ರಾಜಕೀಯ

Breaking | ಬಿಜೆಪಿ ಶಾಸಕರನ್ನು ಮುಟ್ಟಿ, ನೋಡೋಣ | ಈಶ್ವರಪ್ಪ ಸವಾಲ್

Published

on

ಸುದ್ದಿದಿನ ಡೆಸ್ಕ್: ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ದುರ್ಬಲರು. ಹಾಗಾಗಿ ಅವರ ನಾಯಕರಿಗೆ ನಂಬಿಕೆ ಇಲ್ಲ. ಬಿಜೆಪಿ ಶಾಸಕರನ್ನು ಮುಟ್ಟಿ ನೋಡೋಣ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದರು.

ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಅವರ ಪಕ್ಷದ ಶಾಸಕರನ್ನು ಕಾಯುವುದೇ ಚಿಂತೆಯಾಗಿದೆ. ಹೀಗಂತ ಅವರೇ ಹೇಳಿಕೊಂಡಿದ್ದಾರೆ. ನಾವು ಯಾವುದೇ ಶಾಸಕರನ್ನು ಬಿಜೆಪಿಗೆ ಬನ್ನಿ ಎಂದು ಕರೆದಿಲ್ಲ. ನಾವು ಆಪರೇಷನ್ ಕಮಲ ಮಾಡುವುದಿಲ್ಲ ಎಂದು ಮೈಸೂರಿನಲ್ಲಿ ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version