ಸುದ್ದಿದಿನ ಡೆಸ್ಕ್ :ರಾಮಜನ್ಮಭೂ ಮಿ-ಬಾಬ್ರಿ ಮಸೀದಿ ಭೂ ವಿವಾದ ಸಂಬಂಧ ನಾಳೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಅಯೋಧ್ಯ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮೇಲ್ವಿಚಾರಣೆಯ ಮಧ್ಯಸ್ಥಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ಬೆಳಗ್ಗೆ 10.30 ರ ಸುಮಾರಿಗೆ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986716401