ದಿನದ ಸುದ್ದಿ

ಮೋದಿಯವರೇ ರೈತರು ಪ್ರತಿಭಟನೆ ನಡೆಸಿದಾಗ ನೀವೇನು ಮಾಡಿದಿರಿ ನೆನೆಸಿಕೊಳ್ಳಿ : ದೇವೇಗೌಡ ಕಿಡಿ

Published

on

ಸುದ್ದಿದಿನ ಡೆಸ್ಕ್ : ನರೇಂದ್ರ ಮೋದಿ ಅವರೇ, ನಿಮ್ಮ ತೋರ್ಬೆರಳು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರೆ ಕಪ್ಪು ಹಣ,ನೋಟು ಅಪನಗದೀಕರಣ,ಗಂಗಾ ನದಿ ಸ್ವಚ್ಛತೆ,ನದಿ ಜೋಡಣೆ,ರಾಮಮಂದಿರ ಇಂತಹ ಅನೇಕ ವಿಚಾರವಾಗಿ ಉಳಿದ ಬೆರಳುಗಳು ನಿಮ್ಮನ್ನೇ ಪ್ರಶ್ನಿಸುತ್ತವೆ.ರೈತರು ದೆಹಲಿಯಲ್ಲೇ ಬೀಡು ಬಿಟ್ಟು ಪ್ರತಿಭಟನೆ ‌ನಡೆಸಿದಾಗ ನೀವೇನು ಮಾಡಿದ್ದೀರಿ ಎಂದು ಒಮ್ಮೆ ನೆನಪಿಸಿಕೊಳ್ಳಿ.

ಸುದ್ದಿದಿನ.ಕಾಂ|ವಾಟ್ಸಾಪ್|9986175401

Trending

Exit mobile version