Connect with us

ನಿತ್ಯ ಭವಿಷ್ಯ

ಗುರುವಾರ- ರಾಶಿ ಭವಿಷ್ಯ ಡಿಸೆಂಬರ್-29,2022 : ಈ ಪಂಚರಾಶಿಗಳಿಗೆ ಹೊಸ ವರ್ಷಕ್ಕೆ ಮದುವೆಯ ಎಂಗೇಜ್ಮೆಂಟ್ ಕನಸು ನನಸಾಗಲಿದೆ!

Published

on

ಈ ಪಂಚರಾಶಿಗಳಿಗೆ ಹೊಸ ವರ್ಷಕ್ಕೆ ಮದುವೆಯ ಎಂಗೇಜ್ಮೆಂಟ್ ಕನಸು ನನಸಾಗಲಿದೆ!

ಗುರುವಾರ- ರಾಶಿ ಭವಿಷ್ಯ ಡಿಸೆಂಬರ್-29,2022

ಸೂರ್ಯೋದಯ: 06:45 ಏ ಎಂ, ಸೂರ್ಯಾಸ್ತ : 05:51 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ, ಹೇಮಂತ ಋತು , ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ಸಪ್ತಮೀ 07:17 ಪಿಎಂ ವರೆಗೂ, ನಂತರ ಅಷ್ಟಮೀ
ನಕ್ಷತ್ರ: ಪೂರ್ವಾ ಭಾದ್ರ 11:44 ಏಎಂ ವರೆಗೂ , ಉತ್ತರಾ ಭಾದ್ರ
ಯೋಗ: ವ್ಯತೀಪಾತ 11:46 ಏಎಂ ವರೆಗೂ , ವರಿಯಾನ್
ಕರಣ: ಗರಜ 07:55 ಏಎಂ ವರೆಗೂ , ವಣಿಜ 07:17 ಪಿಎಂ ವರೆಗೂ , ವಿಷ್ಟಿ

ರಾಹು ಕಾಲ: 01:30 ನಿಂದ 03:00 ವರೆಗೂ
ಯಮಗಂಡ: 06:00 ನಿಂದ 07:30 ವರೆಗೂ
ಗುಳಿಕ ಕಾಲ: 09:00 ನಿಂದ 10:30 ವರೆಗೂ

ಅಮೃತಕಾಲ: 06:40 ಏಎಂ, 10:00 ವರೆಗೆ
ಅಭಿಜಿತ್ ಮುಹುರ್ತ: 11:56 ಏಎಂ ನಿಂದ 12:40 ಪಿಎಂ ವರೆಗೆ

ಮೇಷ:
ಉಪನ್ಯಾಸಕರಿಗೆ ಸಿಹಿಸುದ್ದಿ,
ಆಸ್ತಿ ಮಾರಾಟದ ಅಡಚಣೆ ನಿವಾರಣೆ, ಪಾಲುದಾರಿಕೆ ಸಮಸ್ಯೆಗಳ ಪರಿಹಾರ, ಪತಿ-ಪತ್ನಿ ಭಿನ್ನಾಭಿಪ್ರಾಯದಿಂದ ಮುಕ್ತಿ, ಮುಕ್ತ ಮನಸ್ಸಿನಿಂದ ಸಂಸಾರ ಭೋಗ,ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.
ನೀವು ಈ ದಿನ ಸಾಕಷ್ಟು ಕೋಪ ಮಾಡಿಕೊಳ್ಳುತ್ತೀರಿ. ಹಲವು ವಿಷಯದಲ್ಲಿ ದುಡುಕಿ ನಿಮ್ಮ ಅತ್ಯಮೂಲ್ಯ ಹಣ ಕಳೆದುಕೊಳ್ಳುವ ಸಾಧ್ಯತೆ. ನಿಮ್ಮ ಕಛೇರಿ ಕಾರ್ಯಗಳು ಅತ್ಯಂತ ವೇಗ ಪಡೆಯಲಿದೆ. ನಿಮ್ಮ ಹಿತ ಶತ್ರುಗಳಿಂದ ನಿಮಗೆ ತೊಂದ್ರೆ ಆಗುವ ಸಾಧ್ಯತೆ. ಮಾತು ಹೆಚ್ಚು ಆಡಬೇಡಿ ಮತ್ತು ಅಂತಹ ಜನರ ಸಂಪರ್ಕ ಇಟ್ಟುಕೊಳ್ಲಬೇಡಿ. ಶಿವಲಿಂಗಕ್ಕೆ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ_ 3.
