ನಿತ್ಯ ಭವಿಷ್ಯ
ಮಂಗಳವಾರ- ರಾಶಿ ಭವಿಷ್ಯ ಜನವರಿ-10,2023 : ಈ ರಾಶಿ ನಿಮ್ಮದಾದರೆ ಬಯಸಿದವರ ಜೊತೆ ಮದುವೆ ಗ್ಯಾರಂಟಿ
ಈ ರಾಶಿ ನಿಮ್ಮದಾದರೆ ಬಯಸಿದವರ ಜೊತೆ ಮದುವೆ ಗ್ಯಾರಂಟಿ,
ಮೇಷ ಸಿಂಹ ಕನ್ಯಾ ಮೀನ ರಾಶಿಗಳಲ್ಲಿ ಜನಿಸಿದರೆ ಸರಕಾರಿ ನೌಕರಿ ಗ್ಯಾರಂಟಿ,
ಮಂಗಳವಾರ- ರಾಶಿ ಭವಿಷ್ಯ ಜನವರಿ-10,2023
ಸೂರ್ಯೋದಯ: 06.45 AM, ಸೂರ್ಯಾಸ್ತ : 06.10 PM
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078
ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ
ತಿಥಿ: ಇವತ್ತು ತದಿಗೆ 12:09 PM ತನಕ ನಂತರ ಚೌತಿ
ನಕ್ಷತ್ರ: ಇವತ್ತು ಆಶ್ಲೇಷ 09:01 AM ತನಕ ನಂತರ ಮಖ
ಯೋಗ: ಇವತ್ತು ಪ್ರೀತಿ 11:20 AM ತನಕ ನಂತರ ಆಯುಷ್ಮಾನ್
ಕರಣ: ಇವತ್ತು ವಿಷ್ಟಿ 12:09 PM ತನಕ ನಂತರ ಬವ
ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ:09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ
ಅಮೃತಕಾಲ: 07.13 AM to 09.01 AM
ಅಭಿಜಿತ್ ಮುಹುರ್ತ: ಮ.12:01 ನಿಂದ ಮ.12:45 ವರೆಗೂ
ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಕುಟುಂಬ ಸದಸ್ಯರಿಗೆ ವಿವಾಹಯೋಗಕ್ಕೆ ವಿಘ್ನಗಳು ಉಂಟಾಗಬಹುದು, ಉಪನ್ಯಾಸಕರಿಗೆ ಈ ವಾರದ ಒಳಗಡೆ ಒಂದು ಸಿಹಿಸುದ್ದಿ, ಮದುವೆ ಆಶಾಭಾವನೆ ಮನದಲ್ಲಿ ಮೂಡಲಿದೆ, ನಿಮಗೆ ಶತ್ರುಗಳ ಸಂಖ್ಯೆ ಹೆಚ್ಚಾಗಿದ್ದು ಭದ್ರತೆ ಅವಶ್ಯಕತೆ ಇದೆ, ವೃತ್ತಿ ಕ್ಷೇತ್ರದಲ್ಲಿ ವೈಫಲ್ಯ ಕಂಡು ಬರುವುದು, ಸಂಬಳಕ್ಕಾಗಿ ಮೆನೇಜರ್ ಜೊತೆ ಕಿರಿಕಿರಿ ಸಂಭವ, ಹೃದಯ ಮತ್ತು ಮೂತ್ರ ಸಂಬಂಧಿ ವ್ಯಾಧಿಗಳು ಕಂಡುಬರುತ್ತವೆ, ಗಂಡ-ಹೆಂಡತಿ ಮಧ್ಯೆ ವಾದ-ವಿವಾದಗಳು ಎದುರಾಗುತ್ತವೆ, ಹೋಟೆಲ್ ಮತ್ತು ಸಿದ್ಧ ಉಡುಪು ವ್ಯಾಪಾರದಲ್ಲಿ ಧನಹಾನಿ ಆಗುವ ಸಾಧ್ಯತೆ, ಪ್ರೇಮಿಗಳಲ್ಲಿ ಅನುಮಾನ ಸೃಷ್ಟಿ ಸಾಧ್ಯತೆ, ವಜಾಗೊಂಡ ಮತ್ತು ಅಮಾನತುಗೊಂಡ ಕಾರ್ಮಿಕರು ಮರಳಿ ಮಾತೃ ಇಲಾಖೆಗೆ ಸೇರುವ ಸುವರ್ಣ ಅವಕಾಶ ಸಿಗಲಿದೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಧನ ಲಾಭವಿದ್ದರೂ ಉಳಿತಾಯದಲ್ಲಿ ಶೂನ್ಯ, ದಿನಗೂಲಿ ನೌಕರರಿಗೆ ಖಾಯಂ ಆಗುವ ಸೂಚನೆ ಕಾಣುತ್ತಿದೆ, ವೃತ್ತಿ ಕ್ಷೇತ್ರದಲ್ಲಿ ಏರುಪೇರು, ದೇಹದಲ್ಲಿ ನಿಶ್ಯಕ್ತಿ ಕಾಡಲಿದೆ, ವಿದೇಶ ಪ್ರಯಾಣ ಅಡಚಣೆ ಕಂಡುಬಂದಿತು, ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ, ವರ್ಗಾವಣೆ ಅಡಚಣೆ ಸಂಭವ, ಮಕ್ಕಳಿಂದ ಧನ ಸಂಪತ್ತು ನೀಚಕಾರ್ಯಗಳಿಗೆ ಕಳೆದುಕೊಳ್ಳುವರು, ಯತ್ನಿಸಿದ ಉದ್ಯೋಗದಲ್ಲಿ ವಿಘ್ನ, ಕೆಲವರಿಗೆ ವಾಹನ ಅಪಘಾತ ಸಾಧ್ಯತೆ, ಪ್ರೇಮಿಗಳಲ್ಲಿ ಸರಸ ಸಾಮರಸ್ಯ ಹೆಚ್ಚಳ, ಕೆಲವರು ಚರ್ಮದ ಕಾಯಿಲೆ ತೊಂದರೆಯಿಂದ ಸಮಸ್ಯೆ ಎದುರಿಸುವಿರಿ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ಬೇರೆ ವ್ಯವಹಾರ ಕಡೆ ಗಮನ ಬೇಡ, ಸದ್ಯಕ್ಕೆ ಮಾಡುವ ವ್ಯವಹಾರ ಮುಂದುವರೆಯಲಿ, ಹಳೆಯ ಸಾಲ ಮರುಪಾವತಿ, ಸ್ನೇಹಿತರಿಂದ ಸಹಾಯ,ಆಯುರ್ವೇದ ಪಂಡಿತರಿಗೆ ಪತ್ನಿ- ಬಂಧು ವರ್ಗದವರಿಂದ ಧನಲಾಭ, ವಾಣಿಜ್ಯ ಸಂಕೀರ್ಣ ನಿರ್ಮಾಣ ಯೋಜನೆ, ವಾಕ್ ಸಮರದಿಂದ ದಂಡ ಕಟ್ಟುವ ಸಂಭವ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಲವು ವಿಧದಿಂದ ಧನಲಾಭ ಕಂಡುಬರಲಿದೆ, ಅಧಿಕಾರಿವರ್ಗದವರು ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನಲಾಭ ಬಂದರು ಜಾಗೃತಿ ಅವಶ್ಯಕ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಸಂಗಾತಿ ಜೊತೆ ಕಿರು ಪ್ರವಾಸ, ಬಂಧುಗಳ ಮುಖಾಂತರ ಸಮಸ್ಯೆ, ಕುಟುಂಬ ಸದಸ್ಯರು ದೂರವಾಗುವ ಸಾಧ್ಯತೆ, ಏಕಾಂಗಿ ಜೀವನ, ಶಿಕ್ಷಕದವರಿಗೆ ಸಿಹಿಸುದ್ದಿ ,ಮಿತ್ರನಿಂದ ಧನಹಾನಿ, ಆತ್ಮೀಯರಿಂದ ಮಾನಹಾನಿ, ಎಷ್ಟೇ ಪ್ರಯತ್ನಿಸಿದರೂ ಯಶಸ್ಸು ನಿರಾಸೆ,
