ದಿನದ ಸುದ್ದಿ

ನವೆಂಬರ್ 1 ‘ಕನ್ನಡ ಕಡ್ಡಾಯ’ಕ್ಕೆ ಎಚ್.ಡಿ.ಕೆ ಭಾರೀ ಪ್ಲಾನ್..!

Published

on

ಸುದ್ದಿದಿನ, ಬೆಂಗಳೂರು : ನವೆಂಬರ್ ಒಂದರಿಂದ ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಜಾರಿಗೆ ತಂದು ಎಲ್ಲಾ ಆಡಳಿತಾತ್ಮಕ ಕಡತಗಳು ಕನ್ನಡದಲ್ಲಿ ಕಡ್ಡಾಯವಾಗಿ ಇರಬೇಕು ಎಂಬ ಸೂಚನೆಯನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಕೊಡಲು ತೀರ್ಮಾನಿಸಿದ್ದಾರೆ.

ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಸುತ್ತೊಲೆ ಹೊರಡಿಸುವ ಸಾಧ್ಯತೆಯಿದ್ದು, ಪ್ರಾದೇಶಿಕ ಭಾಷೆ ಕನ್ನಡ ಉಳಿವು, ಅಭಿವೃದ್ಧಿಗಾಗಿ ಸಿಎಂ ಎಚ್ ಡಿ ಕೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version