ದಿನದ ಸುದ್ದಿ

ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

Published

on

ಸುದ್ದಿದಿನ,ಕುಷ್ಟಗಿ : ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಹಾಗಾಗಿ ಕೊಪ್ಪಳದಿಂದ ಚುನಾಚಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಕುಷ್ಟಗಿಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗರ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸದಿರುವ ಬಗ್ಗೆ ಮೌನ ಮುರಿದಿದ್ದಾರೆ.

ಈ ಸಂದರ್ಭದಲ್ಲಿ ಆಪರೇಶನ್ ಕಮಲದ ಬಗ್ಗೆ ಮಾತನಾಡಿದ ಅವರು ನಮ್ಮ ಕಾಂಗ್ರೆಸ್ ಶಾಸಕರು ಮಾರಾಟವಾಗಿಲ್ಲ, ಆಗುವುದೂ ಇಲ್ಲ. ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಬಿಜೆಪಿ ಕೋಟಿ ಕೋಟಿ ರೂಗಳನ್ನು ವ್ಯಚ್ಚಮಾಡುತ್ತಿದ್ದು, ನಮ್ಮ ಶಾಸಕರಿಗೆ ಐವತ್ತು ಕೋಟಿ ರೂಗಳ ಆಪರ್ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version