ದಿನದ ಸುದ್ದಿ
ಸೆಪ್ಟೆಂಬರ್ 1 ರಿಂದ ತಾಲೂಕು ಕಚೇರಿಗಳಲ್ಲಿ ಇ-ಆಫೀಸ್ ಜಾರಿ : ಸಚಿವ ಕೃಷ್ಣ ಬೈರೇಗೌಡ
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸರ್ವೆ ಮ್ಯಾಪ್ ಡಿಜಿಟಲೀಕರಣಗೊಳಿಸಲು ಗಂಭೀರ ಚಿಂತನೆ ನಡೆದಿದ್ದು, ಆದಷ್ಟು ಶೀಘ್ರ ಆ ನಿಟ್ಟಿನಲ್ಲಿ ಕೆಲಸ ಪ್ರಾಂಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸೆಪ್ಟೆಂಬರ್ 1 ರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ ಇ-ಆಫೀಸ್ ಜಾರಿಗೊಳಿಸಲಾಗುವುದು. ಈಗಾಗಲೇ ಈ ಸಂಬಂಧ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243