ರಾಜಕೀಯ
ರೈತರ 2 ಲಕ್ಷ ವರೆಗಿನ ಸಾಲಮನ್ನಾ ಎಚ್ ಡಿ ಕೆ
ಸುದ್ದಿದಿನ ಡೆಸ್ಕ್ : ಕರ್ನಾಟಕದ ಜೆಡಿಎಸ್- ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಅನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸಿಹಿ ವಿಚಾರ ನೀಡಿದ್ದಾರೆ.
ಗುರುವಾರ (ಇಂದು) ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಕುಮಾರಸ್ವಾಮಿ, ಪ್ರತಿ ಕುಟುಂಬದ 2ಲಕ್ಷ ರೂ. ವರೆಗಿನ ಸಾಲಮನ್ನಾ ಘೋಷಣೆ ಮಾಡಿದ್ದಾರೆ. ರಾಜ್ಯದ ರೈತರ 34 ಸಾವಿರ ಕೋಟಿ ಮೊತ್ತದ ಸಾಲಮನ್ನಾ ಆಗಿದೆ. ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸಲಿದೆ ಎಂದು ಹೇಳಿದ್ದಾರೆ.