ದಿನದ ಸುದ್ದಿ

ಕುಂದವಾಡ ಕೆರೆ ಹೂಳನ್ನು ರೈತರು ಪಡೆಯಬಹುದು

Published

on

ಸುದ್ದಿದಿನ,ದಾವಣಗೆರೆ : ನಗರದ ಕುಂದವಾಡ ಕೆರೆಯಲ್ಲಿ ಸ್ಮಾರ್ಟ್‍ಸಿಟಿ ಲಿ. ವತಿಯಿಂದ ಕುಂದವಾಡ ಕೆರೆ ಅಭಿವೃದ್ದಿ ಕಾರ್ಯ ನಡೆಯುತ್ತಿದ್ದು, ಕೆರೆಯಲ್ಲಿನ ಹೂಳನ್ನು ತೆಗೆಯಲಾಗುತ್ತಿದೆ. ಆಸಕ್ತ ರೈತರು ತಮ್ಮ ಜಮೀನಿಗೆ ಅಗತ್ಯವಾದ ಹೂಳನ್ನು ತೆಗೆದುಕೊಂಡು ಹೋಗಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version