ಸಿನಿ ಸುದ್ದಿ

ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ‌ನಾರಾಯಣ್ ಸಾವು

Published

on

ಸುದ್ದಿದಿನ,ತುಮಕೂರು: ಜ್ಯೂನಿಯರ್ ರವಿಚಂದ್ರನ್, ಕ್ರೇಜಿ ಸ್ಟಾರ್ ಎಂದು ಖ್ಯಾತಿ ಪಡೆದಿದ್ದ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದ ಲಕ್ಷ್ಮೀನಾರಾಯಣ್ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ್ದಾರೆ.

ಸಂಪ್‌ಗೆ ನೀರು ತುಂಬಿಸಲು ಮೋಟರ್ ಆನ್ ಮಾಡಿದ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಲಾವಿದ ಲಕ್ಷ್ಮೀನಾರಾಯಣ್ ಸಾವನ್ನಪ್ಪಿದ್ದಾರೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version