ದಿನದ ಸುದ್ದಿ

ಭದ್ರಾ ಮೇಲ್ದಂಡೆಗೆ ಶೀಘ್ರ ರಾಷ್ಟ್ರೀಯ ಯೋಜನೆಯ ಸ್ಥಾನ ಮಾನ : ಸಚಿವ ಗೋವಿಂದ ಕಾರಜೋಳ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಇನ್ನು ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಯೋಜನೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಆಯೋಗ ಪತ್ರ ಬರೆದಿದೆ. ಕೇಂದ್ರದ ಈ ಕ್ರಮದಿಂದ ಯೋಜನೆಗೆ 22ಸಾವಿರ ಕೋಟಿ ಅನುದಾನ ದೊರೆಯಲಿದೆ. ರಾಜ್ಯದಲ್ಲಿ ಮೊದಲು ರಾಷ್ಟ್ರೀಯ ನೀರಾವರಿ ಯೋಜನೆ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಲಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version