ದಿನದ ಸುದ್ದಿ

ರೈತರಿಗೆ ‘ಸಾಲಾ ಮನ್ನಾ ಋಣಮುಕ್ತ ಪತ್ರ’ ಪ್ರದಾನ ಮಾಡಿದ ಹೆಚ್.ಡಿ.ಕೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಶನಿವಾರ ದೊಡ್ಡಬಳ್ಳಾಪುರದಲ್ಲಿ ರೈತರಿಗೆ ಕೊಟ್ಟ ಮಾತಿನಂತೆ ಬೆಳೆ ಸಾಲ ಮನ್ನಾ ಋಣಮುಕ್ತ ಪತ್ರವನ್ನು ಪ್ರದಾನ ಮಾಡಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಹಿರಿಯ ರಾಜಕಾರಣಿ ವೀರಪ್ಪ ಮೊಯಿಲಿ, ಸಚಿವರುಗಳಾದ ಡಿ ಕೆ ಶಿವಕುಮಾರ್, ಕೃಷ್ಣ ಭೈರೇಗೌಡ ಮತ್ತು ಶಿವಶಂಕರ ರೆಡ್ಡಿ ಉಪಸ್ಥಿತರಿದ್ದರು.

 

Trending

Exit mobile version