ಶುಭ ರತ್ನಗಳು_ ಹವಳ, ಮಾಣಿಕ್ಯ, ಪುಷ್ಪರಾಗ.
ಶುಭ ವರ್ಣ_ ಕೆಂಪು, ಹಳದಿ ಕೇಸರಿ.
ಶುಭ ದಿಕ್ಕು_ ಪೂರ್ವ
ಶುಭ ವಾರ_ ಮಂಗಳವಾರ ಗುರುವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ:
ತಾತ್ಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ,
ಗೊಬ್ಬರ, ಬಿಜೋತ್ಪಾದನೆ ಮತ್ತು ಕ್ರಿಮಿನಾಶಕ ಔಷಧ ಉದ್ಯಮದಾರರಿಗೆ ಧನ ಲಾಭವಿದೆ, ಬಾಕಿ ವಸೂಲಾತಿ ಸರಳ,
ನಿರ್ಣಯಗಳನ್ನು ಕೈಗೊಳ್ಳುವಾಗ ಉದ್ವೇಗಕ್ಕೆ ಒಳಗಾಗದಿರಿ. ತಾಳ್ಮೆಯಿಂದ ನಡೆದುಕೊಂಡಲ್ಲಿ ದಿನವಿಡಿ ಯಶಸ್ಸು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿಪಾತ್ರರೊಂದಿಗೆ ಒಡನಾಟ
ಸಂಶೋಧನೆ ವಿಭಾಗದಲ್ಲಿ ಕೆಲ್ಸ ಮಾಡುತ್ತಾ ಇರೋ ಜನಕ್ಕೆ ಹೆಚ್ಚಿನ ಅಭಿವೃದಿ. ಆರೋಗ್ಯ ವಿಷಯದಲ್ಲಿ ಅಲ್ಪ ಮಟ್ಟಿಗೆ ಕಿರಿ ಕಿರಿ ಇರಲಿದೆ. ಉದ್ಯೋಗದ ವಿಷಯದಲ್ಲಿ ಸೂಕ್ತ ಸ್ಥಾನಮಾನ ನಿಮಗೆ ದೊರೆಯಲಿದೆ.
ಅದೃಷ್ಟ ಸಂಖ್ಯೆ _7
ಶುಭ ರತ್ನಗಳು_ ವಜ್ರ ,ನೀಲ, ಮರಕತ.
ಶುಭ ದಿಕ್ಕು_ ಉತ್ತರ
ಶುಭವಾರಗಳು_ ಶುಕ್ರವಾರ ಶನಿವಾರ
ಶುಭ ವರ್ಣಗಳು_ ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:
ನಿರಂತರ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸಿಹಿಸುದ್ದಿ,
ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಖರೀದಿ ಸಾಧ್ಯತೆ,ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ
ನಿಮ್ಮ ಕೆಲಸಕ್ಕೆ ಕುಟುಂಬ ಜನರು ಮತ್ತು ಮೇಲಿನ ಅಧಿಕಾರಿ ಪ್ರಶಂಶೇ ನೀಡಲಿದ್ದಾರೆ. ಕಾರ್ಯ ಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ನಿಮ್ಮ ಸಹಪಾಠಿಗಳು ಸಹ ಅವಶ್ಯಕ ಇದ್ದಾರೆ. ಸಂಜೆ ನಂತರ ಸಂತೋಷದ ಕೂಟದಲ್ಲಿ ಭಾಗಿ ಆಗುತ್ತೀರಿ. ಹಾಗೆಯೇ ಈ ದಿನ ತಾಯಿಯ ಮಾತುಗಳಿಗೆ ಅತ್ಯಂತ ಹೆಚ್ಚಿನ ಮಹತ್ವ ನೀಡಬೇಕು ಅವರ ಮಾತು ಕೇಳಬೇಕು.
ಅದೃಷ್ಟ ಸಂಖ್ಯೆ _6
ಶುಭ ರತ್ನಗಳು _ಮಾಣಿಕ್ಯ, ಪಚ್ಚೆ ,ವಜ್ರ.
