ದಿನದ ಸುದ್ದಿ

ಪ್ರಧಾನಿ ಮೋದಿ ವೆಬ್ಸೈಟ್- ಟ್ವಿಟರ್ ಹ್ಯಾಕ್..!

Published

on

ಸುದ್ದಿದಿನ,ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವಿಟರ್ ಖಾತೆಯನ್ನು ಗುರುವಾರ ಬೆಳಗ್ಗೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

ಸುಮಾರು 2.5 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯು ಹ್ಯಾಕ್ ಆಗಿರುವುದರ ಕುರಿತು ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version