ಸುದ್ದಿದನ,ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ, ನಾಳೆಯಿಂದ ಒಂದು ವಾರಗಳ ಕಾಲ ಸಿನೆಮಾ ಥಿಯೇಟರ್, ಪಬ್, ಕ್ರೀಡಾಕೂಡಗಳು, ಮದುವೆ ಹಾಗೂ ಇತರೆ ಸಮಾರಂಭ ಕಾರ್ಯಕ್ರಮಗಳನ್ನು ರದ್ದು ಗೊಳಿಸ ಬೇಕು ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243