ದಿನದ ಸುದ್ದಿ
ಪಡಿತರ ಪಡೆಯುವ ವೇಳೆ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ಹಾಜರುಪಡಿಸಲು ಸೂಚನೆ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರು ಎಸ್.ಸಿ, ಎಸ್.ಟಿ ಪಡಿತರ ಚೀಟಿದಾರರ ಕುಟುಂಬದ ಮಾಹಿತಿಯನ್ನು ಆಗಸ್ಟ್ ತಿಂಗಳ ಪಡಿತರ ವಿತರಿಸುವ ಸಂದರ್ಭದಲ್ಲಿ ಪಡಿತರ ಚೀಟಿಯ ಜೆರಾಕ್ಸ್ ಹಾಗೂ AJSK ವತಿಯಿಂದ ನೀಡಿರುವ ಜಾತಿ ಪ್ರಮಾಣದ ಜೆರಾಕ್ಸ್ ಪ್ರತಿಯನ್ನು ನೀಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243