Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಹಿರಿಯರ ಆಸ್ತಿ ಸಿಗುವ ಸಾಧ್ಯತೆ! ಸಂಗಾತಿಯ ಸ್ನೇಹ ಫಲಶ್ರುತಿ! ಶೀತಬಾಧೆ ನಿಮ್ಮನ್ನು ತೊಂದರೆ ಮಾಡಬಹುದು..! ಗುರುವಾರ ರಾಶಿ ಭವಿಷ್ಯ-ಮೇ-27,2021

Published

on

ನಾರದ ಜಯಂತಿ

ಸೂರ್ಯೋದಯ: 05:51 AM, ಸೂರ್ಯಸ್ತ: 06:39 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ಪಾಡ್ಯ ( 13:02 )
ನಕ್ಷತ್ರ: ಜ್ಯೇಷ್ಠ ( 22:29 )
ಯೋಗ: ಸಿದ್ದಿ ( 18:46 )
ಕರಣ: ಕೌಲವ ( 13:02 )
ತೈತಲೆ ( 23:17 )

ರಾಹು ಕಾಲ: 01:30 – 03:00
ಯಮಗಂಡ: 06:00 – 07:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

(ಅಶ್ವಿನಿ ಭರಣಿ ಕೃತಿಕ 1)
ಉದ್ಯೋಗದ ಬದಲಾವಣೆ ಸಾಧ್ಯತೆ, ಬಾಡಿಗೆ ಮನೆ ಬದಲಾಯಿಸುವುದು ಸೂಕ್ತ,
ನಿಮ್ಮ ನಿತ್ಯ ಬದುಕಿನಲ್ಲಿ ಬದಲಾವಣೆ ಸಾಧ್ಯತೆ. ನಿಮ್ಮ ಈ ಬದುಕಿನ ತಿರುವಿಗೆ ಸಂಗಾತಿಯ ಸಹಕಾರ ಸಿಗುವುದು.ನಿಮ್ಮ ಸ್ನೇಹಿತರ ಸಹಾಯದಿಂದ ಉದ್ಯೋಗ ಸಿಗುವ ಭಾಗ್ಯ. ಮಾತಾ-ಪಿತೃಗಳಿಗೆ ಗೌರವಿಸಿರಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ವಾಣಿಜ್ಯ ಬೆಳೆ ಬೆಳೆಯುವ ಚಿಂತನೆ, ಹನಿ ನೀರಾವರಿ ಮಾಡುವ ಯೋಜನೆ ಮೂಡಿಬರಲಿದೆ.

ಕೃಷಿಕರಿಗೆ ಹೊಸ ರೀತಿಯ ಒಪ್ಪಂದಗಳಿಂದ ಲಾಭಬರುತ್ತದೆ. ಸಂಗಾತಿಯ ಸಂಬಂಧಿಕರ ಜೊತೆ ಮಾತನಾಡುವಾಗ ಎಚ್ಚರ ವಹಿಸಿ. ನಿಮ್ಮ ಕಠಿಣ ಮಾತುಗಳಿಂದ ವಿರೋಧ ಸೃಷ್ಟಿ. ವೃತ್ತಿಯಲ್ಲಿದ್ದ ಗೊಂದಲಗಳ ಬಗ್ಗೆ ಜಾಗೃತಿವಹಿಸಿ. ದೂರವಾಗುತ್ತವೆ. ಖಾಸಗಿ ನೌಕರರಿಗೆ ವೃತ್ತಿ ಕಾಯಂ ಆಗುವ ಅವಕಾಶಗಳಿವೆ, ಅಲ್ಲಿಯೇಮುಂದುವರೆಯುವುದು ಸೂಕ್ತ. ವಿದೇಶಿ ವ್ಯವಹಾರದ ಬಗ್ಗೆ ಎಚ್ಚರವಿರಲಿ. ಮಾತಾಪಿತೃ ಸಲಹೆಗಳು ಅಮೂಲ್ಯ ವಾಗಿರುತ್ತದೆ ಆಸ್ತಿ ಪಾಲುಗಾರಿಕೆ ಸಮಾಧಾನವಾಗಿ ಬಗೆಹರಿಸಿಕೊಳ್ಳಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭರಾಶಿ

(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ಈ ಬಾರಿ ವಾಸವಾಗಿರುವ ಮನೆಯ ದಿಕ್ಕನ್ನು ಬದಲಾಯಿಸಿ,
ಹಣಕಾಸಿನ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಯುವ ರಾಜಕಾರಣಿಗಳಿಗೆ ಸಾಮಾಜಿಕ ಸ್ಥಾನಮಾನಗಳು ಹೆಚ್ಚಾಗಲಿದೆ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸಲು ಕೆಲವು ಆವಕಾಶಗಳು ದೊರೆಯುತ್ತವೆ.

ಸ್ನೇಹಿತನ ಕಷ್ಟದ ಕಾಲಕ್ಕೆ ಧನ ಸಹಾಯಕ್ಕೆ ನಿಲ್ಲಬೇಕಾದ ಸಂದರ್ಭ ಬರಬಹುದು. ನಿನ್ನ ಸಹೋದ್ಯೋಗಿಗಳ ಜಾಮೀನಿಗೆ ನಿಲ್ಲಬೇಡಿರಿ. ಕಬ್ಬಿಣ, ಸಿಮೆಂಟ್ ಇತರೆ ಕಟ್ಟಡ ಸಾಮಗ್ರಿಗಳ ಉದ್ಯೋಗಿಗಳಿಗೆ ಆರ್ಥಿಕ ವೃದ್ಧಿ. ಬಹುದಿನಗಳಿಂದ ಕಾಡುವ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಾಣಬಹುದು. ನಿಮಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಬರುವುದು. ಸರ್ಕಾರಿ ಕೆಲಸದಲ್ಲಿರುವ ಸಂಗಾತಿಗೆ ಪ್ರಮೋಷನ್ ಭಾಗ್ಯ. ನಿಮಗೆ ಮನೆ ಕಟ್ಟಲು ಹಣ ದೊರೆಯುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ನಿಮ್ಮ ಪ್ರಾಮಾಣಿಕ ಪ್ರಯತ್ನದ ಕೆಲಸಗಳಿಗೆ ಯಶಸ್ಸು ಸಿಗಲಿದೆ. ಸರ್ಕಾರ ಧನಸಹಾಯ ನಿಮ್ಮ ಮನೆ ಬಾಗಲಿಗೆ ಬರಲಿದೆ. ಸಂಗಾತಿಗಾಗಿ ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ವ್ಯಾಪಾರ ವೈವಾಟಗಳಲ್ಲಿ ಹಣದ ಒಳಹರಿವು ಉತ್ತಮ. ಮಗಳ ಕುಟುಂಬದ ಚಿಂತನೆ ಮಾಡುವಿರಿ.

ದಿನಸಿ ವ್ಯಾಪಾರಿಗಳ ವಹಿವಾಟು ನಿಧಾನಗತಿ ಚೇತರಿಕೆ ಕಾಣಲಿದೆ. ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ಮಾಡುವವರು ಜಾಗೃತಿ ವಹಿಸಿ. ಶೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿರುವವರಿಗೆ ಉತ್ತಮ ಆದಾಯ. ವಿದೇಶಿ ವ್ಯವಹಾರ ಮಾಡುವವರಿಗೆ ಧನಹಾನಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕಟಕ ರಾಶಿ

