ದಿನದ ಸುದ್ದಿ

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ | ಬೆಳಗಾವಿ ಮನೆಯಲ್ಲಿ ನೀರವ ಮೌನ ; ಗಣ್ಯರ ಸಂತಾಪ

Published

on

ಸುದ್ದಿದಿನ, ದೆಹಲಿ : ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊರೊನಾಗೆ‌‌ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ (65) ಸಾವನ್ನಪ್ಪಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು.

ಸಂಸದರ ಸಾವಿನ‌ ಸುದ್ದಿ ತಿಳಿಯುತ್ತಿದ್ದಂತೆ ಬೆಳಗಾವಿಯ ಅವರ ಕುಟುಂಬಸ್ಥರ ಅತೀವ ಆಘಾತಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಅಂಗಡಿಯವರಿಗೆ ಸಂತಾಪ ಸೂಚಿಸುತ್ತಾ, ದೇಶದ ಗಣ್ಯರು ಕುಟುಂಬದವರಿಗೆ ಸಾಮಾಜಿಕ ಜಾಲತಾಣದಲ್ಲಿ ಸಾಂತ್ವನ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version