ದಿನದ ಸುದ್ದಿ
ಇನ್ನು ಮುಂದೆ ಅಡುಗೆ ಅನಿಲ ಸಬ್ಸಿಡಿ ಹಣ ಖಾತೆಯಲ್ಲಿ ಜಮೆ ಆಗೋಲ್ಲ
ಸುದ್ದಿದಿನ,ನವದೆಹಲಿ:ಎಲ್ ಪಿ ಜಿ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಶಾಕ್ ನೀಡಿದ್ದು, ಇನ್ನು ಮುಂದೆ ಅಡುಗೆ ಅನಿಲ ಸಬ್ಸಿಡಿ ದೇಶದ ಜನರ ಖಾತೆಯಲ್ಲಿ ಜಮೆ ಆಗುವುದಿಲ್ಲ.
ಎಲ್‌ಪಿಜಿ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಜಾಗತಿಕ ಮಟ್ಟದಲ್ಲಿ ತೈಲ ದರ ಕುಸಿತ ಹಾಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿನ ನಿಯಮಿತ ಏರಿಕೆಯಿಂದಾಗಿ ಎಲ್‌ಪಿಜಿ ದರವು ಮಾರುಕಟ್ಟೆ ದರಕ್ಕೆ ಸಮವಾಗಿರುವ ಕಾರಣ. ಸಬ್ಸಿಡಿ ಮೊತ್ತವನ್ನು ಸಂಪೂರ್ಣವಾಗಿ ರದ್ದು ಮಾಡುತ್ತಿರುವುದಾಗಿ ಸರ್ಕಾರ ಘೋಷಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243