ದಿನದ ಸುದ್ದಿ
ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ
ಸುದ್ದಿದಿನ,ಮೈಸೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರ ಕಿರಿಯ ಸಹೋದರ ರಾಮೇಗೌಡ ( Brother Ramegowda) (64) ಅವರು ಇಂದು ನಿಧನರಾದರು ( Death ).
ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿಯಾದ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243