Connect with us

ದಿನದ ಸುದ್ದಿ

ಮಂಗಳವಾರ ರಾಶಿ ಭವಿಷ್ಯ -ಅಕ್ಟೋಬರ್-18,2022 : ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ, ಪತ್ನಿಯೊಂದಿಗೆ ಸಾಮರಸ್ಯ ಮತ್ತು ಹಳೆಯ ಸಾಲದಿಂದ ಮುಕ್ತಿ!

Published

on

ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮನ, ಪತ್ನಿಯೊಂದಿಗೆ ಸಾಮರಸ್ಯ ಮತ್ತು ಹಳೆಯ ಸಾಲದಿಂದ ಮುಕ್ತಿ!

ಮಂಗಳವಾರ ರಾಶಿ ಭವಿಷ್ಯ
-ಅಕ್ಟೋಬರ್-18,2022

ಸೂರ್ಯೋದಯ: 06:10 ಏ ಎಂ, ಸೂರ್ಯಾಸ್ತ : 05:53 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಶ್ವಯುಜ ಮಾಸ, ಶರತ್ ಋತು ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಅಷ್ಟಮೀ 11:57 ಏ ಎಂ ವರೆಗೂ, ನಂತರ ನವಮೀ
ನಕ್ಷತ್ರ: ಪುಷ್ಯ ಪೂರ್ಣ ರಾತ್ರಿ ವರೆಗೂ
ಯೋಗ: ಸಿದ್ದಿ 04:53 ಪಿ ಎಂ ವರೆಗೂ , ಸಾಧ್ಯ
ಕರಣ: ಕೌಲವ 11:57 ಏ ಎಂ ವರೆಗೂ , ತೈತಲೆ 01:08 ಏ ಎಂ ,

ರಾಹು ಕಾಲ:,03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ

ಅಮೃತಕಾಲ: 12:53 ಏ ಎಂ, ದಿನಪೂರ್ತಿ
ಅಭಿಜಿತ್ ಮುಹುರ್ತ: 11:38 ಏ ಎಂ ನಿಂದ 12:25 ಪಿ ಎಂ ವರೆಗೂ