(ಪುನರ್ವಸು 4 ಪುಷ್ಯ ಆಶ್ಲೇಷ)
ಸಂಗೀತಗಾರರಿಗೆ, ಕಲಾವಿದರಿಗೆ ಉತ್ತಮ ಅವಕಾಶಗಳಿವೆ. ಚಿತ್ರಕಲೆ, ಗಾಯನ ಪ್ರತಿಭೆಗಳಿಗೆ ಬೇಡಿಕೆ ಹೆಚ್ಚಾಗಲಿದೆ. ಮುಖ್ಯ ವಿಚಾರವೊಂದನ್ನು ಸಂಗಾತಿ ಜೊತೆ ಚರ್ಚೆ ಮಾಡುವಿರಿ. ಆಸ್ತಿ ಪತ್ರ ಪತ್ತೆಮಾಡಲು ಸ್ನೇಹಿತರ ಸಹಾಯ ಪಡೆಯಲು ಆಲೋಚಿಸುವಿರಿ. ವಿಲಾಸಿ ಜೀವನದಿಂದ ತುಂಬಾ ಕಷ್ಟ ಸಾಧ್ಯತೆ. ಸಹೋದರರಿಂದ ಧನಸಹಾಯ ದೊರೆಯುವ ಸಾಧ್ಯತೆ ಇದೆ.

ಕೋರ್ಟು-ಕಚೇರಿ ವ್ಯವಹಾರಗಳಲ್ಲಿ ಜಯದ ಹೊಸ್ತಿಲಲ್ಲಿ ಇರುವಿರಿ. ರಾಜ ತಾಂತ್ರಿಕ ವರ್ಗದವರಿಗೆ ಅತ್ಯುನ್ನತ ಪದವಿ ಸಿಗುವ ಸಾಧ್ಯತೆ. ವ್ಯಾಪಾರಸ್ಥರಿಗೆ ಸಾಮಾನ್ಯ ಯಶಸ್ಸು. ಉದ್ಯೋಗ ಕ್ಷೇತ್ರದಲ್ಲಿ ಧನದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರಲಿದೆ. ಸಾವಯವ ಕೃಷಿ ಬೆಳೆಗಳಿಗೆ ಉತ್ತಮ ಬೆಲೆ ಸಿಗುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ನಿಮ್ಮ ಸಾಲದ ಹೊರೆ ಕಡಿಮೆಯಾಗುತ್ತವೆ. ಗುತ್ತಿಗೆದಾರರು ಸರ್ಕಾರದ ವತಿಯಿಂದ ಟೆಂಡರುಗಳು ಸಿಗುವ ಭಾಗ್ಯ, ತಮ್ಮ ಬಾಕಿ ಹಣ ಸಿಗುವುದು.ಮೇಲಾಧಿಕಾರಿಗಳು ತಮ್ಮ ಉದ್ಯೋಗಿಗಳೊಡನೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು. ಪುಸ್ತಕ ವ್ಯಾಪಾರಿಗಳು ಮತ್ತು ದಿನಬಳಕೆ ವಸ್ತುಗಳ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಪ್ರಗತಿ. ಯುವಕರು ಹೊಸ ವ್ಯಾಪಾರದ ಬಗ್ಗೆ ಚಿಂತಿಸುವಿರಿ.

ಸಂಗಾತಿಯ ಮನಸ್ಸಿನ ಕಡೆ ಗಮನಹರಿಸುವುದು ಉತ್ತಮ. ಒಂದು ಕಡೆ ಸಾಲ ಮಾಡಿ ಮನೆ ಕಟ್ಟುವ ಚಿಂತನೆ ಮಾಡುವಿರಿ. ಮಕ್ಕಳಿಂದ ಉಳಿದ ಸಣ್ಣಪುಟ್ಟ ಸಾಲ ತೀರಿಸುವ ಸಾಧ್ಯತೆ. ದೀರ್ಘಕಾಲದ ಯೋಜನೆಗಳನ್ನು ಆರಂಭಿಸುವುದು ಸದ್ಯಕ್ಕೆ ಬೇಡ. ಮಕ್ಕಳ ಮದುವೆ ಚರ್ಚೆ ಮಾಡುವುದು ಒಳ್ಳೆಯದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.

ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ

( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ನಿಮ್ಮ ಅಳಿಯನ ನಡವಳಿಕೆಯು ಬಹಳ ವ್ಯಾವಹಾರಿಕವಾಗಿ ಇರುತ್ತದೆ. ನಿಮ್ಮ ಹಾಗೂ ಅಳಿಯನ ಮಧ್ಯೆ ವಿವಾದಗಳು ಸೃಷ್ಟಿಯಾಗಬಹುದು. ಕುಟುಂಬದ ವಿವಾದಗಳು ನಿಮ್ಮನ್ನು ಸುತ್ತಿಕೊಳ್ಳಬಹುದು. ರಾಜಕಾರಣಿಗಳು ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಆಲಸ್ಯದಿಂದ ತೊಂದರೆ ಎದುರಿಸ ಬೇಕಾಗಬಹುದು.

ಹಣದ ಪರಿಸ್ಥಿತಿಯ ಬಗ್ಗೆ ಎಚ್ಚರವಿರಲಿ. ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುವ ಸಾಧ್ಯತೆ. ಬಂಧುಗಳ ಹಣಕಾಸಿನ ವಿಚಾರದಲ್ಲಿ ಮಧ್ಯಸ್ತಿಕೆ ಮಾಡಲು ಹೋಗಿ ತಾವು ಸಮಸ್ಯೆಯಲ್ಲಿ ಸಿಲುಕುವಿರಿ. ವಾಣಿಜ್ಯ ಬೆಳೆ ಲಾಭ ಬರುತ್ತದೆ. ಹಿರಿಯರ ನಡುವೆ ವೈಷಮ್ಯ ಕಟ್ಟಿಕೊಳ್ಳುವಿರಿ, ಇದರಿಂದ ದೊಡ್ಡ ಸಮಸ್ಯೆ ಎದುರಾಗುವ ಸಾಧ್ಯತೆ. ಸಂಗಾತಿಯ ಮೇಲೆ ಮುನಿಸು ತೋರದಿರಿ ಬೇಗನೆ ಮದುವೆಗೆ ಒಪ್ಪಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

(ಚಿತ್ತಾ 3 4 ಸ್ವಾತಿ ವಿಶಾಖ 1 2 3)
ಆತ್ಮೀಯ ಮಿತ್ರರಿಂದ ಹೊಸ ಉದ್ಯೋಗ ಪ್ರಾರಂಭ ಮಾಡಿ ಯಶಸ್ಸು ಗಳಿಸುವಿರಿ. ಸಂಗಾತಿಯ ಸಹಕಾರ ದೊರೆತು ಉತ್ತಮ ವ್ಯವಹಾರ ಮಾಡಿ ಹಣ ಗಳಿಸುವಿರಿ. ಆರೋಗ್ಯದಲ್ಲಿ ಚೇತರಿಕೆ. ಮನೆಯ ವಾಸ್ತು ಪ್ರಕಾರ ನವೀಕರಣಕ್ಕಾಗಿ ಚಿಂತನೆ ಮಾಡಲಿದ್ದೀರಿ. ನಿಮ್ಮ ಎದುರಾಳಿಗಳನ್ನು ಸಾಧನೆಯ ಮೂಲಕ ಸೋಲಿಸುವಿರಿ. ಬಂಧುಗಳ ನಡುವೆ ಹಣಕಾಸಿನ ವ್ಯವಹಾರ ಬೇಡ. ಜಾಮೀನ್ ನೀಡಬೇಡಿ. ತಂದೆಯಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಬಹುದು.

