ದಿನದ ಸುದ್ದಿ
ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ
ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
- ಲ್ಯಾಟರಲ್ ಪ್ರವೇಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ಪ್ರಕಟಿಸಿದೆ. ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಪ್ರಕಟಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243