ಸಿನಿ ಸುದ್ದಿ

ಸ್ವೀಟಿ ಅನುಷ್ಕಾ ಶೆಟ್ಟಿ ಮದುವೆ..!?

Published

on

ಸುದ್ದಿದಿನ ಡೆಸ್ಕ್ : ನಟಿ, ತುಳುನಾಡ ಚೆಲುವೆ ಅನುಷ್ಕಾ ಶೆಟ್ಟಿ ಅವರ ವಿವಾಹವು 2023ರ ಒಳಗೆ ನಡೆಯಲಿದೆ ಎಂದು ಜ್ಯೋತಿಷಿ ಪಂಡಿತ್ ಜಗನ್ನಾಥ ಗುರೂಜಿ ಹೇಳಿದ್ದು, ಶ್ರೀಗಳ ಈ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹೌದು, ವೃತ್ತಿಜೀವನದಲ್ಲಿ ಅನುಷ್ಕಾ ಶಿಸ್ತು ಕಾಪಾಡಿಕೊಂಡು ಬಂದಿದ್ದಾರೆ. ಆಕೆಯ ಮುಖಭಾವ ನೋಡಿದರೆ ಸಿನಿಮಾಗಿಂತ ಹೊರಗಿನ ವ್ಯಕ್ತಿಯನ್ನು ಮದುವೆಯಾಗಲಿದ್ದಾರೆ. ಅವರದ್ದು ಡೌನ್‌ ಟು ಅರ್ತ್‌ ವ್ಯಕ್ತಿತ್ವ. ಆಕೆಗೆ ಸ್ವಲ್ಪವೂ ಅಹಂಕಾರವಿಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version