ಬಂಧುಗಳಿಂದ ಸಮಾಧಾನ ಸಿಗಲಿದೆ, ವ್ಯಾಪಾರದಲ್ಲಿ ವಿಳಂಬ ಸಾಧ್ಯತೆ, ವ್ಯಾಪಾರದಲ್ಲಿ ನಷ್ಟ ಸಂಭವ, ಮಕ್ಕಳಿಗೆ ಐಶ್ವರ್ಯ ವೃದ್ಧಿ, ಶುಭ ಕಾರ್ಯದಿಂದ ಸಂತಸ, ಆಸ್ತಿ ಸಂಪಾದನೆ, ಕೆಲವರಿಗೆ ನಿವೃತ್ತಿ ಜೀವನ ಸಂತೋಷ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಕೆಲವರು ನಿವೃತ್ತಿ ಜೀವನ ಜಿಗುಪ್ಸೆ, ತಂದೆ-ಮಗನ ಕಾದಾಟ, ಕೆಲವೊಮ್ಮೆ ಕುಟುಂಬ ಜನರ ವಿರೋಧ ಎದುರಿಸಬೇಕಾದೀತು, ಕಾರ್ಖಾನೆ ಮತ್ತು ಯಂತ್ರ ಉದ್ಯಮಗಳ ವ್ಯವಹಾರದಲ್ಲಿ ತೀವ್ರ ಆರ್ಥಿಕ ಸಂಕಷ್ಟ, ಸಾಲದ ಭಯ ಆತಂಕ ನಿಮ್ಮನ್ನು ಕಾಡಲಿದೆ, ಅಪಘಾತ ಸಂಭವ ಜಾಗೃತಿ ವಹಿಸಿ, ಉದ್ಯೋಗ ಕ್ಷೇತ್ರದಲ್ಲಿ ಅಪಮಾನ ಸಂಭವ, ಪತಿ-ಪತ್ನಿಯರಲ್ಲಿ ಬಿನ್ನಾಭಿಪ್ರಾಯ ಅಧಿಕ, ಕಂಪ್ಯೂಟರ್ ಮತ್ತು ಬಿಡಿಭಾಗ ವ್ಯಾಪಾರಿಗಳಿಗೆ ಮಂದಗತಿಯಲ್ಲಿ ಅನುಕೂಲ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ವಿದೇಶ ಪ್ರಯಾಣ ಪ್ರಯತ್ನಿಸಿದವರಿಗೆ ಶುಭವಾರ್ತೆ, ಧನಾಗಮನವಿದ್ದರೂ ಉಳಿತಾಯ ಶೂನ್ಯ,ರಿಯಲ್ ಎಸ್ಟೇಟ್ ಉದ್ಯಮದಾರಿಗೆ ಸ್ವಲ್ಪ ಚೇತರಿಕೆ, ಬಂಧುಗಳು ಪುನರ್ಮಿಲನ, ಉದ್ಯೋಗದಲ್ಲಿ ಪ್ರಗತಿಯ ಕಾಲ ಬಂದಿದೆ, ಸಹೋದರರೊಡನೆ ಅನಾವಶ್ಯಕ ವೈಮನಸ್ಸು ,ಮತ್ತೆ ಕುಟುಂಬ ಸೇರುವ ಬಯಕೆ, ಪ್ರೇಮಿಗಳ ಮದುವೆ ಆಸೆ ಭಂಗ ತರಲಿದೆ, ರಾಜಕೀಯದವರಿಗೆ ಕಷ್ಟ-ನಷ್ಟ ಸಮತೋಲನೆ, ಆಸ್ತಿಪಾಸ್ತಿ ಖರೀದಿಯಲ್ಲಿ ಅಡಚಣೆ, ಮಗಳ ಕುಟುಂಬದಲ್ಲಿ ವಿವಾದ ತಕರಾರುಗಳು ತರಲಿದೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ : ಸಾಲ ಬಾಧೆಯಿಂದ ಮುಕ್ತಿ,ವಿವಿಧ ಮೂಲಗಳಿಂದ ಧನಲಾಭ, ಖರ್ಚಿನಲ್ಲಿ ಹಿಡಿತ ಇರಲಿ, ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ, ಇಷ್ಟಪಟ್ಟಿರುವ ಸ್ಥಾನಕ್ಕೆ ವರ್ಗಾವಣೆ,ಸಂಗಾತಿಗೆ ಒಲವಿನ ಉಡುಗೊರೆ,ಆಸ್ತಿ ಪಾಲುದಾರಿಕೆ ಕುಟುಂಬದ ಹಿರಿಯರ ಉದ್ವೇಗ,
ಕುಟುಂಬದ ಸದಸ್ಯರೊಡನೆ ವಿರಸ ಮೂಡಿ ಬರಬಹುದು, ಆಸ್ತಿಪಾಸ್ತಿ ಮಾರಾಟ ಅಡಚಣೆ ಸಂಭವ, ಅತ್ತೆ-ಮಾವನವರೊಡನೆ ಭಿನ್ನಾಭಿಪ್ರಾಯ ಮೂಡಿಬರುವುದು,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಇವರಿಗೆ ಬಂಗಾರದಂತಹ ಹೆಂಡತಿ ಇದ್ದರೂ ಪರ ಸ್ತ್ರೀ ಸಹವಾಸ ಇಷ್ಟಪಡುವವರು, ಶುಭ ಮಂಗಳ ಕಾರ್ಯ ಜರುಗುವ ಸಂಭವ, ವಿದೇಶ ವಿದ್ಯಾಭ್ಯಾಸಕ್ಕೆ ಅಗತ್ಯದ ಕೆಲಸ ಕಾರ್ಯಗಳು ಕೈಗೂಡಲಿವೆ, ಆಕಸ್ಮಿಕ ಧನ ಸಂಪಾದನೆಯಿಂದ ಸಾಲದ ಋಣ ಮುಕ್ತ, ಪತ್ನಿಯಿಂದ ಸಹಕಾರ ಪ್ರೀತಿ-ವಿಶ್ವಾಸ ಮನಸ್ಸಿಗೆ ಹಿತ ತರಲಿದೆ, ನವವಿವಾಹಿತರಿಗೆ ಸಂತಾನದ ಭಾಗ್ಯ , ಪ್ರಯಾಣದಲ್ಲಿ ಅಪಘಾತ ಭಯ, ಮಕ್ಕಳಿಂದ ನೀಚ ಕಾರ್ಯಗಳಿಂದ ಅವಮಾನ, ಹಿತಶತ್ರುಗಳ ಕಿರಿಕಿರಿ, ಉದ್ಯೋಗದಲ್ಲಿ ಒತ್ತಡ, ಪತ್ನಿಗೆ ವೈರಾಗ್ಯ ಮನೋಭಾವ, ಕೆಲವರಿಗೆ ಆಕಸ್ಮಿಕ ಧನಲಾಭ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಈಗ ಉದ್ಯೋಗದಲ್ಲಿ ಪ್ರಗತಿಯ ಕಾಲ, ಹಣಕಾಸಿನ ಸಂಸ್ಥೆ ನಡೆಸುತ್ತಿದ್ದಲ್ಲಿ ಆರ್ಥಿಕ ಚೇತರಿಕೆ, ಸಾಲ ಮರುಪಾವತಿಯಲ್ಲಿ ಹೆಚ್ಚಳ, ವೃತ್ತಿರಂಗದಲ್ಲಿ ಪ್ರಮೋಷನ್ ಭಾಗ್ಯ ಇಂದ ಸಂತಸ, ಆರೋಗ್ಯದಲ್ಲಿ ಸುಧಾರಣೆ, ವ್ಯಾಪಾರ-ವ್ಯವಹಾರಗಳಲ್ಲಿ ಸಾಕಷ್ಟು ಲಾಭದಾಯಕ ಆದರೆ ಖರ್ಚುವೆಚ್ಚಗಳ ಆತಂಕ, ಭೂಮಿ ವ್ಯವಹಾರ ಮತ್ತು ಷೇರು ಮಾರುಕಟ್ಟೆಯ ವ್ಯವಹಾರದಲ್ಲಿ ಹಾಗೂ ಯಂತ್ರೋಪಕರಣಗಳ ತಯಾರಿಕೆಯಲ್ಲಿ ಉತ್ತಮ ಆದಾಯ, ಬೆಳ್ಳಿ ಮತ್ತು ಸುವರ್ಣ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ತಂತ್ರಜ್ಞಾನ ಉದ್ಯೋಗದಲ್ಲಿ ಸ್ಥಿರತೆ ಭಯ ಕಾಡಲಿದೆ, ಪುಸ್ತಕ, ಬೇಕರಿ, ಕಾಂಡಿಮೆಂಟ್ ಮತ್ತು ಕ್ಯಾಂಟೀನ್ ನಡೆಸುವವರಿಗೆ ಲಾಭವುಂಟು,
ಮನೆ ಬದಲಾಯಿಸುವುದು ಉತ್ತಮ, ಸಂಗಾತಿಯ ಮನಸ್ಸಿನಲ್ಲಿ ಚಂಚಲ, ಇದು ನಿಮಗೆ ಆತಂಕ ವಿಷಯ, ಸರ್ಕಾರಿ ನೌಕರಿ ಈಡೇರುವುದು, ದಾಯಾದಿಗಳಿಂದ ಆಸ್ತಿ ತೊಂದರೆ, ಉದ್ಯೋಗದಲ್ಲಿ ಪ್ರಭಾವಶಾಲಿ ವ್ಯಕ್ತಿಯ ಪ್ರಭಾವ ಬೀರಲಿದೆ, ನಂಬಿಕಸ್ಥರಿಂದ ಧನ ಮತ್ತು ಮಾನ ಹಾನಿ ಸಂಭವ, ಮೀನುಗಾರಿಕೆಯ ವ್ಯಾಪಾರದ ಆದಾಯದಲ್ಲಿ ಚೇತರಿಕೆ, ರಾಜಕಾರಣಿಗಳು ಉನ್ನತ ಮಟ್ಟದ ಯಶಸ್ಸು ಕಾಣುತ್ತಾರೆ, ಫೋಟೋಗ್ರಾಫರ್, ವಿಡಿಯೋಗ್ರಾಫರ್ ಮತ್ತು ಕಲಾವಿದರು ಲಾಭ ಪಡೆಯುತ್ತಾರೆ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಮಹಿಳಾ ರಾಜಕಾರಣಿಗೆ ಉನ್ನತ ಮಟ್ಟದ ಯಶಸ್ಸು,ರಕ್ಷಣಾ ಇಲಾಖೆಯ ಉದ್ಯೋಗಿಗಳಿಗೆ ಧನಲಾಭ, ಹೈನುಗಾರಿಗೆ ಒಳ್ಳೆಯ ಲಾಭ, ಮಕ್ಕಳಿಗೆ ಉದ್ಯೋಗ ಪ್ರಾಪ್ತಿ,ಮಂಗಳಕಾರ್ಯ ಯತ್ನ ಕಾರ್ಯದಲ್ಲಿ ಜಯ, ಉದ್ಯೋಗದ ಬದಲಾವಣೆ ಮತ್ತು ಬಡ್ತಿ ಸಂಭವ, ದಾಂಪತ್ಯದಲ್ಲಿ ಬಿರುಕು, ಶತ್ರುಗಳಿಂದ ಶಾಂತ ಸಂದೇಶ, ಬಹು ದಿನದಿಂದ ಕಾಡುತ್ತಿದ್ದ ರೋಗದ ಬಾಧೆ ಮುಕ್ತಿ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಮೀನುಗಾರರಿಗೆ ಅದೃಷ್ಟದ ದಿನ ಅದರ ಜೊತೆಗೆ ಧನ ಲಾಭ, ಪಾಲುದಾರಿಕೆಯ ವ್ಯಾಪಾರದಲ್ಲಿ ಅಲ್ಪ ಹಿನ್ನಡೆ, ವಿದ್ಯಾರ್ಜನೆಗಾಗಿ ವಿದೇಶ ಪ್ರವಾಸ ಯಶಸ್ಸು,ನೂತನ ವಾಹನ ಖರೀದಿ, ವೈದ್ಯರಿಗೆ ಧನಾಗಮನ,ಪುಸ್ತಕ ವ್ಯಾಪಾರದಲ್ಲಿ ಲಾಭ, ರಾಜಕಾರಣಿಗಳಿಗೆ ಹೆಚ್ಚಿನ ಜವಾಬ್ದಾರಿ, ರಂಗಭೂಮಿ ಕಲಾವಿದರಿಗೆ ಉತ್ತಮ ಅವಕಾಶ, ಮಕ್ಕಳಿಂದ ಸಿಹಿಸುದ್ದಿ, ವ್ಯಾಪಾರಸ್ಥರಿಗೆ ಅನುಕೂಲ,ರಾಜಕಾರಣಿಗಳಿಗೆ ಅನುಕೂಲ, ಗರ್ಭಿಣಿಯರು ಜಾಗ್ರತೆವಹಿಸಿ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಧನಪ್ರಾಪ್ತಿ ಯೋಗ, ನಿವೇಶನ ಖರೀದಿಸುವ ಸಾಧ್ಯತೆ, ಕಂಕಣಬಲ ಪ್ರಾಪ್ತಿ,
ಸೋಮಶೇಖರ್ ಗುರೂಜಿ B.Sc
M.935348 8403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ6 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