ದಿನದ ಸುದ್ದಿ
ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ ಡೆಸ್ಕ್: ಭಾರತೀಯ ರೈಲ್ವೆಯಲ್ಲಿ 4499 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ: https://nfr.indianrailways.gov.in/
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ : http://bel-india.in/
ಅಂತರರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರಗಳ ಪ್ರಾಧಿಕಾರದಲ್ಲಿ 41 ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದಾರೆ. ಈ ವೆಬ್‌ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ: https://www.dea.gov.in/
ಸುದ್ದಿದಿನ.ಕಾಂ|ವಾಟ್ಸಾಪ್|9980346243