ದಿನದ ಸುದ್ದಿ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ : ಪ್ರಶಸ್ತಿ-ಫೆಲೋಶಿಪ್‍ಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ 2020-21 ನೇ ಸಾಲಿನಲ್ಲಿ ವಿವಿಧ ಪ್ರಶಸ್ತಿಗಳು, ಫೆಲೋಶಿಪ್ ಮತ್ತು ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ನಮೂನೆ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್‍ಸೈಟ್ kstacademy.in
ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಜ.28 ಜನವರಿ ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29721550/29721549 ಸಂಪರ್ಕಿಸಬಹುದೆಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243