ಸಂತಸ, ಸರಕಾರಿ ಉದ್ಯೋಗ ಯಶಸ್ವಿಯಾಗಲಿದೆ, ವ್ಯಾಪಾರದಲ್ಲಿ ಧನಲಾಭ ಸಂತಸ ತರಲಿದೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ಆರ್ಥಿಕ ಚೇತರಿಕೆ ಯಿಂದ ಖುಷಿ, ಹೈನುಗಾರಿಕೆಯ ಸಹಾಯದಿಂದ ಸಾಲದ ಸಮಸ್ಯೆ ನಿವಾರಣೆ, ಪ್ಲಿವುಡ್ ವ್ಯಾಪಾರಸ್ಥರಿಗೆ ಧನಲಾಭ, ನಿಂತಿರುವ ಕಾರ್ಯಗಳು ಮರು ಕಾರ್ಯಾಚರಣೆ, ಪ್ರೀತಿಸಿದ ನವದಂಪತಿಗಳಿಗೆ ಎರಡು ಕುಟುಂಬದಿಂದ ಸಹಕಾರ, ಉದ್ಯೋಗಿಗಳು ಹೆಚ್ಚಿನ ವೇತನ ಪಡೆಯಲಿದ್ದೀರಿ, ಆರೋಗ್ಯದಲ್ಲಿ ಸುಧಾರಣೆ, ಹೋಟೆಲ್ ಉದ್ಯಮ ದಾರಿಗೆ ಆರ್ಥಿಕ ಚೇತರಿಕೆ, ಕೆಲವೊಂದು ರಾಜಕಾರಣಿಗಳು ಕಷ್ಟದಲ್ಲಿ ಸಿಲುಕುವ ಸಾಧ್ಯತೆ, ಮದುವೆ ಮುಹೂರ್ತ ಫಿಕ್ಸ್ ಮಾಡುವಿರಿ, ಕೆಲವರಿಗೆ ನಂಬಿಕೆದ್ರೋಹ ಸಾಧ್ಯತೆ, ಸಹೋದರಿಯರು ಆಸ್ತಿ ಬೇಡಿಕೆ ಸಲ್ಲಿಸಲಿದ್ದಾರೆ, ಪ್ರಾಣಿಗಳಿಂದ ತೊಂದರೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಇಂದು ನೀವು ಪ್ರಯತ್ನಿಸಿದ ಕಾರ್ಯಗಳು ಯಶಸ್ವಿ, ಉದ್ಯೋಗ ಬದಲಾಯಿಸುವ ಸಾಧ್ಯತೆ, ಆಸ್ತಿ ಖರೀದಿಗೆ ಧನ ಸಹಾಯ ಸಿಗಲಿದೆ, ವಿದೇಶ ಪ್ರವಾಸದ ಅಡಚಣೆ ನಿವಾರಣೆಯಾಗಲಿದೆ, ಸುವರ್ಣ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವಿರಿ, ಸಂತಾನದ ಸಿಹಿ ಸುದ್ದಿ, ಆರೋಗ್ಯದಲ್ಲಿ ಚೇತರಿಕೆ, ಸಂಗಾತಿಗೆ ಉಡುಗೊರೆ ನೀಡುವಿರಿ, ಬಾಡಿಗೆದಾರರು ಮನೆ ಬದಲಾಯಿಸುವ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ನಿಮ್ಮ ಸಂಗಾತಿಯ ಸಹಕಾರದಿಂದ ನಿಮ್ಮ ಶೈಲಿ ಬದಲಾಗಲಿದೆ, ನಿಮಗೆ ಅದೃಷ್ಟ ಕೈಹಿಡಿಯಲಿದೆ, ಮಿತ್ರನಿಂದ ಹಣಕಾಸು ಸಮಸ್ಯೆ ವಿವರಣೆ, ಕೆಲವರಿಗೆ ಒಂಟಿತನ ಕಾಡುವುದು, ಮೇಲಾಧಿಕಾರಿಗಳಿಗೆ ಭೇಟಿ ಸೂಕ್ತ ದಿನವಾಗಿದೆ, ಅನೈತಿಕ ಸಂಬಂಧದಿಂದ ಸಮಸ್ಯೆ ಎದುರಿಸಬೇಕಾದೀತು, ವೃತ್ತಿರಂಗದಲ್ಲಿ ವಿರೋಧಿಗಳಿಂದ ಸಮಸ್ಯೆ ಎದುರಿಸಬೇಕಾಗುವುದು, ನಾಯಕರು ವಿಚಾರಗೋಷ್ಠಿ ಮಾಡುವಾಗ ಹಿಡಿತವಿರಲಿ, ಹಿತೈಷಿಗಳು ನಿಮ್ಮ ಪರವಾಗಿ ಇದ್ದಂತೆ ತೋರುತ್ತದೆ,ಆದರೆ ಜಾಗೃತಿ ವಹಿಸಿ, ಸಂಶಯಾಸ್ಪದ ಸಂಘ-ಸಂಸ್ಥೆಗಳಲ್ಲಿ ಹಣಹೂಡಿಕೆ ಮಾಡಬೇಡಿ, ಜಂಟಿ ಖಾತೆ ಮತ್ತು ಯೋಜನೆ ಬೇಡವೇ ಬೇಡ, ವೃತ್ತಿಕ್ಷೇತ್ರದಲ್ಲಿ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳಬೇಡಿ, ಪ್ರೇಮಿಗಳಲ್ಲಿ ಮದುವೆ ನಿರಾಶೆ ಮೂಡಬಹುದು, ಮುಖದಲ್ಲಿ ಮುಖಸ್ತುತಿ ಕಾಣಬಹುದು, ನಿಮ್ಮ ಆಸ್ತಿಯ ಬಗ್ಗೆ ಜಾಗೃತಿ ಇರಲಿ, ಸರಕಾರಿ ಉದ್ಯೋಗಕ್ಕಾಗಿ ಕಠಿಣ ಸವಾಲನ್ನು ಎದುರಿಸಬೇಕಾಗುವುದು, ಸಂಗಾತಿಯ ಸಹಕಾರದಿಂದ ಶಿಕ್ಷಣದಲ್ಲಿ ಉನ್ನತ ಪದವಿ ಪಡೆದುಕೊಳ್ಳುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಖಾಸಗಿ ಶಾಲೆಯ ಮಹಿಳಾ ಶಿಕ್ಷಕಿಯರಿಗೆ ಉದ್ಯೋಗದಲ್ಲಿ ಖಾಯಂ ಆಗುವ ಆಡಳಿತ ವರ್ಗದಿಂದ ಹಸಿರು ನಿಶಾನೆ. ಅತಿಥಿ ಉಪನ್ಯಾಸಕರು ಆಡಳಿತವರ್ಗದ ಜೊತೆ ಸಹಕರಿಸುವುದು ಉತ್ತಮ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾರಾಶಿ:ವ್ಯಾಪಾರವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ, ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ , ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಅವಶ್ಯಕತೆ ಅನುಗುಣವಾಗಿ ಹೊರಗಡೆ ತಿರುಗಾಟ ಮಾಡಿ,ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ, ಸಾಮಾಜಿಕ ಅಂತರ ಕಾಪಾಡುವುದು ಒಳಿತು, ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು, ವಿದೇಶಿ ಸಂಪರ್ಕದಿಂದ ಉತ್ತಮ ಪ್ರಯೋಜನ ಪಡೆಯುತ್ತಿರಿ, ತುಂಬಾ ಕಠಿಣ ಶ್ರಮ ಪಡುತ್ತಿದ್ದೀರಿ ಕೆಲವು ಎತ್ತ ಕಾರ್ಯದಲ್ಲಿ ಭಂಗ, ಮಕ್ಕಳಿಗೆ ಅಗ್ನಿಯಿಂದ ಭೀತಿ, ಕೋರ್ಟ್ ಕೇಸ್ ನಲ್ಲಿ ಅಡಿಚನೆ ಸಂಭವ, ಮಿತಿ ಇರದ ವಾಹನ ಸವಾರರಿಗೆ ಅಪಘಾತ ಸಂಭವ, ಸಹಾಯ ಮಾಡುವಂತಹ ಮಿತ್ರರು ಕೊನೆಯ ಗಳಿಗೆಯಲ್ಲಿ ನಿರಾಸೆ, ನಿಮ್ಮ ವ್ಯಾಪಾರದಲ್ಲಿ ಆದಾಯಕ್ಕಿಂತ ಖರ್ಚು ಜಾಸ್ತಿ, ನವದಂಪತಿ ಕುಟುಂಬದಲ್ಲಿ ಕಲಹ, ವಿದೇಶ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಆದಾಯ ಕಡಿಮೆ ಋಣಬಾಧೆ ಜಾಸ್ತಿ, ನೆರೆಹೊರೆಯವರ ಮತ್ತು ಶತ್ರುಗಳಿಂದ ಬಾಧೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಸಾಲದಿಂದ ಮುಕ್ತಿ ಹೊಂದುವ ದಿನಗಳು ಹತ್ತಿರವಾಗಿವೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ,ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:ಉದ್ಯೋಗದಲ್ಲಿ ಮೇಲಧಿಕಾರಿಯಿಂದ ಮೆಚ್ಚುಗೆ ಪಡೆಯುವಿರಿ, ಉದ್ಯೋಗದಲ್ಲಿ ಪ್ರಮೋಷನ್ ಸಾಧ್ಯತೆ, ಬಯಸಿದ ಸ್ಥಳಕ್ಕೆ ವರ್ಗಾವಣೆ ವಿಳಂಬ, ವ್ಯಾಪಾರಸ್ಥರ ಆರ್ಥಿಕಸ್ಥಿತಿ ಉತ್ತಮ, ಸಂಗಾತಿಗಳ ಮನಸ್ಥಿತಿ ಚಂಚಲ, ಜನಪ್ರತಿನಿಧಿಗಳಿಗೆ ಸಾಮಾಜಿಕ ಗೌರವದಲ್ಲಿ ಹೆಚ್ಚಳ ಸಾಧ್ಯತೆ, ಜನಪ್ರತಿನಿಧಿಗಳಿಗೆ ನಿಮ್ಮ ಮಕ್ಕಳಿಂದ ತೊಂದರೆ ಸಂಭವ, ಧಾರ್ಮಿಕ ಕಾರ್ಯಗಳಿಗೆ ಧನ ಸಹಾಯ ಮಾಡುವಿರಿ, ಹೊಸ ಯೋಜನೆ ಪ್ರಾರಂಭದ ಚಿಂತನೆ, ಮೂಲವ್ಯಾಧಿ, ಅಲ್ಸರ್, ವಾಯು, ಪಿತ್ತಜನಕಾಂಗದ ಸಮಸ್ಯೆಗಳು ಉಂಟಾಗಬಹುದು, ಕೃಷಿಕರಿಗೆ ಆದಾಯ ಹೆಚ್ಚಾಗುತ್ತದೆ, ಮೇಲ್ವಿಚಾರಕರಿಂದ ಸೌಹಾರ್ದತೆ ಬೆಳವಣಿಗೆ, ಮಕ್ಕಳಿಂದ ನಿಮ್ಮ ಆಕಾಂಕ್ಷೆಗಳು ಈಡೇರಿಸುವ ಸಮಯ ಬಂದಿದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸಕರಾತ್ಮಕ ಫಲಿತಾಂಶ ಪಡೆಯಲಿದ್ದಾರೆ, ಹಣಕಾಸಿನ ರಿಸ್ಕ್ ತೆಗೆದುಕೊಳ್ಳುವುದನ್ನು ತಪ್ಪಿಸಿ, ವಿದೇಶಿ ಸ್ನೇಹಿತನಿಂದ ಲಾಭ ಪಡೆಯುತ್ತೀರಿ, ರಾಜಕೀಯ ವ್ಯಕ್ತಿಗಳ ಒಡನಾಟದಿಂದ ಲಾಭ ಸಿಗಲಿದೆ, ದಾಂಪತ್ಯದಲ್ಲಿ ಕಾಮಾಸಕ್ತಿಯಲ್ಲಿ ತೊಂದರೆ, ಪಾಲುದಾರಿಕೆ ವ್ಯಾಪಾರದಲ್ಲಿ ಸುಧಾರಣೆ, ಆತ್ಮೀಯರಿಂದ ಮದುವೆ ಸುದ್ದಿ ಕೇಳುವಿರಿ, ಆಸ್ತಿ ಖರೀದಿ ಮೂರನೇ ವ್ಯಕ್ತಿಯಿಂದ ಗೊಂದಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಕೃಷಿ ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು, ಮದುವೆ ವಿಚಾರದಲ್ಲಿ ಅಡತಡೆಗಳು ಕಂಡುಬಂದರೂ ಕಂಕಣಬಲ ಪ್ರಾಪ್ತಿ ಇದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಹೆಚ್ಚಿನ ಜವಾಬ್ದಾರಿ ಸಿಗಲಿದೆ, ಮನೆಗೆ ಹೊಸ ಸದಸ್ಯರ ಆಗಮನ, ಸಭೆಯಲ್ಲಿ ಪಾಲ್ಗೊಳ್ಳುವಿರಿ, ಆಗಾಗ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಸಂಗಾತಿಯ ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ, ಅಧಿಕಾರಿವರ್ಗದವರು ಸಹೋದ್ಯೋಗಿಗಳ ಮೇಲೆ ಹಿಡಿತ ಸಾಧಿಸಿರಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ, ಹೊಸ ಇಂಕ್ರಿಮೆಂಟ್ ಸಿಗಲಿದೆ, ಪ್ರಮೋಷನ್ ನಲ್ಲಿ ಅಡತಡೆ, ನಟ-ನಟಿಯರಿಗೆ ಒಳ್ಳೆಯ ಆಫರ್ ಬರಲಿದೆ, ಹೊಸ ಮನೆ ಕಟ್ಟಲು ನಿರ್ಧರಿಸುವಿರಿ, ನ್ಯಾಯಾಲಯದ ತೀರ್ಪು ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ವ್ಯಾಪಾರಸ್ಥರಿಗೆ ಲಾಭ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ, ಸ್ತ್ರೀ/ಪುರುಷ ಸಂಗದಿಂದ ದೂರ ಇರಿ, ಸಂತಾನಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಭಿನ್ನಾಭಿಪ್ರಾಯ ಮೂಡಿರುವ ದಂಪತಿ ವರ್ಗದವರಿಗೆ ಕೂಡುವ ಭಾಗ್ಯ ಸಿಗಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಲೋಪದೋಷ ಸಂಭವ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭಾಗ್ಯ, ಹಣಕಾಸಿನಲ್ಲಿ ಚೇತರಿಕೆ, ವಿದೇಶದಲ್ಲಿ ಫ್ಲಾಟ್ ಖರೀದಿಸುವ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending