Connect with us

ನಿತ್ಯ ಭವಿಷ್ಯ

ಸೋಮವಾರ ರಾಶಿ ಭವಿಷ್ಯ -ಜನವರಿ-9,2023 : ಈ ರಾಶಿಯವರು ಕೆಲವೇ ದಿನಗಳಲ್ಲಿ ಸಾಡೇಸಾತಿ ಶನಿಯಿಂದ ಮುಕ್ತಿ, ಶನಿ ಸ್ವಾಮಿಯು ದಯಪಾಲಿಸುವನೇ?

Published

on

ಈ ರಾಶಿಯವರು ಕೆಲವೇ ದಿನಗಳಲ್ಲಿ ಸಾಡೇಸಾತಿ ಶನಿಯಿಂದ ಮುಕ್ತಿ, ಶನಿ ಸ್ವಾಮಿಯು ದಯಪಾಲಿಸುವನೇ?

ಸೋಮವಾರ ರಾಶಿ ಭವಿಷ್ಯ -ಜನವರಿ-9,2023

ಸೂರ್ಯೋದಯ: 06.44 AM, ಸೂರ್ಯಾಸ್ತ : 06.09 PM

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಇವತ್ತು ಬಿದಿಗೆ 09:39 AM ತನಕ ನಂತರ ತದಿಗೆ
ನಕ್ಷತ್ರ: ಇವತ್ತು ಪುಷ್ಯ 06:05 AM ತನಕ ನಂತರ ಆಶ್ಲೇಷ
ಯೋಗ: ಇವತ್ತು ವಿಷ್ಕುಂಭ 10:32 AM ತನಕ ನಂತರ ಪ್ರೀತಿ
ಕರಣ: ಇವತ್ತು ಗರಜ 09:39 AM ತನಕ ನಂತರ ವಣಿಜ 10:54 PM ತನಕ ನಂತರ ವಿಷ್ಟಿ

ರಾಹು ಕಾಲ: ಬೆಳಗ್ಗೆ 07:30 ನಿಂದ ಬೆಳಗ್ಗೆ.9:00 ವರೆಗೂ
ಯಮಗಂಡ: ಬೆಳಗ್ಗೆ10:30 ನಿಂದ ಮ.12:00 ವರೆಗೂ
ಗುಳಿಕ ಕಾಲ: ಮ 01:30 ನಿಂದ ಮ.03:00 ವರೆಗೂ

ಅಮೃತಕಾಲ: 10.54 PM to 12.42 AM
ಅಭಿಜಿತ್ ಮುಹುರ್ತ: ಮ.12:00 ನಿಂದ ಮ.12:45 ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:
ಅವಿವಾಹಿತರಿಗೆ ಮದುವೆ ಯೋಗ,ಮರಳು ಕಂಪನಿ ಮಾಲಕರಿಗೆ ಆರ್ಥಿಕ ಚೇತರಿಕೆ,ಗೃಹ ಕಟ್ಟಡ ಉದ್ದಿಮೆದಾರರಿಗೆ ಆರ್ಥಿಕ ಚೇತರಿಕೆ,ಸಾಂಬಾರು ಪದಾರ್ಥ, ಚಟ್ನಿ ಪುಡಿ ಇನ್ನಿತರ ಹೋಂ ಮೇಡ್ ಪ್ರಾಡಕ್ಟ್ಸ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ,ರಾಶಿಯ ಕೌಟುಂಬಿಕ ಜೀವನ ತುಂಬಾ ಮಧುರ,ಶುಭ ವಾರ್ತೆಯಿಂದ ನೆಮ್ಮದಿ, ಆಕಸ್ಮಿಕ ಧನಲಾಭ, ಬೀಗರ ಕಡೆಯಿಂದ ಧನಸಹಾಯ, ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಧನಲಾಭ, ಪ್ರೇಮಿಗಳ ಮನಸ್ಸು ಉಲ್ಲಾಸಭರಿತ,
ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ ಪರಿಸ್ಥಿತಿ ಎದುರಿಸುವಿರಿ. ಇವರ ಹಠಾತ್ ನಿರ್ಧಾರಗಳಿಂದಾಗಿ ಎಡವಟ್ಟೇ ಹೆಚ್ಚು. ನೀವು ಆರ್ಥಿಕವಾಗಿ ಅಷ್ಟೇನೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವವರಲ್ಲ. ಇವರು ಕ್ಷಣಿಕ ಆಕರ್ಷಣೆಗೆ ಹೆಚ್ಚು ಒಳಗಾಗುತ್ತಾರೆ. ಹೊಸ ಬಟ್ಟೆ, ಕಾರು, ವಸ್ತುಗಳನ್ನು ಖರೀದಿಸುವಲ್ಲಿ ಬೇಗ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ,ಆದರೆ, ಇವರು ತಮ್ಮ ಗಳಿಕೆಯ ಸಾಮರ್ಥ್ಯವನ್ನು ಚೆನ್ನಾಗಿ ಅರಿತವರಾಗಿರುತ್ತಾರೆ. ಮಾತಾಪಿತೃ ಬಗ್ಗೆ ವಿಶ್ವಾಸ ಹೊಂದಿರುತ್ತಾರೆ. ಹಣ ಉಳಿತಾಯದ ವಿಚಾರದಲ್ಲಿ ನಿರ್ದಿಷ್ಟ ಗುರಿಗಳನ್ನು ನಿಗದಿಪಡಿಸುತ್ತಾರೆ. ಸ್ವಂತ ಉದ್ಯಮ ಪ್ರಾರಂಭಿಸಿ ಅವರೇ ಪ್ರತಿಫಲವನ್ನು ಪಡೆಯುತ್ತಾರೆ. ಭವಿಷ್ಯದಲ್ಲಿ ಹೆಚ್ಚಿನ ಲಾಭ ಗಳಿಸಲು, ಉಳಿತಾಯ ಮಾಡಲು ಹಣ ದ ವಿಷಯದಲ್ಲಿ ತೆಗೆದುಕೊಳ್ಳುವ ದಿಢೀರ್ ನಿರ್ಧಾರಗಳನ್ನು ಇವರು ನಿಯಂತ್ರಿಸಬೇಕಿದೆ. ಹಣ ಉಳಿತಾಯ ಮಾಡುವ ಕಲೆಯನ್ನು ಇವರಿಂದ ಕಲಿಯಬೇಕಿದೆ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ರೆಡಿಮೇಡ್ ಬಟ್ಟೆ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಅವಿವಾಹಿತರಿಗೆ ಮದುವೆ ಯೋಗ,
ಸಾಂಬಾರ್ ಪದಾರ್ಥ ತಯಾರಿ ಮಾಡುವವರಿಗೆ ಅಧಿಕ ಧನ ಲಾಭ,
ಸಹೋದರಿಗೆ ಆಸ್ತಿ ಕೊಡುವ ವಿಚಾರದಲ್ಲಿ ಮನಸ್ತಾಪ ಸಂಭವ.
ಅತ್ಯುತ್ತಮ ಹಣದ ವ್ಯವಸ್ಥಾಪಕರು ಆಗುವಿರಿ. ಹೊಸ ಬಟ್ಟೆ ಮತ್ತು ಆಭರಣಗಳಂಥ ವಿಷಯಗಳಿಗೆ ತುಂಬಾ ಜಾಣೆ ಉಳ್ಳವರು. ಹಿರಿಯರಿಗೆ ಎಷ್ಟು ಪ್ರಾತಿನಿಧ್ಯ ನೀಡಬೇಕೆಂಬ ಸ್ಪಷ್ಟ ಇವರಿಗಿರುತ್ತದೆ. ಸಂಗಾತಿ ಜೊತೆ ಆನಂದಿಸುತ್ತಾರೆ. ಪತ್ನಿಗೆ ಜವಾಬ್ದಾರಿ, ವಿಶ್ವಾಸಾರ್ಹತೆಗೆ ಹೆಚ್ಚು ಒಲವು ತೋರುತ್ತಾರೆ. ಹಣವನ್ನು ಉಳಿಸುವ ಮತ್ತು ಭವಿಷ್ಯದ ಯೋಜನೆ ರೂಪಿಸುವಿರಿ. ನೀವು ಸಂಗಾತಿಗೆ ಉತ್ತಮರು ಎಂಬುದನ್ನು ಸೂಚಿಸುತ್ತದೆ.ನೀವು ಐಷಾರಾಮಿಗೆ ಖರ್ಚು ಮಾಡುವ ಮೊದಲು ಎರಡು ಬಾರಿ ಯೋಚಿಸುವುದು ಉತ್ತಮ. ಸಹೋದರ ಮಕ್ಕಳಿಗೆ ಮದುವೆ ಕಾರ್ಯಕ್ಕೆ ಧನ ಸಹಾಯ ಮಾಡುವಿರಿ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ಕೌಶಲ್ಯ ತರಬೇತಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ,
ವಾಟರ್ ಬೆವರಿಸ್ ಕಂಪನಿ ಪ್ರಾರಂಭಿಸಿದರೆ ಧನ ಲಾಭ ಆಗಲಿದೆ,ದತ್ತು ಮಕ್ಕಳ ಪೋಷಣೆಗಾಗಿ ನಿರ್ಧಾರ ಮಾಡುವಿರಿ. ಪ್ರೇಮಿಗಳ
ಚಂಚಲ ಸ್ವಭಾವ ಮತ್ತು ಅನಿರೀಕ್ಷಿತ ನಡವಳಿಕೆಯಿಂದಾಗಿ ಜಗಳ ಸಂಭವ. ಕುಟುಂಬ ಯಜಮಾನ ಹಣಕಾಸಿನ ನಿರ್ವಹಣೆ ಸಹ ಸ್ವಲ್ಪ ಅಸ್ಥಿರವಾಗಿರುತ್ತದೆ. ಜೇಷ್ಠ ಪುತ್ರ ಹಣ ಸಂಪಾದಿಸುವುದರಲ್ಲಿ ಅತ್ಯುತ್ತಮರು. ನೀವು ಉತ್ತಮ ಸಂವಹನಕಾರರು ಮತ್ತು ಜನರೊಂದಿಗೆ ಬಹಳ ಸುಲಭವಾಗಿ ಬೆರೆಯುತ್ತಿರಿ. ನೀವು ಗಳಿಸಿದ ಹಣವನ್ನು ನಿವೇಶನ ಖರೀದಿಸಿರಿ. ಒಂದೇ ಒಂದು ದುಡುಕಿನ ಮಾತಿನಿಂದ ಆತ್ಮೀಯರ ಬಾಂಧವ್ಯ ಸಂಪೂರ್ಣವಾಗಿ ಭಂಗ ತರಲಿದೆ. ಹಣವನ್ನು ತಮ್ಮ ಉಳಿತಾಯ ಖಾತೆ ಜಮಾ ಮಾಡುವಿರಿ. ಉಪನ್ಯಾಸಕರು, ಶಿಕ್ಷಕರು ಇನ್ನಿತರ ಸರಕಾರಿ ಉದ್ಯೋಗಿಗಳು ನಿವೃತ್ತಿ ಖಾತೆಗಳಿಗೆ ನಿಯಮಿತವಾಗಿ ಸ್ವಯಂಚಾಲಿತ ವರ್ಗಾವಣೆ ಮಾಡುವ ಮೂಲಕ ಹಣವನ್ನು ಗಳಿಸುವ ಉಳಿಸುವ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ.ವ್ಯಾಪಾರಸ್ಥರು ಸಾಧ್ಯವಾದಷ್ಟು ದಿಢೀರ್ ಖರ್ಚನ್ನು ತಗ್ಗಿಸಬೇಕಾಗುತ್ತದೆ, ಏಕೆಂದರೆ ನಗರ ಪ್ರದೇಶದಲ್ಲಿ ಇನ್ನೊಂದು ಉದ್ಯಮ ಪ್ರಾರಂಭ ಮಾಡುವಿರಿ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕ ರಾಶಿ:
ಅರೆಕಾಲಿಕ ಶಿಕ್ಷಕ ವೃಂದದವರಿಗೆ ಸಿಹಿಸುದ್ದಿ,ಮೇಕೆ ಮತ್ತು ಕೋಳಿ ಫಾರಂ ಪ್ರಾರಂಭಿಸಿದರೆ ಉತ್ತಮ ಧನ ಲಾಭ ಬರಲಿದೆ,ನಿಮ್ಮ ಪತ್ನಿಯ ಹಣಕಾಸು ನಿರ್ವಹಣೆಯ ಬಗ್ಗೆ ಸಲಹೆಗಳ ಅಗತ್ಯ. ನೀವು ಉತ್ತಮ ಕೆಲಸಗಾರರು ಆಗಿದ್ದು, ಹೆಚ್ಚಿನ ಜವಾಬ್ದಾರಿ ನಿಮ್ಮ ಹೆಗಲ ಮೇಲೆ ಬೀಳಲಿದೆ. ಭವಿಷ್ಯಕ್ಕಾಗಿ ಹಣವನ್ನು ಉಳಿಸುವ ಚಿಂತನೆ ಮಾಡುವಿರಿ. ಸ್ತ್ರೀ/ಪುರುಷರಲ್ಲಿ ಬಹಳ ಆಸಕ್ತಿ ಉಳ್ಳವರು. ರಿಯಲ್ ಎಸ್ಟೇಟ್ ಮತ್ತು ಜೀವ ವಿಮೆ ಹೂಡಿಕೆಗಳು ಹೇಗೆ ಏರುತ್ತಿದೆ ಎಂಬುದನ್ನು ನೋಡಲು ಉತ್ಸುಕರಾಗಿರುತ್ತೀರಿ. ತಮ್ಮ ಮನೆ ಮತ್ತು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವಿರಿ. ನಿಮ್ಮ ಸಂಗಾತಿಗೆ ಹಾಗೂ ಅವರ ಹಿರಿಯರಿಗೆ ಹೆಚ್ಚು ಗೌರವ ನೀಡುತ್ತಿರಿ. ಭವಿಷ್ಯದ ಜವಾಬ್ದಾರಿಗಳನ್ನು ಪೂರೈಸಲು ಅಗತ್ಯ ಹಣವನ್ನು ಉಳಿಸಿರುವುದರಿಂದ ಹೆಚ್ಚು ಸುರಕ್ಷಿತವೆಂದು ತಿಳಿದಿರುವಿರಿ. ಕುಟುಂಬದ ಸದಸ್ಯರೊಡನೆ ನೆಮ್ಮದಿಯಿಂದ ಇರುತ್ತೀರಿ. ತಮ್ಮ ಸಹೋದರ ಸಹೋದರಿಯರ ಆರ್ಥಿಕ ಸ್ಥಿರತೆಯ ಬಗ್ಗೆ ಮಾತ್ರವಲ್ಲದೆ ತಮ್ಮ ಕುಟುಂಬ ಬಗ್ಗೆಯೂ ಕಾಳಜಿ ಬಯಸುತ್ತೀರಿ. ತಮ್ಮ ಹಣವನ್ನು ಹೇಗೆ ವೃದ್ಧಿಸಬೇಕು ಎಂಬುದನ್ನು ಅದರ ಸಂಪನ್ಮೂಲಗಳನ್ನು ಹುಡುಕುವ ಬಗ್ಗೆ ಹೆಚ್ಚು ಚಿಂತೆ ಮಾಡುವಿರಿ. ಪರರ ನಿಂದನೆ ಮಾಡುವುದನ್ನು ನಿಲ್ಲಿಸಬೇಕು. ಸ್ವಂತ ವ್ಯಾಪಾರ-ವಹಿವಾಟು ಕಡೆ ಹೆಚ್ಚು ಗಮನ ಕೊಡಬೇಕು.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:
ನಿಮ್ಮಿಂದ ಸಲಹೆ ಪಡೆದವರು ತುಂಬಾ ಪ್ರಗತಿ ಹೊಂದುವರು,
ಶಿಕ್ಷಕರು ಟ್ಯುಟೋರಿಯಲ್( ಟ್ಯೂಷನ್) ಪ್ರಾರಂಭ ಮಾಡಿದರೆ ಒಳ್ಳೆಯದು,
ರಾಜಕಾರಣಿಗಳಾದ ನೀವು ಆಕ್ರಮಣಕಾರಿ,ನೇರ ನುಡಿ ಉದ್ಯಮಶೀಲತೆಯ ಗುಣಗಳಿಂದ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುವುದು, ನೀವು ಬಹಳ ಮಹತ್ವಾಕಾಂಕ್ಷೆ ಮತ್ತು ಸೃಜನಶೀಲರಾಗಿರುವ ರಾಜಕಾರಣಿ ಇದರಿಂದ ಮಂತ್ರಿ ಸ್ಥಾನ ಸಂಪಾದಿಸುವುದು ಅಷ್ಟು ಕಷ್ಟವಾಗುವುದಿಲ್ಲ. ಪ್ರೇಮಿಗಳಿಬ್ಬರು ಜೀವನದ ಸಣ್ಣ-ಸಣ್ಣ ವಿಷಯಗಳನ್ನು ಎದುರಿಸುವಿರಿ. ರಾಜಕಾರಣಿ ಮಕ್ಕಳು ದುಬಾರಿ ಅಭಿರುಚಿಗಳನ್ನು ಹೊಂದಿರುತ್ತೀರಿ, ಇತ್ತೀಚಿನ ಪ್ರವೃತ್ತಿಗಳು ಮತ್ತು ಜೀವನಶೈಲಿಗಳನ್ನು ನಿಮಗೆ ಹಾಗೂ ನಿಮ್ಮ ಕುಟುಂಬಸ್ಥರಿಗೆ ಮುಳ್ಳಾಗುವ ಸಂಭವ. ಇವರನ್ನು ದೂರವಿರಿಸುವುದು ಸ್ವಲ್ಪ ಕಷ್ಟಸಾಧ್ಯವೇ, ಆದರೆ ದೈವ ಸಂಕಲ್ಪದಿಂದ ಬಗೆಹರಿಸಬಹುದು, ಸಮಾಜಕ್ಕೆ ಆದರ್ಶ ವ್ಯಕ್ತಿಗಳ ಆಗಿ ಮಾಡಬಹುದು. ನಿಮ್ಮ ಗುಣ ಒಂದು ರೀತಿಯ ಜೀವನದಲ್ಲಿ ಸಂತೋಷ ಹೊಂದಲು ಸಹಾಯ ಮಾಡುತ್ತದೆ. ನೀವು ಇಂದು ಅಗ್ಗದ ವಸ್ತುಗಳಿಗೆ ಖರ್ಚು ಮಾಡುವುದನ್ನು ನಿಲ್ಲಿಸಬೇಕಾಗುವುದು. ಸಂಗಾತಿಯ ಜೀವನದ ಆಸೆಗಳನ್ನು ಪೂರೈಸುವಲ್ಲಿ ಮಾಡುವ ಖರ್ಚು ಹಾಗೂ ಉಳಿತಾಯದೆಡೆಗೆ ಸಮತೋಲನವನ್ನು ಸಾಧಿಸುವುದು ಮುಖ್ಯ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ:
ಕಮಿಷನ್ ಏಜೆಂಟರಿಗೆ ಆರ್ಥಿಕ ಚೇತರಿಕೆ,ನೀವು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿದರೆ ತುಂಬಾ ಒಳ್ಳೆಯದು,ಕಠಿಣ ಪರಿಶ್ರಮಿಗಳ ಆದ ನೀವು ಕಳಂಕ ಇಲ್ಲದೆ ಕೆಲಸ ಮಾಡಿ ಮುಗಿಸುವಿರಿ. ವ್ಯವಹಾರ ಜಾಗರೂಕರಾಗಿರುವುದರಿಂದ ನಿಮ್ಮ ಹಣಕಾಸು ನಿರ್ವಹಣೆ ಉತ್ತಮವಾಗಿಯೇ ಇರುತ್ತದೆ. ಉದ್ಯಮ ಪ್ರಾರಂಭ ಮಾಡುವುದು ಗೊತ್ತು ವ್ಯಾಪಾರ ವಹಿವಾಟಿಗೆ ಹೇಗೆ ಮಾಡಬೇಕಿದೆ ಚಿರಪರಿಚಿತವಾಗಿದೆ, ಹಣವನ್ನು ಹೇಗೆ ಉಳಿಸಬೇಕೆಂಬುದನ್ನು ಯಾರೂ ಹೇಳುವ ಅಗತ್ಯವೇ ಇಲ್ಲ. ಪತ್ನಿಯ ಪ್ರಚೋದನೆಯಿಂದಾಗಿ ಹಣವನ್ನು ವ್ಯಯಿಸುವವರಲ್ಲ. ನಿಮ್ಮ ಆಯ್ಕೆ ಉತ್ತಮವಾಗಿಯೇ ಇರುತ್ತದೆ. ಉತ್ತಮವಾದುದನ್ನೇ ಖರೀದಿಸಬೇಕು ಎಂದು ಬಯಸುತ್ತೀರಿ. ಆರಾಮದಾಯಕ ಜೀವನಕ್ಕೆ ಹೊಸ ನಿವೇಶನ ಖರೀದಿಸುವಿರಿ. ಕೆಲವೊಮ್ಮೆ ಮಾತಾಪಿತೃ ಆರೋಗ್ಯಕ್ಕಾಗಿ ವೈದ್ಯಕೀಯ ಖರ್ಚು ಮಾಡುವಿರಿ.ದೇವಸ್ಥಾನ ಪ್ರತಿಷ್ಠಾಪನೆ ಮಾಡುವುದು ಒಳ್ಳೆಯದೇ ಎಂಬುದನ್ನು ಭಾವಿಸಿ ನಿಮ್ಮ ನೇತೃತ್ವದಲ್ಲಿ ಧರ್ಮಕಾರ್ಯ ನಡೆಯುವುದು.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
ಹಳೆ ವಾಹನ ಮಾರಾಟ ವ್ಯಾಪಾರಸ್ತರಿಗೆ ಧನಲಾಭ,
ಟೈಲ್ಸ್ ಉದ್ಯಮ ಪ್ರಾರಂಭ ಮಾಡಿರಿ ಅಧಿಕ ಹಣ ಗಳಿಸಿರಿ,ಹಣ ಗಳಿಸುವುದು ಹಾಗೂ ಖರ್ಚು ಮಾಡುವುದು ಎರಡನ್ನೂ ಸಮಪ್ರಮಾಣದಲ್ಲಿಯೇ ಮಾಡುತ್ತೀರಿ. ಸಂಗಾತಿಯೊಡನೆ ಮನರಂಜನೆ. ನೀವು ಸಾಮಾಜಿಕ ಸ್ಥಾನಮಾನವನ್ನು ಕಾಪಾಡಿಕೊಳ್ಳಲು ಇಷ್ಟಪಡುತ್ತೀರಿ. ಮಧ್ಯಪಾನ ,ಧೂಮಪಾನ, ಇನ್ನು ಹಲವು ಕೆಟ್ಟ ಹವ್ಯಾಸಗಳಿಂದ ನಿಮ್ಮ ಪ್ರವೃತ್ತಿ ಕೆಲವೊಮ್ಮೆ ನಿಮ್ಮನ್ನು ಹಾಳು ಮಾಡಬಹದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಉಳಿಸಲು ಪ್ರಯತ್ನಿಸುವಾಗ ದಾರಿ ತಪ್ಪುವ ಸಾಧ್ಯತೆ ಜಾಗ್ರತೆ ಇರಲಿ. ಹಣ ಉಳಿಸುವ ಬಗ್ಗೆ ನೀವು ಮಾಡುವ ಚಿಂತನೆ ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಮದುವೆ ನಿರಾಕರಣೆ ನಂತರ ಚಿಂತಿಸಿ ಫಲವಿಲ್ಲ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಟೈಲ್ಸ್ ಕಂಪನಿ ಮತ್ತು ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ,
ಪ್ಲೇವುಡ್ ವ್ಯಾಪಾರಸ್ಥರಿಗೆ ಅಧಿಕ ಲಾಭ ಸಿಗಲಿದೆ,ಹಣಕಾಸಿನ ವಿಷಯದಲ್ಲಿ ಉತ್ತಮ ನಿಯಂತ್ರಣವನ್ನು ಹೊಂದಿರುತ್ತೀರಿ. ಖರೀದಿ ಅಥವಾ ಹೂಡಿಕೆ ಮಾಡುವ ಮೊದಲು ಸಾಕಷ್ಟು ಸಂಶೋಧನೆ ನಡೆಸಿ ನಂತರ ಹಣ ಹೂಡಿಕೆ ಮಾಡುವುದು ಉತ್ತಮ. ಖರೀದಿಸಬೇಕೆಂದು ಬಲವಾಗಿ ಭಾವಿಸಿದಾಗ ಆರ್ಥಿಕ ತಜ್ಞರ ಮತ್ತು ಕಾನೂನು ತಜ್ಞರ ಮಾರ್ಗದರ್ಶನ ಪಡೆದು ಖರೀದಿಸಬಹುದಾಗಿದೆ. ಈ ಬಾರಿ ನಿಮ್ಮ ಪ್ರವೃತ್ತಿಗಳು ಯಶಸ್ವಿಯಾಗಿರುತ್ತದೆ, ಆದ್ದರಿಂದ ಬಹುತೇಕ ಹೂಡಿಕೆಗಳು ಉತ್ತಮ ನಿರ್ಧಾರವೇ ಆಗಿರುತ್ತದೆ, ಆದರೆ ಕೆಲವೊಮ್ಮೆ ನಿಮ್ಮ ರಹಸ್ಯ ನಿರ್ಧಾರದಿಂದಾಗಿ ಗೊಂದಲ ಸಾಧ್ಯತೆ. ಪತ್ನಿಯ ಜೊತೆ ಹೂಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವುದು ಉತ್ತಮ. ನಿಮಗೆ ಪ್ರೇಮಿ ಜೊತೆ ಮದುವೆ ಮಾಡಿಕೊಳ್ಳುವುದು ಸವಾಲಾಗಿ ಪರಿಣಮಿಸುತ್ತದೆ. ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಉದ್ದಿಮೆದಾರರು ಉಳಿತಾಯ ಮತ್ತು ಖರ್ಚಿನ ನಡುವೆ ಸಮತೋಲನಕ್ಕೆ ಗಮನ ಹರಿಸುವುದು ಉತ್ತಮ. ರಾಜಕಾರಣಿಗಳು ನಿಮ್ಮ ಮತಕ್ಷೇತ್ರದಲ್ಲಿ ಹೆಸರುವಾಸಿಯಾಗಿ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ನಿಲ್ಲಲು ಹರಸಾಹಸ ಪಡುವಿರಿ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನು ರಾಶಿ:
ಟೆಕ್ಸ್ಟೈಲ್ಸ್ ಉದ್ದಿಮೆದಾರರಿಗೆ ಇನ್ನು ಮುಂದೆ ಆರ್ಥಿಕ ಚೇತರಿಕೆ,
ಗ್ರಾನೈಟ್ಸ್ ಉದ್ಯಮ ಪ್ರಾರಂಭ ಮಾಡಿ ಧನ ಲಾಭ ಬರಲಿದೆ,
ಗುರುಗ್ರಹದಿಂದ ಆಳಲ್ಪಡುವ ಧನು ರಾಶಿಯವರಿಗೆ ಹಣ ಬರುವುದು ಕಷ್ಟವೇನಲ್ಲ,ಆದರೆ ನಿಮ್ಮಲ್ಲಿರುವ ಅಜಾಗೃಕತೆ, ದುಡುಕು ತನದಿಂದ ವ್ಯಾಪಾರದಲ್ಲಿ ನಷ್ಟ ಸಂಭವ. ಅಸಹನೆಯಿಂದಾಗಿ ಕೆಲವು ಭಾರಿ ಹಣ ಕಳೆದುಕೊಳ್ಳುವಿರಿ. ಅತಿಯಾದ ಖರ್ಚಿಗೆ ಕಡಿವಾಣ ಹಾಕಿರಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಕಾರಣವಾಗಬಹುದು. ಹಣದ ವಿಷಯದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ಉದ್ಯಮ ಪ್ರಾರಂಭ ಮಾಡುವ ಮುನ್ನ ಕೊಂಚ ಸಂಶೋಧನೆ ನಡೆಸಿದರೆ ಉತ್ತಮ, ಅದರಲ್ಲಿ ಸ್ವಲ್ಪ ದಿನ ಮಟ್ಟಿಗೆ ತರಬೇತಿ ಪಡೆಯುವುದು ಉತ್ತಮ. ಹೆಂಡತಿಯ ಮಾರ್ಗದರ್ಶನ ಪಡೆದರೆ ಹಣವನ್ನು ಉಳಿಸಬಹುದು. ನಿವೇಶನ ಖರೀದಿಯಲ್ಲಿ ಗೊಂದಲ. ಮದುವೆ ವಿಳಂಬ ಸಾಧ್ಯತೆ. ಕೆಲಸದ ಒತ್ತಡ ಹೆಚ್ಚಾಗಲಿದೆ. ವರ್ಗಾವಣೆ ವೇತನ ಹೆಚ್ಚಳ ಈ ವಿಷಯದಲ್ಲಿ ಮನಸ್ತಾಪ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ಮೀನು ಸಾಕಾಣಿಕೆ ಉದ್ಯಮದಾರರಿಗೆ ಧನಲಾಭ,
ನಾಟಿ ಜಾತಿಯ ಕೋಳಿ ಸಾಕಾಣಿಕೆ ಉತ್ತಮ ಧನ ಲಾಭ ಪಡೆಯುವಿರಿ,
ಭೂ ವ್ಯವಹಾರ, ಜಮೀನ್ದಾರರು ಉತ್ತಮ ಹಣಗಳಿಸುವ ವ್ಯವಸ್ಥಾಪಕರು. ಲೇವಾದೇವಿಗಾರರ ಹಣದ ವಿಷಯದಲ್ಲಿ ಬಹಳ ಶಿಸ್ತುಬದ್ಧ ಮತ್ತು ಸಂಘಟಿತವಾಗಿರುತ್ತಾರೆ. ಇತರರು ಸಹ ತಮ್ಮಂತೆ ಹಣ ಖರ್ಚು ಮಾಡುವರು, ಆದರೆ ನೀವು ಹಂಗಿಸಬೇಡ. ಉಳಿತಾಯ ಮಾಡುವ ಮಾದರಿಯನ್ನು ಅನುಸರಿದೇ ಇದ್ದರೆ ಮುಂದಿನ ದಿನದಲ್ಲಿ ಆರ್ಥಿಕ ಕಷ್ಟ ಅನುಭವಿಸಬೇಕಾದಿತು. ಮಕ್ಕಳ ಮದುವೆ ಚಿಂತನೆ ಇದನ್ನು ನೀವು ತೀರ್ಮಾನಿಸುವ ಕೆಲಸ ಮಾಡಬೇಡಿ. ಆಸ್ತಿ ಪ್ರಲೋಭನೆಗೆ ಒಳಗಾಗುವಿರಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉಳಿತಾಯ ಚೆನ್ನಾಗಿಯೇ ಮಾಡಬಹುದಾಗಿದೆ. ಪ್ರೇಮಿಗಳ ಮದುವೆ ಹಿರಿಯರ ಅನುಮೋದನೆ ಸಿಗಲಿದೆ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಮೀನುಗಾರರಿಗೆ ಸಾಲದ ಚಿಂತೆ,
ಹೈನುಗಾರಿಕೆ ಅಳವಡಿಸಿಕೊಳ್ಳಿ ಉತ್ತಮ,ಹಣದ ವಿಷಯದಲ್ಲಿ ತುಂಬಾ ಉದಾರರಾಗಿರುವ ಕಾರಣ ಆಶ್ರಯ, ಆಶ್ರಮ ಯೋಜನೆ ರೂಪಿಸುವಿರಿ. ಸಾರ್ವಜನಿಕ ಇಲಾಖೆಯ ಉದ್ಯೋಗಿಗಳು ಹೆಚ್ಚಾಗಿ ತೊಂದರೆಗೆ ಸಿಲುಕುವಿರಿ. ಧರ್ಮದ ಕಾರ್ಯಗಳಿಗಾಗಿ ದಾನ ಅಥವಾ ದೇಣಿಗೆ ನೀಡುವಿರಿ. ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಸಹೋದರಿಯರು ಆಸ್ತಿ ಕೇಳುವ ತವಕದಲ್ಲಿದ್ದಾರೆ. ಶತ್ರುಗಳು ಶಾಂತವಾಗುವರು. ಹಳೆಯ ಸಾಲ ವಸೂಲಾತಿ. ನಿವೇಶನ ಖರೀದಿ ಸುವ ಭಾಗ್ಯ ಕೂಡಿ ಬರಲಿದೆ. ತಡೆಹಿಡಿದ ವೇತನ ಮರಳಿ ಸಿಗಲಿದೆ. ಆಸ್ತಿ ಮಾರಾಟ ಬಯಸಿದರೆ ಉತ್ತಮ ಬೆಲೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ. ಪ್ರೇಮಿಗಳ ಮನಸ್ತಾಪ ಮಾಯವಾಗಿ, ಒಡಂಬಡಿಕೆನಿಂದ ಬಾಳುವವರು.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಅವಿವಾಹಿತರಿಗೆ ಮದುವೆ ಯೋಗ,
ಮೇಕೆ ಸಾಕಾಣಿಕೆ ಅಳವಡಿಸಿಕೊಳ್ಳಿ ಉತ್ತಮ,ಆರ್ಥಿಕ ಸಂಕಷ್ಟ ಎದುರಿಸ ಬೇಕಾಗುವುದು. ಹಣವನ್ನು ಉಳಿಸುವುದು ಅತ್ಯಂತ ಕಷ್ಟಕರ. ವ್ಯಾಪಾರದಲ್ಲಿ ತೀವ್ರ ಸಂಕಟ. ನೀವು ಕೋಮಲ ಹೃದಯದವರಾಗಿದ್ದು ಅಜಾತಶತ್ರುರಾಗಿ ಬಾಳುವಿರಿ. ವಿತ್ತೀಯ ಲಾಭಗಳಿಗಿಂತ ಕುಟುಂಬ ಭವಿಷ್ಯದ ಆಳ ಅರ್ಥಗಳನ್ನು ಹುಡುಕಲು ಪ್ರಯತ್ನಿಸುವಿರಿ. ಇವರು ಹಣಕಾಸನ್ನು ನಿರ್ವಹಿಸಲು ಪತ್ನಿಯ ಮಾರ್ಗದರ್ಶನ ಪಡೆಯುವ ಮೂಲಕ ಲಾಭ ಗಳಿಸಬಹುದು. ಮುನಿಸಿಕೊಂಡಿರುವ ಪತ್ನಿ ಮರಳಿ ಬರುವ ಸಾಧ್ಯತೆ. ಮನೆ ಬಿಟ್ಟು ಹೋಗಿರುವ ಸದಸ್ಯನ ಬಗ್ಗೆ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಗೊಂದಲ. ನ್ಯಾಯಾಲಯದ ತೀರ್ಪು ನಿಮ್ಮದಾಗಲಿದೆ. ಶಿಶು ಜನನ ಹರ್ಷೋದ್ಗಾರ. ಶಿಕ್ಷಕರು ನಿವೇಶನ ಖರೀದಿಸುವಿರಿ. ಕುಟುಂಬ ಸದಸ್ಯರಲ್ಲಿ ಶುಭಮಂಗಳ ಕಾರ್ಯ ಜರುಗುವ ಸಂಭವ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗ ಬದಲಾವಣೆ ಚಿಂತನೆ, ಕುಟುಂಬದಲ್ಲಿ ಅಶಾಂತಿ, ಸಣ್ಣ ಸಮಸ್ಯೆ ದೊಡ್ಡದಾಗಲಿವೆ.
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 hours ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ4 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ4 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ7 days ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ1 week ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

Trending