ದಿನದ ಸುದ್ದಿ
ಮೇ 7 ರಂದು ಸರಳ ಸಾಮೂಹಿಕ ವಿವಾಹ : ಸಮಾರಂಭದಲ್ಲಿ ಸತೀಶ್ ಜಾರಕಿಹೊಳಿ
ಸುದ್ದಿದಿನ,ಯಾದಗಿರಿ : ಮಾನವ ಬಂಧುತ್ವ ವೇದಿಕೆ, ದಲಿತ ಸೇನೆ ಮತ್ತು ಪಂಚಶೀಲ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮೇ 7 ರಂದು ಬುದ್ಧ ಬಸವ ಅಂಬೇಡ್ಕರ್ ಜಯಂತ್ಯುತ್ಸವ ಅಂಗವಾಗಿ ಮೂರನೇ ವರ್ಷ ‘ಸರಳ ಸಾಮೂಹಿಕ ವಿವಾಹ’ ಸಮಾರಂಭಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬುದ್ಧ ಕಾಲಿಟ್ಟ ಬೆಟ್ಟ ನಾಯ್ಕಲ್ ಗ್ರಾಮದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243