ದಿನದ ಸುದ್ದಿ

ಬಜೆಟ್ ಮಂಡನೆ | ಅಂಗವಿಕಲರ ಸಾಲಮನ್ನಾ| ಮಾಶಾಸನ ಹೆಚ್ಚಳ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ಮೊದಲ ಬಜೆಟ್ ನಲ್ಲಿ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಸಿಹಿ ಸುದ್ದಿ ನೀಡಿದ್ದು, ಅಂಗವಿಕಲರ ಸಾಲವನ್ನು ಮನ್ನಾ ಮಾಡಿದ್ದಾರೆ.

ರಾಜ್ಯದ ಅಂಗವಿಕಲರು ಪಡೆದಿರುವ 4 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. ಹಿರಿಯ ನಾಗರಿಕರ ವೃದ್ಧಾಪ್ಯ ವೇತನ ಹೆಚ್ಚಳ ಮಾಡಿದ್ದಾರೆ. ಸಂಧ್ಯಾ ಸುರಕ್ಷಾ ಯೋಜನೆ ಮಾಸಾಶನವನ್ನು 600ರಿಂದ 1000ಕ್ಕೆ ಏರಿಕೆ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version