ದಿನದ ಸುದ್ದಿ

ಸಿಡಿಲು ಬಡಿದು ಮಹಿಳೆ ಸಾವು

Published

on

ಸುದ್ದಿದಿನಡೆಸ್ಕ್: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೆ.ರಾಂಪೂರದಲ್ಲಿ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ನೈಸರ್ಗಿಕ ವಿಕೋಪ ಪರಿಹಾರ ನಿಧಿ ಯೋಜನೆಯ ಅಡಿಯಲ್ಲಿ ಸಿಡಿಲಿಗೆ ಬಲಿಯಾದ ಅವರ ಕುಟುಂಬದವರಿಗೆ ಐದು ಲಕ್ಷ ರೂಪಾಯಿಯ ಪರಿಹಾರದ ಚೆಕ್ ಅನ್ನು ಕುಷ್ಟಗಿ ತಹಶಿಲ್ದಾರ ರವಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version