Connect with us

ನಿತ್ಯ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಡಿಸೆಂಬರ್-7,2022 : ಮದುವೆ ನಿಶ್ಚಿತಾರ್ಥ ಆಗಿ ರದ್ದಾಗುವ ಸಂಭವ! ಆದರೆ ಈ ಪಂಚರಾಶಿಗಳ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ!

Published

on

ಮದುವೆ ನಿಶ್ಚಿತಾರ್ಥ ಆಗಿ ರದ್ದಾಗುವ ಸಂಭವ!

ಆದರೆ ಈ ಪಂಚರಾಶಿಗಳ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ!

ಬುಧವಾರ ರಾಶಿ ಭವಿಷ್ಯ-ಡಿಸೆಂಬರ್-7,2022

ದತ್ತಾತ್ರೇಯ ಜಯಂತಿ

ಸೂರ್ಯೋದಯ: 06:34 ಏ ಎಂ, ಸೂರ್ಯಾಸ್ತ : 05:42 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಮಾರ್ಗಶಿರ ಮಾಸ,ಹೇಮಂತ ಋತು, ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ಚತುರ್ದಶೀ 08:01 ಏ ಎಂ ವರೆಗೂ, ತದ ನಂತರ ಹುಣ್ಣಿಮೆ
ನಕ್ಷತ್ರ: ಕೃತ್ತಿಕ 10:25 ಏ ಎಂ ವರೆಗೂ , ರೋಹಿಣಿ
ಯೋಗ: ಸಿದ್ದಿ 02:55 ಏ ಎಂ,
ಕರಣ: ವಣಿಜ 08:01 ಏ ಎಂ ವರೆಗೂ , ವಿಷ್ಟಿ 08:46 ಪಿ ಎಂ ವರೆಗೂ , ಬವ

ರಾಹು ಕಾಲ: 12:00 ನಿಂದ 01:30 ವರೆಗೂ
ಯಮಗಂಡ: 07:30 ನಿಂದ 09:00 ವರೆಗೂ
ಗುಳಿಕ ಕಾಲ: 10:30 ನಿಂದ 12:00 ವರೆಗೂ

ಅಮೃತಕಾಲ: 07:51 ಏ ಎಂ ನಿಂದ 09:34 ಏ ಎಂ ವರೆಗೂ
ಅಭಿಜಿತ್ ಮುಹುರ್ತ: ಇಲ್ಲ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ: ಒಡಹುಟ್ಟಿದವರಿಂದ ಸಹಕಾರ, ಕಮಿಷನ್ ಏಜೆಂಟರಿಗೆ ಧನ ಲಾಭ, ಪಾಲುದಾರಿಕೆ ವ್ಯವಹಾರಗಳಲ್ಲಿ ಏರುಪೇರು, ಸ್ವಂತ ವ್ಯಾಪಾರದಲ್ಲಿ ಅಧಿಕ ಲಾಭ, ಮಿತ್ರರ ಭೇಟಿ, ಹಿತ ಶತ್ರುಗಳಿಂದ ತೊಂದರೆ, ಶರೀರದಲ್ಲಿ ಆಲಸ್ಯ, ವಾಹನ ರಿಪೇರಿ, ರಾಜಕೀಯ ಕ್ಷೇತ್ರದಲ್ಲಿ ಪ್ರಗತಿ, ಉನ್ನತ ಸ್ಥಾನಮಾನ ದೊರೆಯಲಿದೆ. ಮಾನಸಿಕ ಒತ್ತಡ, ಪ್ರೇಮಿಗಳ ಮದುವೆ ವಿಚಾರ ಎಳೆದಾಟ, ಕೆಲವು ಉದ್ಯೋಗಿಗಳಿಗೆ ಉದ್ಯೋಗ ತ್ಯಜಿಸುವ ಸಮಸ್ಯೆಗಳಾಗಬಹುದು, ಬೆಟ್ಟಿಂಗ್ ಜೂಜು ಬಾಜಿ ವ್ಯವಹಾರಗಳಲ್ಲಿ ಕೈ ಹಾಕಬೇಡಿ, ಗರ್ಭಿಣಿಯರು ಎಚ್ಚರದಿಂದಿರಿ, ಸದ್ಯಕ್ಕೆ ವಾಹನ ಮನೆ ಭೂಮಿ ಬದಲಾವಣೆ ಬೇಡ, ಉದ್ಯೋಗಿಗಳಿಗೆ ಉನ್ನತ ಸ್ಥಾನ ಅಧಿಕಾರ ಪ್ರಾಪ್ತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ: ಬಹುದೊಡ್ಡ ಭೂಮಿ ಲಾಭವಾಗಿ ಪಡೆಯುವಿರಿ, ಪುತ್ರ ಸಂತಾನದ ಯೋಗ ಇದೆ, ಸಂಗಾತಿಯ ಸಮಸ್ಯೆ ಉಲ್ಬಣ, ಕೆಲವರಿಗೆ ಎರಡನೇ ಮದುವೆ ಯೋಗ,ಕೃಷಿಕರಿಗೆ ಹಣಕಾಸಿನಲ್ಲಿ ತೊಂದರೆ,ಬೆಳೆಗಾರರಿಗೆ ಧನ ನಷ್ಟ, ಕುಟುಂಬ ಕಲಹ ಕೋರ್ಟ್ ವರೆಗೂ ನಿಲ್ಲುವ ಸಂಭವ, ಉದ್ಯೋಗದಲ್ಲಿ ಬಡ್ತಿ, ವ್ಯವಹಾರಗಳಲ್ಲಿ ಎಚ್ಚರ, ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಂಗಾತಿ ಸಲಹೆಯಿಂದ ಒಳಿತು ಕಾಣಲಿದ್ದೀರಿ. ಆತ್ಮೀಯ ಬಂಧು ವರ್ಗ ಸಹಾಯದಿಂದ ಆಸ್ತಿ ಖರೀದಿ, ಆರೋಗ್ಯದಲ್ಲಿ ನರ ದೌರ್ಬಲ್ಯ, ಹೃದಯಘಾತದ ಸಮಸ್ಯೆ, ಸ್ತ್ರೀಯರಿಗೆ ಗರ್ಭಾಶಯ ತೊಂದರೆ, ಸರ್ಕಾರಿ ಮಟ್ಟದ ಗುತ್ತಿಗೆದಾರರಿಗೆ ಧನ ಲಾಭವಿದೆ, ರಿಯಲ್ ಎಸ್ಟೇಟ್ ಉದ್ಯಮದಾರರು ದೊಡ್ಡ ಜಮೀನು ಖರೀದಿಸಿ ಲೇಔಟ್ ಆಗಿ ಮಾರ್ಪಡಿಸುವ ಚಿಂತನೆ, ನಿಮ್ಮಿಂದ ನಡೆಯುವ ವಿದೇಶ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ: ಸರ್ಕಾರಿ ಉದ್ಯೋಗ ಸಿಗಲಿದೆ,ರಾಜಕಾರಣಿಗಳಿಗೆ ಜನಪ್ರಿಯತೆ ಹೆಚ್ಚಾಗುತ್ತದೆ ಸ್ವಂತ ಮನೆ ಖರೀದಿ,ಕಾನೂನು ಪಾಲಕರಿಗೆ ಶುಭ ದಿನಗಳು ಪ್ರಾರಂಭ ಪತ್ರಿಕಾ ಪ್ರತಿನಿಧಿಗಳಿಗೆ ಶುಭ ಸಮಯ, ಪಾಲುದಾರಿಕೆ ವ್ಯಾಪಾರ ವ್ಯವಹಾರಗಳಲ್ಲಿ ಲಾಭದಾಯಕ, ಎರವಲು ನೀಡಿದ ಹಣ ಮರಳಿ ಬರುವ ಸಾಧ್ಯತೆ, ಮಕ್ಕಳ ಸಂತಾನದ ಚಿಂತನೆ, ಕೆಲವರಿ ವಿನಾಕಾರಣ ವಿವಾಹ ಮುಂದೂಡಲ್ಪಡುತ್ತದೆ, ಉದ್ಯೋಗದಲ್ಲಿ ಬದಲಾವಣೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಯತ್ನ ಕಾರ್ಯದಲ್ಲಿ ಅನುಕೂಲ, ಮಗನ ನಡುವಳಿಕೆಯಿಂದ ತುಂಬಾ ಬೇಸರ, ಕೆಲವರು ಏನೋ ಮಾಡಲು ಹೋಗಿ ಹಣಕಾಸಿನ ವಿವಾದದಲ್ಲಿ ಸಿಲುಕುವಿರಿ, ವ್ಯಾಪಾರ ನಿಧಾನಗತಿ ನಡೆಯುತ್ತದೆ, ನೀವು ನೀರಾವರಿ ಭೂಮಿ ಖರೀದಿಸುವಿರಿ, ನೀರಿಗೆ ಸಂಬಂಧಿಸಿದ ವ್ಯಾಪಾರ ಲಾಭದಾಯಕ, ಹೋಟೆಲ್ ಆರಂಭದಲ್ಲಿ ಲಾಭ, ನಿಮ್ಮ ಹಠದ ಕಾರಣ ದಾಂಪತ್ಯ ಕಲಹ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನ, ಸಂತಾನ ದೋಷ ಕಾಡಲಿದೆ, ಅಧಿಕಾರಿಗಳು ವರ್ಗಾವಣೆ ಜೊತೆಗೆ ಪ್ರಮೋಷನ್ ಅಧಿಕಾರದಲ್ಲಿ ಲಾಭ, ಹಿರಿಯ ಅಧಿಕಾರಿಗಳಿಗೆ ಒತ್ತಡ, ವಧು-ವರ ಅನ್ವೇಷಣಾ ಕೇಂದ್ರದವರಿಗೆ ಲಾಭ, ನಿಮ್ಮ ಹಠದಿಂದ ದಾಂಪತ್ಯ ಕಲಹ, ಉದ್ಯೋಗಿಗಳಿಗೆ ಅನಿರೀಕ್ಷಿತ ಲಾಭ, ಕ್ರೀಡಾಪಟುಗಳು ಗುರಿ ಸಾಧಿಸುವಲ್ಲಿ ವಿಫಲ, ಮಾನಸಿಕ ವೇದನೆ,ಸುಖ ಭೋಜನ, ಕೃಷಿಯಲ್ಲಿ ಅಲ್ಪ ಲಾಭ,ಭೂ ಲಾಭ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಆರ್ಥಿಕ ಸ್ಥಿತಿ ನಿರ್ಧರಿಸಿ ಮುಂದೆ ಹೆಜ್ಜೆ ಇಡಬೇಕು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ: ಮಧ್ಯಸ್ಥಿಕೆ ಜನರಿಂದ ಕುಟುಂಬದಲ್ಲಿ ಅಶಾಂತಿ, ಆಭರಣದ ವ್ಯಾಪಾರ ಲಾಭದಾಯಕ, ಕಾನೂನು ಹೋರಾಟ ಸಕಾಲವಲ್ಲ, ರಾಜಿ ಮಾಡಿಕೊಳ್ಳಲು ಪ್ರಯತ್ನಿಸಿ, ಉದ್ಯೋಗದಲ್ಲಿ ಉನ್ನತ ಸ್ಥಾನ ದೊರೆಯುತ್ತದೆ, ರಾಜಕಾರಣಿಗಳಿಗೆ ಜಯ ನಿಶ್ಚಿತ, ಕುಟುಂಬದಲ್ಲಿ ಮಂಗಳಕಾರ್ಯ, ಕಬ್ಬಿಣ ಅಥವಾ ಇತರೆ ಲೋಹದ ವ್ಯಾಪಾರದಲ್ಲಿ ಹೆಚ್ಚಿನ ಆದಾಯ ಶಿಕ್ಷಕರಿಗೆ ಉತ್ತಮ ಅವಕಾಶ ಜೊತೆಗೆ ಧನ ಲಾಭ , ಶಿಕ್ಷಣ ಸಂಸ್ಥೆ ಆರಂಭಿಸುವ ಚಿಂತನೆ, ಹೊಸ ವ್ಯಾಪಾರ ಆರಂಭಿಸಲು ಆತಂಕ, ಮನೆ ವಾಸ್ತು ಪ್ರಕಾರ ನವೀಕರಿಸುವಿರಿ, ಮಕ್ಕಳ ಮದುವೆ ಚಿಂತನೆ,ಈ ದಿನ ಪರಸ್ತ್ರೀಯಿಂದ ತೊಂದರೆ, ಮಹಿಳೆಯರಲ್ಲಿ ತಾಳ್ಮೆ ಅತ್ಯಗತ್ಯ, ಅಗ್ನಿ ಭಯ, ಚಂಚಲ ಮನಸ್ಸು, ಅನಾರೋಗ್ಯ, ಅಧಿಕ ತಿರುಗಾಟ, ಆತ್ಮೀಯ ಬಂಧು ಬಳಗದಿಂದ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ: ನಿಮಗೆ ತಂದೆ ತಾಯಿ ಕಡೆಯಿಂದ ಧನಸಾಯ, ಪ್ರೇಮಿಗಳಲ್ಲಿ ಕೋಪ ತಾಪ ಬೇಡ ಮೌನವಾಗಿರಿ, ಖಂಡಿತ ವಿವಾಹ ಯೋಗ, ಪತಿ-ಪತ್ನಿ ಭಿನ್ನಾಭಿಪ್ರಾಯ,ಇಂದು ಸರ್ಕಾರಿ ಕೆಲಸಗಳಲ್ಲಿ ಅಡೆತಡೆ, ಕೋರ್ಟ್ ಕೇಸ್‍ ಗಳಲ್ಲಿ ವಿಳಂಬ, ಸ್ಥಿರಾಸ್ತಿ ಮಾರಾಟ, ದ್ರವ್ಯ ಲಾಭ ಆಗಲಿದೆ, ಹೈನುಗಾರಿಕೆ ಹೆಚ್ಚಿನ ಲಾಭ, ಮಹಿಳೆಯರಿಗೆ ರಾಜಕೀಯದಲ್ಲಿ ಉತ್ತಮ ಸ್ಥಾನ, ನಿಮ್ಮ ವಂಶಸ್ಥರು ಮಾಡುವ ವ್ಯಾಪಾರ ವಹಿವಾಟ ಮುಂದುವರಿಸಿಕೊಂಡು ಹೋದರೆ ಉತ್ತಮ, ಬೇರೆಯವರು ಮಾಡಿರುವ ಅಪಾದಕ್ಕೆ ತಾವು ಗುರಿಯಾಗುವ ಸಾಧ್ಯತೆ, ವೃತ್ತಿ ವಿಚಾರದಲ್ಲಿ ಅದೃಷ್ಟವಂತರು ಪದವೀಗ್ರಹಣ, ದಾಂಪತ್ಯ ಸಾಮರಸ್ಯದಿಂದ ಕೂಡಲಿದೆ, ಹಣದ ಕೊರತೆ ಕಡಿಮೆಯಾಗಲಿದೆ, ಉದ್ಯೋಗ ಕ್ಷೇತ್ರದಲ್ಲಿ ಪ್ರಯತ್ನ, ತಕ್ಕಂತೆ ಪ್ರತಿಫಲ ಸಿಗಲಿದೆ, ನಾಲ್ಕು ಚಕ್ರ ವಾಹನ ಖರೀದಿಯ, ನಿಂತು ಹೋಗಿದ್ದ ಮದುವೆಯು ಈಗ ಮರಳಿ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ: ಸ್ಥಿರಾಸ್ತಿ ಹಂಚಿಕೆಯಲ್ಲಿ ಮನಸ್ತಾಪ, ಮಾಲಕರಾದ ನೀವು ಕಾರ್ಮಿಕರೊಡನೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವುದು ಉತ್ತಮ, ಪತ್ರಕರ್ತರಿಗೆ ಉತ್ತಮ ದಿನ,ಅಲಂಕಾರಿಕ ವಸ್ತುಗಳಿಗಾಗಿ ಖರ್ಚು, ವೃಥಾ ಧನವ್ಯಯ, ವಿಪರೀತ ಕೋಪ, ಮಾತಿನ ಮೇಲೆ ಹಿಡಿತ ಅಗತ್ಯ, ಕೆಲಸದಲ್ಲಿ ಉತ್ಸಾಹ, ಆತ್ಮೀಯರಿಂದ ಸಹಾಯ, ಸಾಲ ಮರುಪಾವತಿ, ಪಾಲುದಾರಿಕೆಯಲ್ಲಿ ಮನಸ್ತಾಪ, ಸಾಹಿತಿಗಳಿಗೆ ಸಂಗೀತ ವಾದ್ಯಗಾರರಿಗೆ ಹಾಗೂ ಹಿನ್ನೆಲೆ ಗಾಯಕರಿಗೆ ಉನ್ನತ ಸ್ಥಾನಮಾನ ಲಭಿಸುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ: ದಾಂಪತ್ಯದಲ್ಲಿ ವಾದ ವಿವಾದ ಮುಂದುವರಿಯುತ್ತದೆ, ವಾಹನ ಸಂಚಾರದಿಂದಾಗಿ ತಲೆಗೆ ಪೆಟ್ಟಾಗುವ ಸಾಧ್ಯತೆ,ಶೀತವಾದೆ ಕಾಡುತ್ತದೆ,ಹೋಟೆಲ್ ವ್ಯಾಪಾರ ಲಾಭದಾಯಕ ಕಡೆ,ಶಿಕ್ಷಕ ವೃಂದಕ್ಕೆ ವಿಶ್ರಾಂತಿ ಇರದು, ಹಣಕಾಸು ಸಂಸ್ಥೆಯ ಉದ್ಯೋಗಸ್ಥರಿಗೆ ಕೆಲಸದಲ್ಲಿ ತೊಂದರೆ ಕಾಡಲಿದೆ, ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ,ಕಾರ್ಯಗಳಲ್ಲಿ ಅಪಯಶಸ್ಸು, ಪುತ್ರರಲ್ಲಿ ದ್ವೇಷ, ಅಕಾಲ ಭೋಜನ, ಆರೋಗ್ಯದಲ್ಲಿ ಏರುಪೇರು, ವಿರೋಧಿಗಳಿಂದ ಕುತಂತ್ರ ಆಗಬಹುದು. ನವದಂಪತಿಗಳಿಗೆ ಸಂತಾನದ ಫಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ : ಬಹುದೊಡ್ಡ ಯೋಜನೆ ಪ್ರಾರಂಭ, ವಾಣಿಜ್ಯೋದ್ಯಮಿ ವ್ಯವಹಾರದಲ್ಲಿ ಲಾಭನಾಯಕ,ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ನೂತನ ವಾಹನ ಮನೆ ಖರೀದಿ ಸಕಾಲವಲ್ಲ, ಸರ್ಕಾರಿ ನೌಕರರು ತೊಂದರೆಗೆ ಒಳಗಾಗುತ್ತಾರೆ, ಸ್ಟಾಕ್ ಶೇರಿನ ವ್ಯವಹಾರದಲ್ಲಿ ಉತ್ತಮ ಲಾಭ, ನೀರಿಗೆ ಸಂಬಂಧಿಸಿದ ವ್ಯಾಪಾರ ಅಧಿಕ ವ್ಯಾಪಾರ, ಹಾಗೂ ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಕಾಡಲಿದೆ, ಕೆಲವರಿಗೆ ಹೃದಯಬೇನೆ ಕಾಡಲಿದೆ, ಗಡಿಬಿಡಿಯಿಂದ ಪೆಟ್ಟಾಗುವ ಸಾಧ್ಯತೆ, ಕವಿ ಲೇಖಕರ ಪ್ರತಿಭಾ ಪ್ರದರ್ಶನಕ್ಕೆ ಅಪರೂಪದ ಅವಕಾಶವಿದೆ, ಕಮಿಷನ್ ವ್ಯವಹಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ,ನಟರಿಗೆ ಹೆಚ್ಚಿನ ಅವಕಾಶ, ಉದ್ಯೋಗದಲ್ಲಿ ಬಡ್ತಿ, ಆರಂಭದಲ್ಲಿ ಕೆಲಸ ಕಾರ್ಯ ತೊಂದರೆ ಇದ್ದರೂ ಕ್ರಮೇಣ ಜಯ ನಿಮ್ಮದಾಗುತ್ತದೆ, ಹಣಕಾಸಿನ ಮಾನಸಿಕ ಒತ್ತಡ ಹೆಚ್ಚಾಗುತ್ತದೆ, ಮಗಳಿಗೆ ಸಂತಾನ ದೋಷ ಕಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ : ಜೀವನದಲ್ಲಿ ತುಂಬಾ ನೊಂದಿದ್ದೀರಿ, ತುಂಬಾ ಸೋಲು ಎದುರಿಸಿದ್ದೀರಿ, ಈಗ ನಿಮಗೆ ಬಾಳು ಬಂಗಾರವಾಗಲಿದೆ, ಸ್ವಂತ ಉದ್ಯಮಿಯಾಗುವ ಕನಸು ಸಾಕಾರಗೊಳ್ಳುತ್ತದೆ, ನಿಮ್ಮ ಯೋಜನೆಗಳು ಸಾಫಲ್ಯತೆ ಕಾಣುತ್ತದೆ,ಕುಟುಂಬದಲ್ಲಿ ಒಮ್ಮತವಿರುತ್ತದೆ,ಉದ್ಯೋಗಿಸ್ತರಿಗೆ ಶುಭವಾರ್ತೆ,ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ನವದಂಪತಿ ಉತ್ತಮ ಜೀವನ ನಡೆಸುತ್ತಾರೆ,ಆಕಸ್ಮಿಕ ಧನ ಲಾಭವಿದೆ,ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರುಗುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಕೈ ಹಿಡಿದ ಕೆಲಸ ಕಾರ್ಯಗಳು ಸಂಪೂರ್ಣಗೊಳ್ಳುತ್ತವೆ, ಆರಂಭದಲ್ಲಿ ಕೊಂಚ ಅಡೆತಡೆ ಎದುರಿಸಬೇಕಾಗುತ್ತದೆ, ಸಮಾಜ ಸೇವಕರಿಗೆ ಸ್ಥಾನಮಾನ,ತಂತ್ರಜ್ಞಾನ ಪದವಿ ಪಡೆದವರಿಗೆ ಉದ್ಯೋಗ ದೊರೆಯುತ್ತದೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯಗಳಿಸುತ್ತೀರಿ, ಪಾಲುದಾರಿಕೆಯಲ್ಲಿ ಅತಿಯಾದ ಆತ್ಮ ವಿಶ್ವಾಸ ಬೇಡ, ಹಣ ಉಳಿಸಲು ಪ್ರಯತ್ನಿಸಿ, ಭೂ ವಿವಾದ ನಿಮಗೆ ಸದಾ ಕಾಡುತ್ತದೆ, ಮಾಡುತ್ತಿರುವ ವ್ಯಾಪಾರದಲ್ಲಿ ಬೇರೆಯವರ ಹಸ್ತಕ್ಷೇಪದಿಂದ ತೊಂದರೆ ಸಾಧ್ಯ, ನೀರಿಗೆ ಸಂಬಂಧಿಸಿದ ವ್ಯಾಪಾರದಲ್ಲಿ ಅಧಿಕ ಲಾಭ, ಸರಕಾರದ ಅಡಿಯಲ್ಲಿ ಮಾಡುವ ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಚಿಕ್ಕಪುಟ್ಟ ವ್ಯಾಪಾರದಲ್ಲಿ ಧನ ಲಾಭ, ಕಮಿಷನ್ ವ್ಯವಹಾರದಲ್ಲಿ ಧನ ತಾಂತ್ರಿಕ ಪರಿಣಿತಿ ಪಡೆದವರಿಗೆ ವಿದೇಶದಲ್ಲಿ ಉದ್ಯೋಗ ದೊರೆಯುತ್ತದೆ, ವಾಹನ ಖರೀದಿ,ಬಾಕಿ ಹಣ ವಸೂಲಾತಿ,ರಫ್ತು ಕ್ಷೇತ್ರದವರಿಗೆ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ : ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಪತ್ನಿಯ ಸಹಾಯ ಪಡೆದುಕೊಳ್ಳುವುದು ಉತ್ತಮ, ಆಕಸ್ಮಿಕ ಧನ ಲಾಭ,ನವದಂಪತಿ ಉತ್ತಮ ಜೀವನ ನಡೆಸುವಿರಿ, ಸಮಾಜ ಸೇವಕರಿಗೆ ಗೌರವಾನ್ವಿತ ಹಾಗೂ ರಾಜಕೀಯ ಪ್ರವೇಶ ಸುಗಮ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಅವಿವಾಹಿತರಿಗೆ ವಿವಾಹಯೋಗ,
ಆಸ್ತಿಗೆ ಸಂಬಂಧಿಸಿದ ಬಂಧು-ಬಳಗದರೊಡನೆ ಭಿನ್ನಾಭಿಪ್ರಾಯ, ಸರ್ಕಾರಿ ಉದ್ಯೋಗ ಸಿಗುವ ದಿನ ಸನಿಹ, ಲೋಹಕ್ಕೆ ಸಂಬಂಧಿಸಿದ ಕಾರ್ಖಾನೆಯಿಂದ ಉತ್ತಮ ಆದಾಯ, ನೀರು ಅಥವಾ ಯಾವುದೇ ದ್ರವ ವಸ್ತುಗಳ ವ್ಯಾಪಾರದಲ್ಲಿ ಹೆಚ್ಚಿನ ಲಾಭಾಂಶ ದೊರೆಯುತ್ತದೆ, ವೈದ್ಯರಿಗೆ ಶುಭಕಾಲ, ಸ್ಟಾಕ್ -ಶೇರ್ ವ್ಯಾಪಾರದಲ್ಲಿ ನಿರೀಕ್ಷಿಣೆ ಕಡಿಮೆ ಅಥವಾ ನಷ್ಟ, ಕೆಲವರಿಗೆ ಗಂಡು ಮಕ್ಕಳಿಂದಲೇ ಸಂತಾನದ ಸಮಸ್ಯೆ ಕಾಡಲಿದೆ, ಉದ್ಯೋಗ ಕ್ಷೇತ್ರದಲ್ಲಿ ವಾದ ವಿವಾದ ಸಾಮಾನ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending