ದಿನದ ಸುದ್ದಿ
ಲಾಕ್ ಡೌನ್ ಸಡಿಲಿಕೆ : ಜಿಲ್ಲೆಯಿಂದ ಜಿಲ್ಲೆಗೆ ಪ್ರಯಾಣಿಸಲು ಕೇಂದ್ರ ಗ್ರೀನ್ ಸಿಗ್ನಲ್..!
ಸುದ್ದಿದಿನ ಡೆಸ್ಕ್ : ಭಾನುವಾರ ಮಧ್ಯರಾತ್ರಿಯಿಂದಲೇ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೊಳ್ಳಲಿದೆ. ಮೇ 31ರವರೆಗೆ ಲಾಕ್ ಡೌನ್ ಮುಂದುವರಿಯಲಿದ್ದು, ಈ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳು ಕುರಿತು ಕೇಂದ್ರ ಸರ್ಕಾರವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈ ಮಾರ್ಗಸೂಚಿಯ ಅನ್ವಯ ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಪ್ರಯಾಣಿಸಲು ಸಾರ್ವಜನಿಕರಿಗೆ ಅನುಮತಿಯನ್ನು ನೀಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243