ದಿನದ ಸುದ್ದಿ
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 26 ರಂದು ಜರುಗಲಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತದಿಂದ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 65 ಹೆಚ್ಚುವರಿ ವಿಶೇಷ ವಾಹನ ಕಾರ್ಯಚರಣೆ ಮಾಡಲಾಗುತ್ತದೆ ಎಂದು ಕೆಎಸ್‍ಆರ್‍ಟಿಸಿ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243