ದಿನದ ಸುದ್ದಿ
ಜ.4 ಕ್ಕೆ ಮಾಯಕೊಂಡ ತಾಲ್ಲೂಕು ರಚನೆ ಕುರಿತು ಸಭೆ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಮಾಯಕೊಂಡವನ್ನು ಹೊಸ ತಾಲ್ಲೂಕನ್ನಾಗಿ ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2020 ರ ಜನವರಿ 04 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
ಈ ಸಭೆಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಸಾರ್ವಜನಿಕ ಮುಖಂಡರು/ಸಾರ್ವಜನಿಕರು ಸಭೆಗೆ ಹಾಜರಾಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243