ದಿನದ ಸುದ್ದಿ

ಮಾಜಿ‌ ಪ್ರಧಾನಿ ಮನಮೋಹನ್‌ ಸಿಂಗ್ ಆಸ್ಪತ್ರೆಗೆ ದಾಖಲು

Published

on

ಸುದ್ದಿದಿನ‌ ಡೆಸ್ಕ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎದೆನೋವಿನಿಂದ ಮನಮೋಹನ್ ಸಿಂಗ್ aiims  ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನಮೋಹನ್ ಸಿಂಗ್ ಅವರು ಆರೋಗ್ಯ ಶೀಘ್ರವಾಗಿ ಚೇತರಿಸಿಕೊಳ್ಳಲಿ‌‌ ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version