ದಿನದ ಸುದ್ದಿ

ಕುಂಭ ಮೇಳ ದೀಪಾರತಿ ಕಾರ್ಯಕ್ರಮದಲ್ಲಿ ಎಚ್.ಡಿ.ಕೆ ದಂಪತಿ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ ಹಾಗೂ ಶಾಸಕರೂ ಆದ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಇಂದು ತಿರುಮಲಕೂಡಲ ನರಸೀಪುರದಲ್ಲಿ 11 ನೇ ಮಹಾಕುಂಭಮೇಳ-2019 ಸಾರ್ವಜನಿಕ ಗಂಗಾ ಪೂಜೆ ಮತ್ತು ದೀಪಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ‌ ಸಂದರ್ಭದಲ್ಲಿ ಮಾತನಾಡಿ್ದದ ಅವರು, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version