ದಿನದ ಸುದ್ದಿ
ಏ.14 ರವರೆಗೆ ಮದ್ಯ ನಿಷೇಧ
ಸುದ್ದಿದಿನ,ದಾವಣಗೆರೆ : ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳವುದು ಹಾಗೂ ಪ್ರತ್ಯೇಕ ಕ್ರಮಗಳಿಂದ ನಿಯಂತ್ರಿಸುವುದು ಅವಶ್ಯಕವಿರುವುದರಿಂದ ಜಿಲ್ಲೆಯಾದ್ಯಂತ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21(1) ರಂತೆ ಏ.1 ರ ಮಧ್ಯರಾತ್ರಿಯಿಂದ ಏ.14 ರ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನೀಷೆಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243