ದಿನದ ಸುದ್ದಿ
‘ಗವಿಮಠ’ಕ್ಕೆ 10 ಕೋಟಿ ಬಿಡುಗಡೆ: ಆದೇಶಿಸಿದ ಸಿಎಂ ಬಸವರಾಜ್ ಬೊಮ್ಮಾಯಿ
ಸುದ್ದಿದಿನ,ಬೆಂಗಳೂರು: ಕೊಪ್ಪಳದ ಗವಿಸಿದ್ಧ ಮಠ ವಿದ್ಯಾರ್ಥಿಗಳಿಗೆ 10 ಕೋಟಿ ರೂ ವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಿಡುಗಡೆ ಮಾಡಿಲು ಆದೇಶ ನೀಡಿದ್ದಾರೆ.
ಕೊಪ್ಪಳದ ಗವಿಸಿದ್ದೇಶ್ವರ ಮಠದ 5 ಸಾವಿರ ವಿದ್ಯಾರ್ಥಿಗಳಿಗೆ ಉಚಿವ ಊಟ ಹಾಗೂ ವಸತಿಗಾಗಿ 25 ಕೋಟಿ ರೂ ನೀಡಬೇಕೆಂದು ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಸೇರಿ ಸಿ.ಎಂ ಗೆ ಮನವಿ ಸಲ್ಲಿಸಿದ್ದರು.
ಇದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಂದಿಸಿ 10 ಕೋಟಿ ರೂ ಮಂಜೂರು ಮಾಡಲು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243