ಸಿನಿ ಸುದ್ದಿ
ಧರ್ಮಸ್ಥಳದಲ್ಲಿ ‘ಪುನೀತ ಗಾನ’..! ವೀಡಿಯೋ ನೋಡಿ
ಸುದ್ದಿದಿನ ಡೆಸ್ಕ್ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿದ್ದು, ಶ್ರೀ ಮಂಜುನಾಥನ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ ಅವರನ್ನು ಭೇಟಿಮಾಡಿದರು.
ಧರ್ಮಸ್ಥಳದಲ್ಲಿ ನಡೆದಿರುವ ಇಪ್ಪತ್ತನೆಯ ಭಜನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದಾರು. ಅಣ್ಣಾವ್ರ ‘ಹಾಲಲ್ಲಾದರು ಹಾಕು, ನೀರಲ್ಲಾದರು ಹಾಕು ರಾಘವೇಂದ್ರ’ ಎಂಬ ಹಾಡನ್ನು ಹಾಡಿ ರಂಜಿಸಿದರು. ಇವರ ಜೊತೆ ರಾಘವೇಂದ್ರ ರಾಜ್ ಕುಮಾರ್ ಅವರ ಮಕ್ಕಳೂ ಕೂಡ ಜೊತೆಯಾಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401