ದಿನದ ಸುದ್ದಿ

‘ನೀನು ನಮ್ಮ ಅಪ್ಪನ ಬಗ್ಗೆ ಮಾತಾಡ್ತೀಯ’ : ಗೃಹ ಸಚಿವರಿಗೆ ಎಸ್.ಎಸ್.ಮಲ್ಲಿಕಾರ್ಜುನ್ ಫುಲ್ ಕ್ಲಾಸ್..!

Published

on

ಸುದ್ದಿದಿನ, ದಾವಣಗೆರೆ : ಚುನಾವಣೆಯಲ್ಲಿ ನಾವೇ ಸೋತು ಸುಣ್ಣ ಆಗಿದ್ದೀವಿ ನೀನು ನಮ್ಮ ಅಪ್ಪನ ಬಗ್ಗೆ ಮಾತಾಡ್ತಿಯ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಗೆ ಕ್ಲಾಸ್ ತೆಗೆದುಕೊಂಡರು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್.

ದಾವಣಗೆರೆ ಶಾಮನೂರು ಶಿವಶಂಕರಪ್ಪ ಮನೆಗೆ ಊಟಕ್ಕೆಂದು ತೆರಳಿದಾಗ ಸಖತ್ ಕ್ಲಾಸ್ ತೆಗೆದುಕೊಂಡ ಮಲ್ಲಿಕಾರ್ಜುನ್ ಕ್ಲಾಸ್ ಗೆ ಗೃಹ ಸಚಿವ ಎಂ.ಬಿ.ಪಾಟೀಲ್ ತಣ್ಣಗಾದರು.

ನಂತರ ಶಾಮನೂರು ಶಿವಶಂಕರಪ್ಪ ಮಧ್ಯ ಪ್ರವೇಶಿಸಿ ಮಲ್ಲಿಕಾರ್ಜುನ್ ಅವರನ್ನ ಸಮಾಧಾನ ಮಾಡಿದರು.ಮಲ್ಲಿಕಾರ್ಜುನ್ ಕೆಂಗಣ್ಣಿಗೆ ಗುರಿಯಾಗಿ ಸಪ್ಪೆಮೊರೆ ಹಾಕಿದ ಎಂ.ಬಿ.ಪಾಟೀಲ್ ಶಾಮನೂರು ಶಿವಶಂಕರಪ್ಪ ಜೊತೆ ಊಟಕ್ಕೆ ತೆರಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version