ದಿನದ ಸುದ್ದಿ
ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನ ; ಯಾವ ವರ್ಷಗಳಲ್ಲಿ ಎಷ್ಟು..?
ಸುದ್ದಿದಿನ ಬೆಂಗಳೂರು : ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಹುಮ್ಮಸ್ಸು ಪಡೆದಿದೆ.
1989ರಲ್ಲಿ 178ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಭರ್ಜರಿ ದಾಖಲೆ ಮಾಡಿತ್ತು. ನಂತರ1999 ರಲ್ಲಿ 132 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2013ರಲ್ಲಿ 122 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸಿತ್ತಾದರೂ ಈ ಬಾರಿಯ ಫಲಿತಾಂಶದಲ್ಲಿ 135 ಸ್ಧಾನಗಳಲ್ಲಿ ಗೆಲುವು ಸಾಧಿಸಿರುವುದರಿಂದ ಪಕ್ಷದಲ್ಲಿ ಸಂಭ್ರಮ ಮನೆಮಾಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243