ವೃತ್ತಿಯಲ್ಲಿದ್ದ ಮೇಲಾಧಿಕಾರಿಯ ಮತ್ತು ಸಹೋದ್ಯೋಗಿಗಳ ತೊಂದರೆಗಳು ನಿವಾರಣೆಯಾಗುತ್ತವೆ. ಕರಿದ ತಿಂಡಿ- ತಿನಿಸುಗಳ ವ್ಯಾಪಾರಸ್ಥರಿಗೆ ಧನಪ್ರಾಪ್ತಿ. ಸಾಕಷ್ಟು ದಿನಗಳಿಂದ ಕಾಡಿಸುತ್ತಿದ್ದ ಕೋರ್ಟ್ ಕೇಸುಗಳು ಈಗ ನಿಮ್ಮಂತೆ ಆಗುವ ಸೂಚನೆ ಇದೆ, ಆದರೆ ಅಹಂಕಾರದಿಂದ ವರ್ತಿಸಬೇಡಿ. ಇದು ನಿಮಗೆ ಶೋಭಿತವಲ್ಲ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

(ವಿಶಾಖಾ 4 ಅನುರಾಧ ಜೇಷ್ಠ)
ನಿಮ್ಮ ಮಕ್ಕಳ ಮದುವೆ ಮಾತುಕತೆಯಲ್ಲಿ ಹೆಚ್ಚಿನ ವರದಕ್ಷಿಣೆಯ ಬೇಡಿಕೆ ಕಾಣಬಹುದು. ಟ್ರಾನ್ಸ್ಪೋರ್ಟ್ ಗಾರರಿಗೆ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. ಚಿನ್ನಬೆಳ್ಳಿಯ ಒಡವೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಿ, ಕೈತುಂಬಾ ಕೆಲಸವಿರುತ್ತದೆ, ಹಾಗೂ ಹಣ ಗಳಿಸುವಿರಿ.

ಹೊಸ ನಿವೇಶನ ಖರೀದಿಸುವ ಭಾಗ್ಯ ಕೂಡಿ ಬರಲಿದೆ. ಕೆಲವು ಅಧಿಕಾರಿಗಳ ನೆರವು ನಿಮಗೆ ದೊರೆತು ತಡೆಹಿಡಿದ ನಿಮ್ಮ ಕೆಲಸಗಳು ಮಾಡಿಕೊಳ್ಳುವಿರಿ. ಸರ್ಕಾರ ಕೆಲಸಕ್ಕಾಗಿ ಪ್ರಯತ್ನ ಮಾಡುವವರಿಗೆ ಯಶಸ್ಸುಗಳಿಸುವಿರಿ. ಸಂಗಾತಿಯ ಮುನಿಸು ಚಿಂತೆಗೀಡು ಮಾಡುತ್ತದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ

(ಮೂಲ ಪೂರ್ವಾಷಾಢ ಉತ್ತರಾಷಾಢ 1)
ಆಕಸ್ಮಿಕ ಹಳೆಯ ಸಂಗಾತಿ ದಿಢೀರನೆ ಭೇಟಿ ಮಾಡಿ ಸಂತೋಷಪಡುವಿರಿ. ಆದಾಯ ಸಾಮಾನ್ಯ. ಯುವಕರು ಹೊಸ ಕೆಲಸ ಹುಡುಕುತ್ತಿರುವವರಿಗೆ ಶುಭ ಸಮಾಚಾರ ಸಿಗಲಿದೆ. ಕಂಕಣ ಬಲ ಪ್ರಸ್ತಾಪಗಳು ಬರಬಹುದು. ಬಹಳ ದಿನಗಳಿಂದ ಕೊರಗು ಈಗ ನಿವೇಶನ ರೂಪದಲ್ಲಿ ದೊರೆಯುವ ಲಕ್ಷಣಗಳಿವೆ.

