ಕ್ರೀಡೆ
ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ನಿಧನ
ಸುದ್ದಿದಿನಡೆಸ್ಕ್ :ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ಹಾಗೂ ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ (87) ನಿಧನರಾಗಿದ್ದಾರೆ.
ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ 4:50ಕ್ಕೆ ಕೊನೆಯುಸಿರೆಳೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243