ಶುಭ ದಿಕ್ಕು _ಉತ್ತರ
ಶುಭವಾರ _ಬುಧವಾರ ಶುಕ್ರವಾರ
ಶುಭ ವರ್ಣಗಳು_ ಕೆಂಪು, ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ:
ತುಂಬಾ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೀರಿ ಈಗ ಭಾಗ್ಯದ ಬಾಗಿಲು ತೆರೆದಿದೆ,ಮದುವೆ ಆಭರಣಗಳ ಖರೀದಿ ಸದ್ಯತೆ,ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.
ನಿಮ್ಮ ಕಚೇರಿ ಕೆಲ್ಸ ಕಾರ್ಯಗಳು ಅತ್ಯಂತ ಸುಗಮ ರೀತಿಯಲ್ಲಿ ನಡೆಯಲಿದೆ. ನಿಮ್ಮ ಸಂಗಾತಿಗೆ ನೂತನ ಉದ್ಯೋಗ ಪ್ರಾಪ್ತಿ ಆಗುವ ಯೋಗ ಸಹ ಇರುತ್ತದೆ. ಹಾಗೆಯೇ ಈ ದಿನ ನಿಮ್ಮ ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಒತ್ತು ಕೊಟ್ಟು ಅದನ್ನ ಶ್ರದ್ಧೆಯಿಂದ ಮಾಡಿರಿ. ರೈತಾಪಿ ವರ್ಗದ ಜನಕ್ಕೆ ಅತ್ಯಂತ ಸಂತಸದ ದಿನ ಆಗಬಹುದು ನಿಮ್ಮ ಬೆಳೆ ಗೆ ನಿರೀಕ್ಷೆ ಹಣ ಬರಬಹುದು.
ಅದೃಷ್ಟ ಸಂಖ್ಯೆ _8
ಅದೃಷ್ಟ ಹರಳುಗಳು_ ಮುತ್ತು, ಹವಳ, ಪುಷ್ಪರಾಗ.
ಶುಭ ದಿಕ್ಕು_ ವಾಯುವ್ಯ.
ಶುಭ ವಾರ ಸೋಮವಾರ, ಮಂಗಳವಾರ, ಗುರುವಾರ.
ಶುಭ ವರ್ಣಗಳು_ ಬಿಳಿ ,ಕೆಂಪು ,ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ:
ದಿನಗೂಲಿ ನೌಕರರಿಗೆ ಸಿಹಿಸುದ್ದಿ,
ವಂಶಸ್ಥರಿಂದ ಕಳೆದುಕೊಂಡಿರುವ ಆಸ್ತಿ ಮರಳಿ ಖರೀದಿಸುವಿರಿ,
ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.
ನಿಮ್ಮ ಸಹವರ್ತಿಗಳ ಸಲಹೆ ನಿಮಗೆ ಅಗತ್ಯವಾಗಿ ಬೇಕಾಗಿದೆ. ನಿರ್ದಿಷ್ಟ ಕೆಲಸದ ಕಡೆಗೆ ಹೆಚ್ಚಿನ ಒತ್ತು ಮತ್ತು ಶ್ರದ್ದೆ ಕೊಟ್ಟು ನಿಮ್ಮ ಕನಸುಗಳು ಸಾಕಾರ ಆಗುವತ್ತ ಗಮನ ಹರಿಸಿದರೆ ಸೂಕ್ತ. ಸ್ನೇಹಿತರ ಮಾತುಗಳು ಕೇಳಿ ದುಡುಕು ನಿರ್ಧಾರಗಳು ತೆಗೆದುಕೊಳ್ಳಬೇಡಿ. ನಿಮ್ಮ ಅದೃಷ್ಟ ಸಂಖ್ಯೆ_ 4
ಶುಭ ರಾಶಿ ಹರಳು _ಮಾಣಿಕ್ಯ, ಮುತ್ತು ,ಹವಳ ,ಪುಷ್ಪರಾಗ.