ಆಸ್ತಿ ವಿಚಾರಕ್ಕಾಗಿ ಮಕ್ಕಳು ತಗಾದೆ ತೆಗೆಯಬಹುದು. ಮೂಳೆಯ ತೊಂದರೆಗಳಿಂದ ನೋವು ಅನುಭವಿಸುವಿರಿ. ನಿಮ್ಮ ಖರ್ಚುಗಳನ್ನು ಸಂಗಾತಿಯು ವಹಿಸಿಕೊಳ್ಳುವರು ಹಾಗೂ ಸಾಲವನ್ನು ತೀರಿಸುವರು. ಸಿದ್ಧ ಉಡುಪುಗಳನ್ನು ಮಾರುವವರಿಗೆ ಧನ ಲಾಭ ಇದೆ. ಬ್ಯೂಟಿ ಪಾರ್ಲರ್ ಮಾಡುವವರಿಗೆ ಬೇಡಿಕೆ ಹೆಚ್ಚಾಗುತ್ತದೆ, ಹಾಗೂ ಹಣ ಗಳಿಸುವಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

(ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ಕಾರ್ಪೆಂಟರ್ ಕೆಲಸದವರಿಗೆ ಬೇಡಿಕೆ ಹೆಚ್ಚಾಗಲಿದೆ,ಕೈತುಂಬ ಹಣಗಳಿಸುವಿರಿ. ಯೋಧರು ಮತ್ತು ಗಡಿಯಲ್ಲಿ ಕೆಲಸ ಮಾಡುತ್ತಿರುವವರು ಇಲಾಖೆಯಿಂದ ಪ್ರಮೋಷನ್ ಹಾಗೂ ಬಾಕಿ ಹಣದ ವಿಚಾರಪ್ರಸ್ತಾಪ ಬರುವುದು. ಕ್ರೀಡಾಪಟುಗಳಿಗೆ ಸಾಧನೆ ಮೂಲಕ ಯಶಸ್ಸು ಗಳಿಸುವರು. ಸೇವಿಸುವ ಆಹಾರದಿಂದ ಅನಾರೋಗ್ಯ ಉಂಟಾಗಲಿದೆ, ಇದರಿಂದ ಉದರದ ದೊಡ್ಡ ಸಮಸ್ಯೆ ಎದುರಿಸುವಿರಿ.

ಮಕ್ಕಳ ನಡವಳಿಕೆಯ ಬಗ್ಗೆ ಗಮನ ಹರಿಸಿರಿ. ಕಟ್ಟಡ ನಿರ್ಮಾಣಕಾರರಿಗೆ ಹೊಸ ನಿರ್ಮಾಣ ಕಾರ್ಯಗಳು ಹೆಚ್ಚಾಗಿ ದೊರೆಯುತ್ತವೆ. ಸಹೋದರ ಸಹೋದರಿಯರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಆರ್ಥಿಕ ಸಮಸ್ಯೆ ವಿಧಾನವಾಗಿ ಕರಗುವುದು. ಅನಿರೀಕ್ಷಿತ ಪ್ರೇಮ ಪ್ರಸಂಗ ಕೂಡಿ ಬರುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

(ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭ ಇದೆ.

ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ. ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ. ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.

ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

(ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು.

ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.

ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

ನಿತ್ಯ ಭವಿಷ್ಯ

ಆಗಸ್ಟ್‌ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?

Published

on

Today Rashi Bhavishya August 31 2026: 12 ರಾಶಿಗಳ ಇಂದಿನ ರಾಶಿಫಲ, ಹಣ-ಉದ್ಯೋಗ-ಕುಟುಂಬ ಭವಿಷ್ಯ

ಸುದ್ದಿದಿನ,ಬೆಂಗಳೂರು: ಆಗಸ್ಟ್‌ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

http://Visit : www.suddidina.com

ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು

ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.

ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ

ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.

ಮಿಥುನ: ಕೆಲಸದಲ್ಲಿ ಪ್ರಗತಿ

ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.

ಕಟಕ: ಹಣಕಾಸಿಗೆ ಅನುಕೂಲ

ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.

ಸಿಂಹ: ಆದಾಯದ ಮೇಲೆ ಗಮನ

ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ

ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.

ತುಲಾ: ಹೊಸ ಅವಕಾಶಗಳ ದಿನ

ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.

ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ

ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.

ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ

ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.

ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ

ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.

ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ

ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.

ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ

ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

Continue Reading

Trending