ದಿನದ ಸುದ್ದಿ
ಬಿತ್ತನೆ ಬೀಜ – ರಸಗೊಬ್ಬರಕ್ಕೆ ಕೊರತೆ ಇಲ್ಲ : ಸಚಿವ ಎನ್.ಚಲುವರಾಯ ಸ್ವಾಮಿ
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ಮುಂಗಾರು ಹಂಗಾಮಿಗೆ 5 ಲಕ್ಷ 35 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದೆ. ಒಟ್ಟು 8 ಲಕ್ಷದ 98 ಸಾವಿರ ಕ್ವಿಂಟಾಲ್ ಬೀಜಗಳ ಪೂರೈಕೆಗೆ, ವ್ಯವಸ್ಥೆ ಮಾಡಲಾಗಿದೆ ಎಂದು, ಸಾಮಾಜಿಕ ಜಾಲತಾಣದಲ್ಲಿ, ಕೃಷಿ ಖಾತೆ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 👇
https://www.instagram.com/p/C7RrqLNyhlm/?igsh=MTBmZ29vN2hiYmZveg==
ಸುದ್ದಿದಿನ.ಕಾಂ|ವಾಟ್ಸಾಪ್|9980346243