ದಿನದ ಸುದ್ದಿ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ಕೃಷಿ ಇಲಾಖೆಯು 2019-20ನೇ ಸಾಲಿನಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಳ ಆಯ್ಕೆಗಾಗಿ ಚಟುವಟಿಕೆವಾರು ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಗಳನ್ನು ಜಿಲ್ಲಾ ಮಟ್ಟದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು, ಭರ್ತಿ ಮಾಡಿ ಅರ್ಜಿಯನ್ನು ಆಗಸ್ಟ್ 10 ರೊಳಗಾಗಿ ಸಲ್ಲಿಸುವಂತೆ ಆತ್ಮ ನಿರ್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version