ಮೇಷ ರಾಶಿ: ದಂಪತಿಗಳಿಗೆ ಸಂತಾನ ಭಾಗ್ಯ,ಸಿದ್ಧ ಉಡುಪು ಮಾಲಕರಿಗೆ ಹಾಗೂ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ, ಕ್ಲಾಸ್ ವನ್ ಕಾಂಟ್ರಾಕ್ಟರ್ ಗೆ ಹಣಕಾಸಿನಲ್ಲಿ ಅಡೆತಡೆ ಸಂಭವ, ಕುರಿ ಮೇಕೆ ಪಶು ಸಂಗೋಪನೆ ಹೊಂದಿದವರಿಗೆ ಧನ ಲಾಭವಿದೆ, ವಿವಾಹ ಕಾರ್ಯ ನಿರೀಕ್ಷೆಯಲ್ಲಿರುವವರಿಗೆ ಶುಭ, ಪ್ರೇಮಿಗಳ ಬಾಂಧವ್ಯ ವೃದ್ಧಿ, ಕುಟುಂಬದಲ್ಲಿ ಜಗಳ ಸಂಭವ, ವ್ಯಾಪಾರದ ಆರ್ಥಿಕ ಮುಗ್ಗಟ್ಟು, ಮಕ್ಕಳಿಂದ ಮನಸ್ತಾಪ, ರಾಜಕೀಯ ರಂಗದ ಜನಪ್ರತಿನಿಧಿಗಳಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ, ಅಣ್ಣ-ತಮ್ಮಂದಿರ ಆಸ್ತಿಗಾಗಿ ಹೋರಾಟ, ಸಹೋದರಿಗಳಿಂದ ಮನಸ್ತಾಪ, ಎಲ್ಲ ಚಲನಚಿತ್ರ ನಟ ನಟಿಯರಿಗೆ ನಷ್ಟ, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಾಲಗಾರರಿಂದ ಅವಮಾನ, ಹೊಸ ವ್ಯಾಪಾರ ಪ್ರಾರಂಭಿಸಲು ಸೂಕ್ತ ಸಮಯವಲ್ಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭರಾಶಿ: ಯುವಕ-ಯುವತಿಯರಿಗೆ ಕಂಕಣಬಲ, ಎಲ್ಲಾ ವರ್ಗದ ಕಾಂಟ್ರಾಕ್ಟ್ ದಾರರಿಗೆ ಆರ್ಥಿಕ ನಷ್ಟ ಸಂಭವ,ನೀವು ತುಂಬಾ ರೂಪವಂತರು ಇದರಿಂದ ಜನ ಆಕರ್ಷಣೆ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಬಹಳ ದಿನಗಳ ಕನಸು ನನಸಾಗಲಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಮಾತಾಪಿತೃ ಆರೋಗ್ಯದಲ್ಲಿ ಚೇತರಿಕೆ, ಸಹೋದರಿ ಆಗಮನ, ಮನೆ ಕಟ್ಟಡ ಚಾಲನೆ, ಹೊಸ ಉದ್ಯೋಗ ಪ್ರಾರಂಭ ಮಾಡಲು ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ದ್ವಂದ್ವ, ಅತಿಯಾಗಿ ನಂಬಿ ಸಾಲದ ಹೊರೆ ಎದುರಿಸುವಿರಿ, ರಾಜಕಾರಣಿಗಳಿಗೆ ರಾಜಮನ್ನಣೆ, ಶತ್ರುಗಳ ಜೊತೆ ಸನ್ನಿಧಾನ ಒಳಿತು, ಪತ್ನಿಯ ಮಾರ್ಗದರ್ಶನ ಪಡೆಯಿರಿ ಪ್ರಯತ್ನಕ್ಕೆ ಸೂಕ್ತ ಪ್ರತಿಫಲ ಸಿಗಲಿದೆ, ನಟ ನಟಿಯರಿಗೆ ಅವಕಾಶ ಸಿಗಲಿದೆ, ಅಣ್ಣ ತಮ್ಮ ಸಹೋದರಿಯರ ಪ್ರೀತಿ ಬಾಂಧವ್ಯ ವೃದ್ಧಿ, ಹೆಲ್ಮೆಟ್ ಧರಿಸದೆ ಪ್ರಯಾಣ ಬೇಡ, ನ್ಯಾಯಾಲಯದ ತೀರ್ಪು ತಡವಾದರೂ ಪರವಾಗಿಲ್ಲ ಅದು ನಿಮ್ಮಂತೆ ಜಯ, ಖಾಸಗಿ ಉದ್ಯೋಗಿಗಳಿಗೆ ನಾಯಕತ್ವ ಭಾಗ್ಯ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಮಹಿಳೆಯರಿಗೆ ಸಿಹಿ ಸುದ್ದಿ,ಅಡಿಗೆ ಗುತ್ತಿಗೆದಾರರಿಗೆ ಧನ ಲಾಭ, ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನಿವೇಶನ ಖರೀದಿ,ಟ್ರಾನ್ಸ್ಪೋರ್ಟ್ ಉದ್ಯಮದಾರಿಗೆ ಆರ್ಥಿಕ ನಷ್ಟ ಸಂಭವ,ಸಾಲ ಮರುಪಾವತಿ, ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಕ್ರೀಡಾಪಟುಗಳಿಗೆ ಸಿಹಿಸುದ್ದಿ ತಿಳಿಯಲಿದೆ,ಎಲೆಕ್ಟ್ರಾನಿಕ್ ಉಪಕರಣಗಳ ಮಾರಾಟಗಾರರಿಗೆ ಧನ ಲಾಭ,ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ, ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:ಶಿಕ್ಷಕರಿಗೆ ಸಿಹಿಸುದ್ದಿ, ಅಧಿಕಾರಿ ವರ್ಗದವರು ಜಾಗೃತಿ ವಹಿಸಿ,ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಹೊಸ ಉದ್ಯಮ ಪ್ರಾರಂಭ,ಮರಳಿ ದಾಂಪತ್ಯ ಒಂದಾಗುವ ತವಕ ಕಾಡುತ್ತಿದೆ, ಉದ್ಯೋಗದ ವಿಷಯದಲ್ಲಿ ಪತ್ನಿಯಿಂದ ಸೂಕ್ತ ಸಲಹೆ ಸಿಗುವುದು, ಭೂಮಿ ವ್ಯವಹಾರಗಳ ವಿಷಯಗಳಲ್ಲಿ ಜಯ ಸಿಗಲಿದೆ, ಕಳೆದುಕೊಂಡಿರುವ ವಸ್ತುಗಳ ಪುನ: ಸಿಗುವ ಚಿಂತನೆ, ಹಣಕಾಸಿನ ವ್ಯವಹಾರ ಮಧ್ಯಮ, ಕೆಲಸದ ಪ್ರಯತ್ನ ಫಲ ನಿರೀಕ್ಷಿಸಬಹುದು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ತರ ಯೋಜನೆ ನಿಮ್ಮನ್ನು ಅರಸಿ ಬರಲಿದೆ, ಗೃಹನಿರ್ಮಾಣ ನೆರವೇರಲಿದೆ, ಶತ್ರುಗಳ ತೊಂದರೆಗಳು ಹುಡುಕಿಕೊಂಡು ಎದುರಿಗೆ ಬರುವ ಸಾಧ್ಯತೆ, ಆರೋಗ್ಯದಲ್ಲಿ ಹೊಸ ಕಾಯಿಲೆ ಸಂಭವಿಸಬಹುದು ಜಾಗೃತಿ ವಹಿಸಿ, ವಾಹನ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ಕೋರ್ಟ್ ಕೇಸ್ ಸಂಬಂಧಿ ವ್ಯವಹಾರಗಳಲ್ಲಿ ಪ್ರಗತಿ, ಹಳೆಯ ಸಂಗಾತಿ ಜೀವನಾಂಶ ಮರುಕಳಿಸುವ ಸಾಧ್ಯತೆ ಇದೆ, ರಾಜಕಾರಣಿಗೆ ಯಶಸ್ಸಿನ ಜೊತೆ ಅಪವಾದವೂ ಇದೆ ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಸ್ತ್ರೀ ವ್ಯಾಮೋಹಕ್ಕೆ ಒಳಗಾಗಬೇಡಿ, ಪ್ರೇಮಿಗಳ ಜೀವನದಲ್ಲಿ ಬದಲಾವಣೆ ಸಾಧ್ಯತೆ, ನಿಮ್ಮ ಸಂಬಂಧವು ಕೊನೆಗೊಳ್ಳುವಂತೆ ಪರಿಸ್ಥಿತಿಯಲ್ಲಿ ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಸುವರ್ಣ ಖರೀದಿ,ದಿನಸಿ, ಸ್ವೀಟ್ ಮಾರ್ಟ್ ಬೇಕರಿ ಮತ್ತು ಕಾಂಡಿಮೆಂಟ್ಸ್ ವ್ಯಾಪಾರಸ್ಥರಿಗೆ ಧನ ಲಾಭ ಮುಂದುವರಿಯಲಿದೆ,ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ಕುಟುಂಬದ ಸಹಯೋಗ,ವಿದೇಶದಲ್ಲಿ ನೆಲೆಸಿದವರಿಗೆ ಹೊಸ ಉದ್ಯೋಗ ಪ್ರಾಪ್ತಿ ಮತ್ತು ಹಣಕಾಸಿನ ಸಮಸ್ಯೆ ನಿವಾರಣೆ,ಸಿಹಿ ಮತ್ತು ಕಹಿ ಎರಡು ಅನುಭವಗಳು ಅನುಭವಿಸುವಿರಿ, ಮಾತಾಪಿತೃ ಪತ್ನಿ ಅನುಭವಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ, ನಿಶ್ಚಲವಾದ ಸಂಪತ್ತಿನ ಚೇತರಿಕೆಯ ಲಕ್ಷಣಗಳಿವೆ, ಪ್ರೇಮದ ಸಂಗಾತಿಯ ಸಂತೋಷವನ್ನು ಪಡೆಯುತ್ತೀರಿ, ವಾಹನ ಚಲಿಸುವಾಗ ಜಾಗ್ರತೆ ಇರಲಿ, ರಾಜಕಾರಣಿಗಳಿಗೆ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ, ನಿಮ್ಮ ಶಕ್ತಿ ಪ್ರದರ್ಶನವಾಗುತ್ತದೆ, ಉನ್ನತ ಸ್ಥಾನ ಸಿಗಲಿದೆ, ಆದರೆ ನಿಮ್ಮ ಮಾತಿನಲ್ಲಿ ಸೌಜನ್ಯ ಮಮಕಾರ ಇರಲಿ, ವಿರೋಧಿಗಳು ಮಿತ್ರರಾಗುವರು, ಸರಕಾರಿ ಸೌಮ್ಯದ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಲ್ಲಿ ಲಾಭ, ಆಕಸ್ಮಿಕವಾಗಿ ಆರೋಗ್ಯದ ತೊಂದರೆಗಳು ಸಂಭವಿಸಬಹುದು, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಸಂಘರ್ಷ ಸಂಭವ, ಹಣಕಾಸಿನ ಸಮಸ್ಯೆಯಿಂದ ಸಂಬಂಧಿಕರಿಂದ ಉದ್ವೇಗ ಒಳಗಾಗುವಿರಿ, ವಿದೇಶದಲ್ಲಿ ನೆಲೆಸಿದವರಿಗೆ ಉದ್ಯೋಗ ಬದಲಾವಣೆ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಅದ್ಭುತ ಉದ್ಯೋಗಗಳು ಹುಟ್ಟಿಕೊಳ್ಳುತ್ತವೆ, ಸಂದರ್ಶನಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ, ಗ್ಯಾಸ್ಟ್ರಿಕ್ ಮತ್ತು ಹೃದಯ ಕಾಯಿಲೆಗಳು ಲಘುವಾಗಿ ತೆಗೆದುಕೊಳ್ಳಬೇಡಿ ಇಲ್ಲದಿದ್ದರೆ ನಿರ್ಲಕ್ಷವೂ ಜೀವಕ್ಕೆ ಅಪಾಯ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿ ಅನಿರೀಕ್ಷಿತ ಬುದ್ಧಿವಂತಿಕೆಯಿಂದ ನಿಮಗೆ ತೊಂದರೆ ಉಂಟುಮಾಡಬಹುದು, ಆತ್ಮೀಯ ಸ್ನೇಹಿತ ಅಥವಾ ನಂಬಿದವರಿಂದ ತಮಗೆ ತಿಳಿಸದೆ ತಮ್ಮಿಂದ ಮುಖ್ಯವಾದ ದಾಖಲೆಗಳ ಮೇಲೆ ಸಹಿ ಮಾಡಿಸಿಕೊಳ್ಳಬಹುದು, ಪ್ರೇಮಿಗಳು ಸಂತೋಷದ ಕೊರತೆ ಅನುಭವಿಸುವಿರಿ, ದಾನ ಸದ್ಗುಣ ಮತ್ತು ಲೋಕೋಪರದತ್ತ ಆಸಕ್ತಿ ಹೆಚ್ಚಾಗುತ್ತದೆ, ನರದೌರ್ಬಲ್ಯತೆ ಕ್ಷೀಣಿಸುವುದು, ನೇತ್ರಾ ದೋಷ ಕಾಡಲಿದೆ, ಪಿತ್ರ ಪಿಂಡ ಕಾರಕ ದೋಷದಿಂದ ಮನೆಯಲ್ಲಿ ಅಶಾಂತಿ, ಮದುವೆ ವಿಳಂಬತೆ, ಆರ್ಥಿಕ ನಷ್ಟ, ದಾರಿದ್ರ್ಯ, ಜಿಗುಪ್ಸೆ ಇನ್ನೂ ಅನೇಕ ಸಮಸ್ಯೆಗಳು ಎದುರಿಸಬೇಕಾದೀತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ಪತ್ನಿಯೊಂದಿಗೆ ಸಾಮರಸ್ಯ, ಕೃಷಿಗೆ ಸಂಬಂಧಿಸಿದ ಗೊಬ್ಬರ ಹಾಗೂ ಬೀಜ ಉತ್ಪಾದನೆ ನವರಿಗೆ ಆರ್ಥಿಕ ಚೇತರಿಕೆ, ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಆಕಸ್ಮಿಕ ಧನಪ್ರಾಪ್ತಿ ಯೋಗ,ಮೀನು ಉದ್ಯಮ ದಾರಿಗೆ ಆರ್ಥಿಕ ಚೇತರಿಕೆ ಹಾಗೂ ಸರ್ಕಾರದ ಸಕಲ ಸವಲತ್ತು ಸಿಗಲಿದೆ,ನೀವು ಮಾಡುವಂತ ವ್ಯಾಪಾರದಲ್ಲಿ ಏರುಪೇರು ಸಂಭವ, ಆಕಸ್ಮಿಕ ಕಹಿ ಸುದ್ದಿ ಕೇಳಿ ಪ್ರಯಾಣ ಬೆಳೆಸುವಿರಿ, ಒಳ್ಳೆ ನೆಂಟಸ್ತಿಕೆ ಕುಂಬದ ಕಡೆಯಿಂದ ಕಂಕಣ ಬಲ ಕೂಡಿ ಬರಲಿದೆ, ನಿಮ್ಮ ಛಲ ಮತ್ತು ಪ್ರಯತ್ನ ಬಲದಿಂದ ಸ್ಪರ್ಧಾತ್ಮಕ ಪರೀಕ್ಷೆ ಜಯ ಕಾಣಲಿದೆ, ವೃತ್ತಿರಂಗದಲ್ಲಿ ಎಚ್ಚರಿಕೆಯಿಂದ ಹಣ ಸ್ವೀಕರಿಸಿ, ದಾಂಪತ್ಯದಲ್ಲಿ ತೃಪ್ತಿ ಇದ್ದರು ಸಮಾಧಾನವಿಲ್ಲ, ಹಿತಶತ್ರುಗಳಿಂದ ನಾನಾ ರೀತಿಯ ಕಷ್ಟಗಳು ನೀಡುವರು, ಬಿಡುವಿನ ಸಮಯದಲ್ಲಿ ಪಾರ್ಟ ಟೈಮ್ ಕೆಲಸ ಮಾಡುವಿರಿ, ನಿಮ್ಮ ಜನ್ಮ ನಕ್ಷತ್ರ ರಾಶಿ ಪ್ರಕಾರ ಆದಾಯ ತರುವ ನಿರ್ದಿಷ್ಟ ಕೆಲಸಕಾರ್ಯಗಳಲ್ಲಿ ನೀವು ತೊಡಗಿಸಿಕೊಂಡರೆ ಲಾಭವಿದೆ, ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಕರಾತ್ಮಕ ಸ್ಪಂದನೆ ಮಾಡುವರು, ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಎದುರಾಗಲಿದೆ, ನಿಮ್ಮ ಉದ್ವೇಗದ ಮನ ಸ್ಥಿತಿಯಿಂದ ಸಂಗಾತಿ ದೂರವಾಗುವ ಸಂಭವ, ನೂತನ ರಾಜಕಾರಣಿಗಳಿಗೆ ಆಗಾಗ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ, ಆಗಾಗ ಹಣಕಾಸಿನಲ್ಲಿ ಅಡಚಣೆ ಸಂಭವ, ನೀವು ಅಪರಿಚಿತರೊಡನೆ ಸ್ನೇಹ ಬೇಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಸಾಲದಿಂದ ಮುಕ್ತಿ,ಸಿದ್ದ ಉಡುಪು ಮಾಲಕರಿಗೆ ಹಾಗೂ ಮಾರಾಟಗಾರಿಗೆ ಧನ ಲಾಭವಿದೆ ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

Published

on

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿಇಟಿ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಲೋಪ ದೋಷಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಪಾವಿತ್ರ್ಯತೆ ಗೆ ಯಾವುದೇ ಧಕ್ಕೆಯಾಗದಂತೆ ನಡೆಸಲು ಕೇಂದ್ರದ ಅಧೀಕ್ಷಕರು ಗಳಿಗೆ ಸೂಚನೆ ನೀಡಿ ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಿಳಿಸಿದರು.

ಜೂನ್ 30 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 11 ಕೇಂದ್ರಗಳಲ್ಲಿ 3805 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ವರೆಗೆ 19 ಕೇಂದ್ರಗಳಲ್ಲಿ 6150 ಅಭ್ಯರ್ಥಿಗಳು ಪರೀಕ್ಷೆ ಬರೆಯುವರು.

144 ಸೆಕ್ಷನ್ ಜಾರಿ. ಪರೀಕ್ಷಾ ಅವ್ಯವಹಾರ ಹಾಗೂ ಸುಗಮ ಪರೀಕ್ಷೆಗಾಗಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಇರುತ್ತದೆ. ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಸೆಂಟರ್ ಮುಚ್ಚಲು ಆದೇಶಿಸಲಾಗುತ್ತದೆ. ಮತ್ತು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವಂತಿಲ್ಲ. ಕೇಂದ್ರದ ಪ್ರವೇಶಕ್ಕೂ ಮೊದಲು ತಪಾಸಣೆ ಮಾಡಿ ಪ್ರವೇಶ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಡಯಟ್ ಪ್ರಾಂಶುಪಾಲರಾದ ಗೀತಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending