ದಿನದ ಸುದ್ದಿ

ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ

Published

on

ಸುದ್ದಿದಿನ ಡೆಸ್ಕ್ : ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ವಾಯು ಯೋಜನೆಯಡಿ ಸಂಗೀತಗಾರರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ.

ಆಸಕ್ತರು ಜಾಲತಾಣ https://agnipathvayu.cdac.in ನಲ್ಲಿ ಜೂನ್ 5ರೊಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಕೋಲಾರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version