ದಿನದ ಸುದ್ದಿ
ಕಲಾವಿದರ ದತ್ತಾಂಶ ಸಂಗ್ರಹ ; ಗ್ರಾಮ ಒನ್ ಕೇಂದ್ರಗಳ ಮೂಲಕ ಮಾಹಿತಿಯನ್ನು ನೋಂದಾಯಿಸಿ
ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಹತ್ವಪೂರ್ಣ ಯೋಜನೆಯಾದ ಕಲಾವಿದರ ದತ್ತಾಂಶ ಸಂಗ್ರಹ ಕುರಿತು ಜಿಲ್ಲಾ ವ್ಯಾಪ್ತಿಯ ಸಾಹಿತಿಗಳು ಅಥವಾ ಕಲಾವಿದರುಗಳು ಸೇವಾಸಿಂಧು ಪೋರ್ಟಲ್ sevasindhu.karnataka.gov.in/ ಗ್ರಾಮ ಒನ್ ಕೇಂದ್ರಗಳ ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243