ದಿನದ ಸುದ್ದಿ

ಸೆ.13 ಕ್ಕೆ ನೀಟ್ ಪರೀಕ್ಷೆ : ಈ ನಿಯಮಗಳನ್ನು ಪಾಲಿಸಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ :ನೀಟ್‌ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಪರೀಕ್ಷೆಗೆ ಸಂಬಂಧಿಸಿದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸೆ.13ರಂದು ನಡೆಯುವ ನೀಟ್‌ ಪರೀಕ್ಷೆಯಲ್ಲಿ ಯಾರಿಗಾದರೂ ಕೊರೋನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್‌ ಮಾಡಿ, ವೈದ್ಯರಿಗೆ ತಿಳಿಸಬೇಕು. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್‌ ಬಳಕೆ ಮತ್ತಿತರ ನಿಯಮಗಳನ್ನು ಪಾಲಿಸಬೇಕು ಎಂದು ಸಚಿವಾಲಯ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version