ದಿನದ ಸುದ್ದಿ

ಪ್ರಗತಿ ಪರ ಚಿಂತಕ‌ ಮಹೇಂದ್ರ ಕುಮಾರ್ ಇನ್ನಿಲ್ಲ

Published

on

ಸುದ್ದಿದಿನ,ಬೆಂಗಳೂರು : ಪ್ರಗತಿಪರ ಚಿಂತಕ ಮಹೇಂದ್ರಕುಮಾರ್ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಬೆಳಗಿನ ಜಾವ 5 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಭಜರಂಗದಳದ ಮಾಜಿ ಮುಖಂಡರಾಗಿದ್ದರು. ನಂತರ ಸೈದ್ಧಾಂತಿಕ ಕಾರಣಗಳಿಗಾಗಿ ಅದನ್ನು ತೊರೆದಿದ್ದರು. ‘ನಮ್ಮ ದ್ವನಿ’ ಎಂಬ ಯ್ಯೂಟೂಬ್ ಚಾನೆಲ್ ಮೂಲಕ ಆಳುವ ಸರ್ಕಾರಗಳ ಲೋಪದೋಷಗಳನ್ನು ವಿವೇಚನೆಯಿಂದ ಅಭಿವ್ಯಕ್ತಿಸುತ್ತಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version