ಶುಭ ದಿಕ್ಕು _ಪೂರ್ವ
ಶುಭ ವರ್ಣಗಳು_ ಕೆಂಪು, ಹಳದಿ ,ಬಿಳಿ ,ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ:
ಬ್ಯಾಂಕಲ್ಲಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ವರ್ಗಾವಣೆಯ ಅಡಚಣೆ ಹಾಗೂ ಹೆಚ್ಚಿನ ಒತ್ತಡ,
ಮನೆ ಕಟ್ಟಲು ಪಾಯಪೂಜೆ ಸಾಧ್ಯತೆ,ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.
ಉದ್ಯೋಗದ ವಿಷಯದಲ್ಲಿ ಮಹತ್ತರ ಬದಲಾವಣೆ ಆಗಬಹುದು. ರೈತಾಪಿ ವರ್ಗದ ಜನಕ್ಕೆ ಸಾಕಷ್ಟು ಸಿಹಿ ಸುದ್ದಿ ಬರಲಿದೆ. ಕುಟುಂಬ ಜನರ ಮಾತು ಕೇಳಿ ಹಣಕಾಸಿನ ವಿಷಯದಲ್ಲಿ ಮೋಸ ಹೋಗಬೇಡಿ. ನಿಮಗೆ ಸಿಗುವ ಉತ್ತಮ ಅವಕಾಶ ಬಳಕೆ ಮಾಡಿಕೊಂಡು ದೊಡ್ಡ ಹೆಸರು ಮಾಡಿರಿ.
ಅದೃಷ್ಟ ಸಂಖ್ಯೆ _2
ಶುಭವಾರ _ಬುಧವಾರ ಶುಕ್ರವಾರ
ರಾಶಿ ಹರಳು_ ಮಾಣಿಕ್ಯ, ಪಚ್ಚೆ
ಶುಭ ವರ್ಣಗಳು ಕೆಂಪು ,ಶಾಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:
ಗುತ್ತಿಗೆ ಆಧಾರಿತ ನೌಕರರಿಗೆ ಖಾಯಂ ಆಗುವ ಸೌಭಾಗ್ಯ,
ಹೊಸ ವಾಹನ ಖರೀದಿಸುವಿರಿ,
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.
ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಕುಟುಂಬ ಜನರ ಮದ್ಯೆ ಒಮ್ಮತ ಮೂಡಿ ಬರಲಿದೆ. ನಿಮಗೆ ಸಮಾಜದಲ್ಲಿ ಸಿಗಬೇಕಿದ್ದ ಹಲವು ಗೌರವ ಮತ್ತು ಪ್ರಶಸ್ತಿ ದೊರೆಯಲಿದೆ. ಸ್ನೇಹಿತರ ಜೊತೆಗೆ ಪ್ರವಾಸದ ಮಜಭೂತಿ ದೊರೆಯಲಿದೆ.
ಅದೃಷ್ಟ ಸಂಖ್ಯೆ_ 9
ಶುಭ ರಾಶಿ ಹರಳು _ವಜ್ರ, ಮರಕತ, ನೀಲ
ಶುಭ ದಿಕ್ಕು_ ಆಗ್ನೇಯ
ಶುಭವಾರ_ ಬುಧವಾರ ಶುಕ್ರವಾರ ಶನಿವಾರ
ಶುಭ ವರ್ಣಗಳು _ಬಿಳಿ, ಹಸಿರು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:
ತುಂಬಾ ದಿನದ ಹೋರಾಟದ ಬದುಕು ಇಂದು ಅಂತ್ಯವಾಗಲಿದೆ,ಬಯಸಿದ ಉದ್ಯೋಗ ಸಿಗಲಿದೆ,
ನಗರ ಪ್ರದೇಶದಲ್ಲಿ ವಾಣಿಜ್ಯ ಮಳಿಗೆ ಖರೀದಿಸುವಿರಿ,
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಈ ದಿನ ನಿಮ್ಮ ವ್ಯಾಪಾರದಲ್ಲಿ ಅಲ್ಪ ಪ್ರಮಾಣದ ಲಾಭ ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಾತ್ಸಲ್ಯ ಎಲ್ಲವು ಸಹ ಹೆಚ್ಚಿಗೆ ಆಗಲಿದೆ. ಭೂ ವ್ಯವಹಾರದಲ್ಲಿ ಮೋಸ ಮತ್ತು ಮಾತಿನ ತಗಾದೆ ಆಗುವ ಸಾಧ್ಯತೆ ಇರುತ್ತದೆ.
ಅದೃಷ್ಟ ಸಂಖ್ಯೆ 4.
ಶುಭ ರಾಶಿ ಹರಳು _ ಹವಳ ಮಾಣಿಕ್ಯ, ಪುಷ್ಪರಾಗ,
ಶುಭವಾರ _ಭಾನುವಾರ ಮಂಗಳವಾರ
ಶುಭ ವರ್ಣಗಳು _ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು _ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು:
ತುಂಬಾ ದಿನದಿಂದ ಪ್ರೀತಿಸಿದ್ದು ಇಂದು ಆನಂದಬಾಷ್ಪ,
ನೌಕರರಿಗೆ ಸಿಹಿಸುದ್ದಿ,
ಮಾರುಕಟ್ಟೆಯಲ್ಲಿ ಹೋಟೆಲ್ ಪ್ರಾರಂಭಿಸುವಿರಿ,
ಕೃಷಿ ಕ್ಷೇತ್ರದಲ್ಲಿರುವವರಿಗೆ ಸಂತಸ. ಆಸ್ತಮಾದಂತಹ ವ್ಯಾಧಿಯಿಂದ ಬಳಲುವ ಸಾಧ್ಯತೆ. ಸಂಯಮದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾದ ಸಂದರ್ಭ
ಈ ದಿನ ಮನಸಿನಲ್ಲಿ ಇರೋ ಸಾಕಷ್ಟು ಕೋರಿಕೆ ಈಡೇರುತ್ತದೆ. ಆದ್ರೆ ತಾಳ್ಮೆ ಎಂಬುದು ಸಾಕಷ್ಟು ಅವಶ್ಯ ಇದೆ. ಸಾಕಷ್ಟು ಕಷ್ಟದಲ್ಲಿ ಇರೋ ಜನಕ್ಕೆ ಉಪಕಾರ ಸಹ ಮಾಡುತ್ತೀರಿ. ಹಿತ ಶತ್ರುಗಳ ಬಗ್ಗೆ ಸ್ವಲ್ಪ ಅತೀ ಜಾಗ್ರತೆ ಇರುವುದು ಸೂಕ್ತ. ರಾತ್ರಿ ನಂತರ ನೆಮ್ಮದಿಗೆ ದಕ್ಕೆ ತರುವ ಕೆಲಸ ಸಹೋದರನಿಂದ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ_ 6
ಶುಭ ದಿಕ್ಕು_ ಈಶಾನ್ಯ
ಶುಭ ವರ್ಣ _ಹಳದಿ ,ಕೆಂಪು, ಕೇಸರಿ, ತಾಮ್ರ
ಶುಭ ಹವಳ _ಮಾಣಿಕ್ಯ, ಪುಷ್ಪರಾಗ ನೀಲ
ಶುಭವಾರ _ಭಾನುವಾರ ಮಂಗಳವಾರ ಗುರುವಾರ ಶನಿವಾರ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ:
ಪ್ರೀತಿ ವಿಚಾರದಲ್ಲಿ ಜಯ, ಅಗಲಿದ ದಾಂಪತ್ಯ ಮತ್ತೆ ಸೇರುವಿರಿ,
ಮಾರುಕಟ್ಟೆಯಲ್ಲಿ ವಾಣಿಜ್ಯ ಮಳಿಗೆ ಖರೀದಿಸುವಿರಿ,ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.
ಈ ದಿನ ಆರೋಗ್ಯದ ಸಮಸ್ಯೆಗಳಿಂದ ನೀವು ಈಗಾಗಲೇ ಬಳಲುತ್ತಾ ಇದ್ರೆ ಅತೀಯಾದ ನೋವುಗಳು ಕಾಡಲಿದೆ. ಶೀತ ಸಂಬಂಧಪಟ್ಟ ಸಮಸ್ಯೆಗಳು ನಿಮ್ಮನು ಆವರಿಸುತ್ತದೆ. ಪರಸ್ಥಳ ವಾಸ, ದುಡ್ಡಿನ ವಿಷಯದಲ್ಲಿ ಅಲ್ಪ ಲಾಭ. ಈ ದಿನ ಅಧಿಕ ಖರ್ಚು. ಅದೃಷ್ಟ ಸಂಖ್ಯೆ 1
ಶುಭವಾರ _ಬುಧ ಶುಕ್ರ ಶನಿ
ಶುಭ ರಾಶಿ ಹರಳು,_ ವಜ್ರ, ಪಚ್ಚೆ ,ನೀಲ
ಶುಭ ದಿಕ್ಕು _ಪಶ್ಚಿಮ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ
ದಂಪತಿ ವರ್ಗದವರಿಗೆ ಒಂದು ಉತ್ತಮ ಸಲಹೆ ವಿಚ್ಛೇದನ ಬೇಡ ಮರೆತು ಒಂದಾಗಿರಿ,ನಿಮ್ಮ ಬಾಳು ಬೆಳಗುವುದು,ಕಹಿ ನೆನಪುಗಳು ಮರೆತು ಸಾಗಿರಿ,
ಸುಸಜ್ಜಿತ ಗೃಹ ಕಟ್ಟಡ ಖರೀದಿ,
ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.
ಈ ದಿನ ದಾಯದಿಗಳ ಕಲಹ ಆಗಲಿದೆ. ಮಕ್ಕಳಿಗೆ ಅನಾರೋಗ್ಯ ಸಮಸ್ಯೆಗಳು, ಸ್ತ್ರೀಯರಿಗೆ ಮತ್ತೆ ಹಣಕಾಸಿನ ವಿಷಯದಲ್ಲಿ ಮಹಾ ಮೋಸ. ಗುರು ಹಿರಿಯರ ಆಶಿರ್ವಾದ ಪಡೆಯಿರಿ ಮತ್ತು ಅವರ ಸೂಚನೆ ಪಾಲಿಸಿರೀ. ಆತ್ಮೀಯ ಜನರಿಂದ ಸಾಕಷ್ಟು ಲಾಭ ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ _9
ಶುಭವಾರ _ಬುಧ ಶುಕ್ರ ಶನಿ ಶುಭ ರತ್ನಗಳು _ವಜ್ರ ,ಪಚ್ಚೆ, ನೀಲ
ಶುಭ ವರ್ಣಗಳು_
ಹಸಿರು ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:
ಕಹಿ ನೆನಪುಗಳು ಮರೆತು ಮುಂದೆ ಸಾಗಿರಿ ನಿಮ್ಮ ಬಾಳು ಬೆಳಗುವುದು,
ಸುಸಜ್ಜಿತ ವಾಣಿಜ್ಯ ಸಂಕೀರ್ಣ ಮಳಿಗೆ ಖರೀದಿ,ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವು.
ಈ ದಿನ ಆರೋಗ್ಯದಲ್ಲಿ ಆಕಸ್ಮಿಕ ಏರು ಪೇರು ಹಣಕಾಸಿನ ವಿಷಯದಲ್ಲಿ ಲಾಭ ಜಾಸ್ತಿ ಆದ್ರೆ ಹೆಚ್ಚು ಖರ್ಚು ಆಗಲಿದೆ. ದುಷ್ಟ ಜನರನ್ನು ಇಂದು ಹತ್ತಿರ ಸಹ ಸೇರಿಸಬೇಡಿ. ಸಾಕಷ್ಟು ತಿರುಗಾಟ ನಂತರ ನಿಮ್ಮ ಕಾರ್ಯ ಸಾಧನೆ ಸಿದ್ದಿ ಆಗಲಿದೆ. ಮನೆಯಲ್ಲಿ ಅಕ್ಕಿ ಮತ್ತು ಒಂದು ಅಚ್ಚು ಬೆಲ್ಲ ತೆಗೆದುಕೊಂಡು ಗೋ ಮಾತೆಗೆ ಆಹಾರ ನೀಡಿರಿ. ಅದೃಷ್ಟ ಸಂಖ್ಯೆ 1.
ಶುಭ ದಿಕ್ಕು _ ಪಶ್ಚಿಮ ಶುಭವಾರ _ಬುಧ ಶುಕ್ರ ಶನಿ ಶುಭ ರಾಶಿ ಹರಳುಗಳು__ ವಜ್ರ, ಪಚ್ಚೆ ,ನೀಲ
ಶುಭ ವರ್ಣಗಳು_ ನೀಲ, ಹಸಿರು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending